pm awas yojana gramin: ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಪ್ರಾರಂಭವಾಗಿದೆ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

pm awas yojana gramin:- ನಮಸ್ಕಾರ ಬಂಧುಗಳೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಮನೆ ಕಟ್ಟಿಸಿಕೊಳ್ಳಬೇಕು ಅಂದುಕೊಂಡಿದ್ದೀರಾ ಹಾಗೂ ನೀವು ಸ್ವಂತ ಮನೆ ಕಟ್ಟಿಸುವ ಆಸೆ ಇದೆಯಾ..? ಮತ್ತು ನೀವು ಮನೆ ಕಟ್ಟಿಸಿಕೊಳ್ಳಲು ಸರ್ಕಾರ ಕಡೆಯಿಂದ ಹಣ ಸಹಾಯ ಪಡಿಬೇಕು ಅಂದುಕೊಂಡಿದ್ದೀರಾ..? ಹಾಗಾದ್ರೆ ನಿಮಗೆ ಸಂತಸದ ಸುದ್ದಿ ಏಕೆಂದರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಅರ್ಜಿ ಸಲ್ಲಿಸಿ ನೀವು ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಪಡೆಯಬಹುದು ನಾವು ಈ ಲೇಖನಿಯಲ್ಲಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಂದರೆ ಏನು..? ಮತ್ತು ಈ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಗೃಹಲಕ್ಷ್ಮಿ ಯೋಜನೆಯ ₹4000 ಜಮಾ ಆಗಿದೆ ಈ ಜಿಲ್ಲೆಯಲ್ಲಿರುವವರಿಗೆ ಮಾತ್ರ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಸಾಕಷ್ಟು ಜನರು ಹಳ್ಳಿಗಳಲ್ಲಿ ವಾಸ ಮಾಡುತ್ತಿದ್ದಾರೆ ತುಂಬಾ ಜನರಿಗೆ ವಾಸ ಮಾಡಲು ಪಕ್ಕ ಒಂದು ಮನೆ ಇರುವುದಿಲ್ಲ ಹಾಗೆ ತುಂಬಾ ಜನರು ಗುಡಿಸಿಲು ಮತ್ತು ಜೋಪಡಿಗಳಲ್ಲಿ ಈಗಲೂ ನಮ್ಮ ಭಾರತ ದೇಶದಲ್ಲಿ ವಾಸ ಮಾಡುತ್ತಿದ್ದಾರೆ ಅಂತವರಿಗೆ ಸರಕಾರ ಕಡೆಯಿಂದ ಉಚಿತ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ನಮ್ಮ ಭಾರತ ದೇಶದ ಪ್ರಧಾನ ಮಂತ್ರಿಗಳಾದಂತ ನರೇಂದ್ರ ಮೋದಿಯವರು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಹಾಗಾಗಿ ಬಡ ಜನರು ಹಾಗೂ ಕೂಲಿ ಕಾರ್ಮಿಕರು ಈ ಯೋಜನೆಯ ಲಾಭ ಪಡೆಯಬೇಕು

ಗಂಡ ಮತ್ತು ಹೆಂಡತಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು ₹6000 ಹಣ ನೇರವಾಗಿ ಖಾತೆಗೆ ಜಮಾ ಆಗುತ್ತದೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಹಾಗೂ ತುಂಬಾ ಜನರು ನಗರ ಪ್ರದೇಶದಲ್ಲಿಯೂ ಕೂಡ ವಾಸ ಮಾಡುತ್ತಿದ್ದಾರೆ ಅಲ್ಲಿಯೂ ಕೂಡ ತುಂಬಾ ಜನರು ವಾಸ ಮಾಡಲು ಮನೆ ಇರದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಅಂತವರಿಗೂ ಕೂಡ ಹಾಗೂ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಿರುವ ಕೂಲಿ ಕಾರ್ಮಿಕರು ಹಾಗೂ ಆಟೋ ಚಾಲಕರು ಮತ್ತು ಇತರ ಜನರು ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥ ಜನರು ಸ್ವಂತ ಮನೆ ಕಟ್ಟಿಸಬೇಕು ಎಂಬ ಆಸೆ ಇರುತ್ತದೆ ಅಂತವರಿಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿ ಉಚಿತ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಪಡೆದುಕೊಳ್ಳಬಹುದು

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ತುಂಬಾ ಬಡ ಜನರು ಹಾಗೂ ಕೂಲಿ ಕಾರ್ಮಿಕರು ವಾಸ ಮಾಡುತ್ತಿದ್ದಾರೆ ಜೊತೆಗೆ ಹಿಂದುಳಿದವರು ಹಾಗೂ ಮಧ್ಯಮ ವರ್ಗದವರು ತುಂಬಾ ಜನರು ಮನೆ ಕಟ್ಟಿಸಬೇಕೆಂಬ ಆಸೆ ಇರುತ್ತದೆ ಅಂತವರಿಗೆ ಈ ಪ್ರಧಾನಮಂತ್ರಿ ಆವಾಸ್ ಯೋಜನೆ ಒಂದು ವರ ಎಂದು ಹೇಳಬಹುದು ಏಕೆಂದರೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸುವುದರಿಂದ ಮನೆ ಕಟ್ಟಿಸಿಕೊಡಲು ಅವರಿಗೆ ಆರ್ಥಿಕ ನೆರವು ನೀಡಲಾಗುತ್ತದೆ ಆದ್ದರಿಂದ ಈ ಯೋಜನೆ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ನಾವು ಈ ಲೇಖನೆಯಲ್ಲಿ ನೀಡುತ್ತಿದ್ದೇವೆ

 

ಸ್ನೇಹಿತರೆ ಇದೇ ರೀತಿ ನಿಮಗೆ ಸರಕಾರಿ ನೌಕರಿ ಅಂದರೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಲ್ಲಿ ಖಾಲಿ ಇರುವಂತೆ ಸರಕಾರಿ ನೌಕರಿ ಗಳ ಮಾಹಿತಿ ಹಾಗೂ ಈ ಉದ್ಯೋಗಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಈ ಹುದ್ದಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು..? ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನ ನಮ್ಮ ಲೇಖನಿಯಲ್ಲಿ ಪ್ರಕಟಣೆ ಮಾಡುತ್ತೇವೆ

WhatsApp Group Join Now
Telegram Group Join Now       

 

ಇಷ್ಟೇ ಅಲ್ಲದೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಸರಕಾರಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳು ಈ ರೀತಿ ಅನೇಕ ಯೋಜನೆಗಳ ಮಾಹಿತಿ ಮತ್ತು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೇನು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಜೊತೆಗೆ ಪ್ರಚಲಿತ ಘಟನೆಗಳು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಈ ರೀತಿ ಮಾಹಿತಿ ಪಡೆಯಬೇಕು ಅಂದರೆ Telegram & WhatsApp ಗ್ರೂಪ್ ಗಳಿಗೆ ನೀವು ಜೈನ್ ಆಗಬೇಕು

 

 

ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas yojana gramin)..?

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತರಲು ಮುಖ್ಯ ಉದ್ದೇಶವೇನೆಂದರೆ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಹಾಗೂ ಮನೆಕಟ್ಟೆಸಲು ಆಗದಂತಹ ಬಡ ಜನರು ಮತ್ತು ಹಿಂದುಳಿದ ವರ್ಗದವರು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಾಗೂ ವಾಸ ಮಾಡಲು ಮನೆ ಇಲ್ಲದಂತ ಜನರಿಗೆ ಈ ಯೋಜನೆ ಮೂಲಕ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತರಲಾಯಿತು

pm awas yojana gramin
pm awas yojana gramin

 

ಮೊದಲು ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 1985 ರಲ್ಲಿ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಜಾರಿಗೆ ತರಲಾಯಿತು ನಂತರ 2016ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ರಾಜೀವ್ ಗಾಂಧಿ ಆವಾಸ್ ಯೋಜನೆಯನ್ನು ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು.

pm awas yojana gramin
pm awas yojana gramin

 

ಹೌದು ಸ್ನೇಹಿತರೆ 2015 ಜೂನ್ 25ರಂದು ಪಿಎಂ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು. ಈ ಯೋಜನೆಯ ಉದ್ದೇಶ ಏನು ಎಂಬುದನ್ನು ಈ ಕೆಳಗಡೆ ವಿವರಿಸಲಾಗಿದೆ

 

ಪಿಎಂ ಆವಾಸ್ ಯೋಜನೆಯ ಉದ್ದೇಶ (pm awas yojana gramin) ಏನು..?

ಹೌದು ಸ್ನೇಹಿತರೆ ಈ ಪಿಎಂ ಆವಾಸ್ ಯೋಜನೆ  15/06/2024 ರಂದು ಈ ಯೋಜನೆ ಪ್ರಾರಂಭ ಮಾಡಲಾಯಿತು. ಈ ಯೋಜನೆ ಮೂಲಕ ಸುಮಾರು 20 ಮಿಲಿಯನ್ ಗಿಂತ ಹೆಚ್ಚು ಮನೆಗಳ ನಿರ್ಮಾಣ ಮಾಡುವ ಗುರಿಯನ್ನು ಹೊಂದಿದೆ

ಹೌದು ಸ್ನೇಹಿತರೆ, ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ 2024 ರಿಂದ 2029 ವರೆಗೆ ಈ ಯೋಜನೆಯ ಮೂಲಕ ಸುಮಾರು ಮೂರು ಕೋಟಿ ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ ಎಂದು ನಮ್ಮ ಭಾರತದ ಹಣಕಾಸು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23 2024 ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರ

pm awas yojana gramin
pm awas yojana gramin

 

ಪಿಎಂ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಹಾಗೂ ಹಿಂದುಳಿದ ವರ್ಗಗಳಿಗೆ ಮತ್ತು ಬಡ ಜನರಿಗೆ ಈ ಯೋಜನೆಯ ಮೂಲಕ ಉಚಿತ ಮನೆ ನಿರ್ಮಾಣ ಮಾಡುವ ಉದ್ದೇಶವಂದಲಾಗಿದೆ

ಪಿಎಂ ಆವಾಸ್ ಯೋಜನೆಯ ಮೂಲಕ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ನಗರ ಪಟ್ಟಿ ಎಂದು ವರ್ಗೀಕರಣ ಮಾಡಲಾಗಿದ್ದು ಈ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಉಚಿತ ಮನೆ ನಿರ್ಮಾಣ ಮಾಡಲು ಹಣ ಸಹಾಯ ಪಡೆಯಬಹುದು

pm awas yojana gramin
pm awas yojana gramin

 

ಒಟ್ಟಾರೆ ಹೇಳುವುದಾದರೆ ಪಿಎಂ ಆವಾಸ್ ಯೋಜನೆ ಬಡವರು ಹಾಗೂ ದಲಿತರು ಮತ್ತು ಹಿಂದುಳಿದ ವರ್ಗದವರು ಹಾಗು ಮನೆ ಇಲ್ಲದಂತ ಜನರಿಗೆ ಪಕ್ಕಾ ಮನೆ ಅಥವಾ ಇರಲು ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಬಹುದು

ಸ್ನೇಹಿತರೆ ಈ ಮೇಲೆ ನೀಡಿದಂತೆ ಪ್ರಧಾನ ಮಂತ್ರಿ ಆವರಣ ಮುಖ್ಯ ಉದ್ದೇಶ ನಿಮಗೆ ಗೊತ್ತಾಗಿದೆ ಅಂದುಕೊಂಡಿದ್ದೇವೆ ಹಾಗಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವಿಂಗಡನೆ ಮಾಡಲಾಗಿದೆ ಇದರ ಬಗ್ಗೆ ಮಾಹಿತಿಯನ್ನು ಕೆಳಗಡೆ ನೀಡಲಾಗಿದೆ

 

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎರಡು ಭಾಗಗಳು (pm awas yojana gramin)..!

ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಒಂದು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ನಗರ ಪಟ್ಟಿ ಎಂದು ವರ್ಗೀಕರಣ ಮಾಡಲಾಗಿದ್ದು ಇನ್ನೂ ಒಂದು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಗ್ರಾಮೀಣ ಪಟ್ಟಿ ಎಂದು ವರ್ಗೀಕರಣ ಮಾಡಲಾಗಿದೆ ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ

 

ನಗರ ಪಟ್ಟಿ (pm awas yojana gramin)..?

ಹೌದು ಸ್ನೇಹಿತರೆ, ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವೇನಾದರೂ ಪಿಎಮ್ ಆವಾಸ್ ಯೋಜನೆಯ ಮೂಲಕ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಪಡೆಯಬೇಕು ಅಂದುಕೊಂಡಿದ್ದರೆ ಹಾಗೂ ನೀವು ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ನೀವು ಪಿಎಂ ಆವಾಸ್ ಯೋಜನೆ ನಗರ ಪಟ್ಟಿಯ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗೂ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸುವುದರಿಂದ ನಿಮಗೆ ಏನೇನು ಲಾಭ ಸಿಗುತ್ತದೆ ಎಂಬ ಮಾಹಿತಿಯನ್ನು ಈ ಕೆಳಗಡೆ ವಿವರಿಸಲಾಗಿದೆ

pm awas yojana gramin
pm awas yojana gramin

 

  • ಪಿಎಂ ಆವಾಸ್ ಯೋಜನೆ ನಗರ ಪಟ್ಟಿಯಲ್ಲಿ ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
  • ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಅಂದರೆ ಬಡವರು ಹಾಗೂ ವಾಸ ಮಾಡಲು ಮನೆ ಇಲ್ಲದಂತವರು ಮತ್ತು ಬಾಡಿಗೆ ಮನೆಯಲ್ಲಿ ವಾಸ ಮಾಡುವಂಥವರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು
  • ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು 2,36,000 ತನಕ ಸಬ್ಸಿಡಿ ಹಣ ಸಿಗುತ್ತದೆ
  • ಹಾಗೂ ಇನ್ನಷ್ಟು ಹೆಚ್ಚಿನ ಹಣ ಮನೆ ಕಟ್ಟಿಸಿಕೊಡಲು ಬೇಕಾದರೆ ಮತ್ತು ಮಧ್ಯಮ ವರ್ಗದವರಿಗೆ ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸುಮಾರು 6 ಲಕ್ಷ ವರೆಗೆ ಹಾಗೂ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಈ ಯೋಜನೆ ಅಡಿಯಲ್ಲಿ ಸಾಲ ಸಿಗುತ್ತದೆ
  • ನಗರ ಪ್ರದೇಶದಲ್ಲಿ ವಾಸ ಮಾಡುವಂತಹ ಬಡವರು, ಕೂಲಿ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರು ಮತ್ತು ಬೀದಿ ವ್ಯಾಪಾರಿಗಳು, ತರಕಾರಿ ಮಾರುವವರು, ಸಣ್ಣ ಕೈಗಾರಿಕೆಯಲ್ಲಿ ಕೆಲಸ ಮಾಡುವವರು, ರಿಕ್ಷಾ ಓಡಿಸುವವರು ಮುಂತಾದವರು ಈ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬಹುದು
pm awas yojana gramin
pm awas yojana gramin

 

ಗ್ರಾಮೀಣ ಪಟ್ಟಿ (pm awas yojana gramin)..?

ಹೌದು ಸ್ನೇಹಿತರೆ ನಮ್ಮ ಭಾರತ ದೇಶ ತುಂಬಾ ಗ್ರಾಮಗಳಿಂದ ಕೂಡಿದ್ದು ಈ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಅಂದರೆ ರೈತರು ಹಾಗೂ ಬಡವರು ಮತ್ತು ಹಿಂದುಳಿದ ವರ್ಗದವರು ಹಾಗು ವಾಸ ಮಾಡಲು ಮನೆ ಇಲ್ಲದಂತವರು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಪಿಎಂ ಆವಾಸ್ ಯೋಜನೆಯ ಗ್ರಾಮ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಸಿಗುತ್ತದೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ

pm awas yojana gramin
pm awas yojana gramin

 

  • ಸ್ನೇಹಿತರೆ ಈ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ರೈತರು ಹಾಗೂ ಬಡವರು ಮತ್ತು ಕೂಲಿ ಕಾರ್ಮಿಕರು ಹಾಗೂ ವಾಸ ಮಾಡಲು ಮನೆ ಇಲ್ಲದಂತವರು ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ
  • ಈ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ಇಂದ 1,70,000 ವರೆಗೆ ಹಣ ಸಹಾಯ ಸಿಗುತ್ತದೆ
  • ಮತ್ತು ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಇನ್ನಷ್ಟು ಹೆಚ್ಚಿನ ಹಣ ಸಹಾಯ ಬೇಕಂದರೆ ನೀವು ಬ್ಯಾಂಕುಗಳ ಮೂಲಕ ಸುಮಾರು 6 ಲಕ್ಷ ರೂಪಾಯಿವರೆಗೆ ಹಾಗೂ ಗರಿಷ್ಠ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು

 

ಸ್ನೇಹಿತರೆ ಈ ಮೇಲೆ ನೀಡಿದಂತೆ ಗ್ರಾಮೀಣ ಹಾಗೂ ನಗರ ಪಟ್ಟಿಯೆಂದು ವರ್ಗೀಕರಣ ಮಾಡಲಾಗಿದೆ ಆದ್ದರಿಂದ ನೀವು ಯಾವ ಪ್ರದೇಶಗಳಲ್ಲಿ ವಾಸ ಮಾಡುತ್ತೀರಿ ಎಂಬ ಆಧಾರದ ಮೇಲೆ ನೀವು ಪಿಎಂ ಆವಾಸ್ ಯೋಜನೆಯ ಈ ಎರಡು ಪಟ್ಟಿಯಲ್ಲಿ ಯಾವುದಾದರೂ ಒಂದು ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಇದರ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ

 

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು (pm awas yojana gramin)..?

  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು
  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಭಾರತದ ನಿವಾಸಿಯಾಗಿರಬೇಕು ಹಾಗೂ ತಾನು ವಾಸ ಮಾಡುತ್ತಿರುವ ರಾಜ್ಯ ಅಥವಾ ನಮ್ಮ ಭಾರತದ ಯಾವುದಾದರು ರಾಜ್ಯದ ಒಂದು ಸದಸ್ಯತ್ವ ಹೊಂದಿರಬೇಕು
  • ಪಿಎಂ ಆವಾಸ್ ಯೋಜನೆಗೆ (pm awas yojana gramin) ಅರ್ಜಿ ಸಲ್ಲಿಸಲು (pm awas yojana gramin) ಬಯಸುವಂತಹ ಅರ್ಜಿದಾರರು ಕುಟುಂಬದ ವಾರ್ಷಿಕ (annual income) ಆದಾಯ 2,50,000 ಕ್ಕಿಂತ ಒಳಗಡೆ ಇರಬೇಕು
  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮಾಧ್ಯಮ ವರ್ಗದವರಾಗಿದ್ದರೆ ಅವರ ವಾರ್ಷಿಕ (pm awas yojana gramin) ಆದಾಯ ಆರು ಲಕ್ಷಕ್ಕಿಂತ ಒಳಗಡೆ ಇರಬೇಕು
  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು (pm awas yojana gramin) ಯಾವುದಾದರು ರಾಜ್ಯದ ಒಂದು ಬಿಪಿಎಲ್ ರೇಷನ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಹೊಂದಿರಬೇಕು
  • ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದವರಲ್ಲಿ ಅಂಗವಿಕಲರು, ವೃದ್ಧರು, ಮಹಿಳೆಯರು, ವಿದಿವೆಯರು, ಹಾಗೂ ಒಂಟಿ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ

 

ಪಿಎಂ ಆವಾಸ್ ಯೋಜನೆಗೆ (pm awas yojana gramin) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ರೇಷನ್ ಕಾರ್ಡ್
  • ಇತ್ತೀಚಿನ ಭಾವಚಿತ್ರ

ಈ ಮೇಲೆ ಕೊಟ್ಟಿರುವಂತ ದಾಖಲಾತಿಗಳು ಒಂದಿದ್ದೀರಾ ಹಾಗಾದರೆ ನೀವು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ

 

ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (pm awas yojana gramin)..?

ಹೌದು ಸ್ನೇಹಿತರೆ ನೀವು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ (pm awas yojana gramin) ಪಡೆದುಕೊಳ್ಳಬೇಕು ಅಂದುಕೊಂಡರೆ ಅಥವಾ ಮನೆ ಕಟ್ಟಿಸಿಕೊಳ್ಳಲು ಸರಕಾರ ಕಡೆಯಿಂದ ಆರ್ಥಿಕ ಸಹಾಯ ಪಡೆಯಬೇಕು ಅಂದುಕೊಂಡಿದ್ದೀರಾ ಹಾಗಾದ್ರೆ ನೀವು ನಗರ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ನಗರಪಟ್ಟಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅದರ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನೀವೇನಾದರೂ ಗ್ರಾಮೀಣ ಪ್ರದೇಶಗಳಲ್ಲಿ ಅಥವಾ ಹಳ್ಳಿಗಳಲ್ಲಿ ವಾಸ ಮಾಡುತ್ತಿದ್ದರೆ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ನೀವು ವಾಸ ಮಾಡುತ್ತಿದ್ದರೆ ನೀವು ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುವಂತ ಪ್ರಮುಖ ಲಿಂಕನ್ನು ಕೆಳಗಡೆ ನೀಡಲಾಗಿದೆ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದ ಪಕ್ಷದಲ್ಲಿ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ, ಹಾಗೂ ಇತರ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಹಾಗೂ ಇದೇ ರೀತಿ ಸರಕಾರಕ್ಕೆ ಸಂಬಂಧಿಸಿದಂತೆ ಪ್ರತಿಯೊಂದು ಯೋಜನೆಯ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜೈನ್ ಆಗಬೇಕು ಇದರಿಂದ ಪ್ರತಿಯೊಂದು ಮಾಹಿತಿಯನ್ನು ನೀವು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳ ಮೂಲಕ ಬೇಗ ಪಡೆದುಕೊಳ್ಳಬಹುದು

Leave a Comment