itbp recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಡ್ರೆಸರ್ ವೆಟರ್ನರಿ ಹಾಗೂ ಪ್ರಾಣಿ ಸಾಕಾಣಿಕೆ ವಿಭಾಗದಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ನೇಮಕಾತಿ ಕರೆಯಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 10ನೇ ತರಗತಿ ಹಾಗೂ ಪಿಯುಸಿ ಪಾಸ್ ಆಗಿರಬೇಕು ಹಾಗಾಗಿ ಈ ಲೇಖನಿಯಲ್ಲಿ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಗೃಹಲಕ್ಷ್ಮಿ ಯೋಜನೆ 11 ಮತ್ತು 12ನೇ ಕಂತಿನ ಹಣ ಜಮಾ ಆಗಿಲ್ಲ ಅಂದರೆ ಬೇಗ ಈ ಎರಡೂ ಕೆಲಸವನ್ನು ಮಾಡಿ ತಕ್ಷಣ ಹಣ ಬರುತ್ತೆ
ಹೌದು ಸ್ನೇಹಿತರೆ ಹತ್ತನೇ ತರಗತಿ ಹಾಗೂ ಪಿಯುಸಿ ನೀವು ಪಾಸಾಗಿದ್ದೀರಾ ಮತ್ತು ಡಿಪ್ಲೋಮೋ ಮುಗಿಸಿದ ವಿದ್ಯಾರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಸರಕಾರಿ ನೌಕರಿ ಮಾಡಲು ಬಯಸಿದರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಈ ಒಂದು ಲೇಖನೆಯಲ್ಲಿ ಈ ಹುದ್ದೆಗಳ ವಿವರ ಹಾಗೂ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಜೊತೆಗೆ ಇದೇ ರೀತಿ ಪ್ರತಿದಿನ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಬೇಕೆ ಹಾಗಾದರೆ ನೀವು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೆಡ್ ಕಾನ್ಸ್ ಟೇಬಲ್ & ಕಾನ್ಸ್ ಟೇಬಲ್ (itbp recruitment 2024) ಹುದ್ದೆಗಳ ನೇಮಕಾತಿ…?
ಹೌದು ಸ್ನೇಹಿತರೆ ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಈ ಇಲಾಖೆಯಲ್ಲಿ ಖಾಲಿ ಇರುವಂತೆ ವಿವಿಧ ರೀತಿ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತಿತ್ತು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹತ್ತನೇ ತರಗತಿ ಹಾಗೂ ಪಿಯುಸಿ ಮತ್ತು ಡಿಪ್ಲೋಮೋ ಪಾಸಾದಂತ ವಿದ್ಯಾರ್ಥಿಗಳು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಈ ಉದ್ಯೆಯ ಸಂಪೂರ್ಣ ವಿವರವನ್ನು ಕೆಳಗಡೆ ವಿವರಿಸಲಾಗಿದೆ
ಹುದ್ದೆಗಳ ವಿವರ (itbp recruitment 2024)..?
ನೇಮಕಾತಿ ಪ್ರಾಧಿಕಾರ:- ITBP ( ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್)
ಹುದ್ದೆಗಳ ಹೆಸರು:-
1) ಹೆಡ್ ಕಾನ್ಸ್ಟೇಬಲ್ (ಡ್ರೆಸ್ಸರ್ ವೆಟರಿನರಿ)
2) ಕಾನ್ಸ್ಟೇಬಲ್ (ಪ್ರಾಣಿ ಸಾಗಾಣಿಕೆ)
ಹುದ್ದೆಗಳ ಸಂಖ್ಯೆ:- 128
ವಿದ್ಯಾರ್ಹತೆ :- 10Th ಪಾಸಾದವರು, PUC ಪಾಸಾದವರಿಗೆ, ಡಿಪ್ಲೋಮೋ ಪಾಸಾದವರು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 10/09/2024
ಸಂಬಳ ಮತ್ತು ವಿದ್ಯಾರ್ಹತೆ (itbp recruitment 2024)..?
- ಸ್ನೇಹಿತರೆ ಈ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 10ನೇ ತರಗತಿ ಅಥವಾ ಪಿಯುಸಿ ಅಥವಾ ಡಿಪ್ಲೋಮೋ ಪಾಸಾದಂತ ಹಾಗೂ ಇತರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹೆಡ್ ಕಾನ್ಸ್ಟೇಬಲ್ ಗೆ ₹25,500 ರಿಂದ ₹81,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
- ಸ್ನೇಹಿತರೆ ಈ ಹುದ್ದೆಗಳಲ್ಲಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದರೆ ಅಂತ ಅಭ್ಯರ್ಥಿಗಳಿಗೆ ₹21,700 ರಿಂದ ₹69,100 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ವಯೋಮಿತಿ ವಿವರಗಳು (itbp recruitment 2024)..?
- ಸ್ನೇಹಿತರೆ ಈ ಕಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 25 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಮೀಸಲಾತಿ ಆಧಾರಗಳ ಮೇಲೆ ವಯಮಿತಿ ಸಡಲಿಕ್ಕೆ ಇದೆ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ಮತ್ತು ಹಿಂದುಳಿದ ವರ್ಗದವರಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಇದೆ
ಅರ್ಜಿ ಶುಲ್ಕ ಎಷ್ಟು (itbp recruitment 2024)..?
ಸಾಮಾನ್ಯ ವರ್ಗದವರಿಗೆ:- ₹100/-
ಹಿಂದುಳಿದ ವರ್ಗದವರಿಗೆ:- ₹100/-
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಮಕ್ಕಳಿಗೆ, ಮಹಿಳೆಯರಿಗೆ ಯಾವುದೇ ರೀತಿ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿ ವಿಧಾನ:- ಆನ್ಲೈನ್ ಮೂಲಕ
ಆಯ್ಕೆಯ ವಿಧಾನ:- ಲಿಖಿತ ಪರೀಕ್ಷೆ, PET, PST, ಹಾಗೂ ಮೂಲ ದಾಖಲಾತಿಗಳ ಪರಿಶೀಲನೆ
ಹೇಗೆ ಅರ್ಜಿ ಸಲ್ಲಿಸುವುದು (itbp recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಕಾರ್ಯ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ನಿಮಗೆ ಕೆಳಗಡೆ ನೀಡಿದ್ದೇವೆ ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದ ಪಕ್ಷದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಈ ಲೇಖನೆಯನ್ನು ಆದಷ್ಟು ಹತ್ತನೇ ತರಗತಿ ಹಾಗೂ ನಿರುದ್ಯೋಗಿ ಯುವಕರಿಗೆ ಈ ಲೇಖನವನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು