anna bhagya dbt status:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣಕ್ಕಾಗಿ ಕಾಯ್ತಾ ಇದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣವನ್ನು ಬಿಡುಗಡೆ ಮಾಡಿದ್ದಾರೆ ಹಾಗಾಗಿ ಈ ಒಂದು ಲೇಖನೆಯಲ್ಲಿ ಯಾವ ತಿಂಗಳ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಬಿಡುಗಡೆಯಾಗಿದೆ ಹಾಗೂ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪ್ರತಿ ತಿಂಗಳು ಬರಬೇಕಾದರೆ ಏನು ಮಾಡಬೇಕು ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ ಸ್ಟೇಟಸ್ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
10ನೇ ತರಗತಿ ಪಾಸಾದವರಿಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ತುಂಬಾ ಜನರು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಇದರ ಬಗ್ಗೆ ನಮ್ಮ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ ಜೊತೆಗೆ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಹಣವನ್ನು ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಈ ಲೇಖನಿಯಲ್ಲಿ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಸದ್ಯದಲ್ಲೇ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಈ ಜಿಲ್ಲೆಗಳಲ್ಲಿ ಮಾತ್ರ ಇಲ್ಲಿದೆ ಸಂಪೂರ್ಣ ಮಾಹಿತಿ
ಅನ್ನಭಾಗ್ಯ ಯೋಜನೆ (anna bhagya dbt status)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಈ ಅನ್ನಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಪಕ್ಷವು ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ ಈ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿಯೊಬ್ಬ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಲಾಗಿತ್ತು
ಆದರೆ ರಾಜ್ಯ ಸರ್ಕಾರದಲ್ಲಿ ಅಕ್ಕಿಯ ಅಭಾವದಿಂದ ನಮ್ಮ ರಾಜ್ಯ ಸರ್ಕಾರವು ಕೇಂದ್ರ ನೀಡುತ್ತಿರುವಂತ 5 ಕೆಜಿ ಹೊರತುಪಡಿಸಿ ರಾಜ್ಯ ಸರ್ಕಾರ ಕಡೆಯಿಂದ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಣವನ್ನು ಪ್ರತಿಯೊಬ್ಬ ಫಲಾನುಭವಿಗಳ ಅಥವಾ ರೇಷನ್ ಕಾರ್ಡ್ ನ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ವರ್ಗಾವಣೆ ಮಾಡುವ ವಿಷಯ ನಿಮ್ಮೆಲ್ಲರಿಗೂ ಗೊತ್ತೇ ಇದೆ ಹೌದು ಸ್ನೇಹಿತರೆ ಇಲ್ಲಿವರೆಗೂ ಅನ್ನಭಾಗ್ಯ ಯೋಜನೆಯ ಮೂಲಕ ಸುಮಾರು 12 ಕಂತಿನ ಹಣವನ್ನು ಫಲಾನುಭವಿಗಳು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಯಾವಾಗ ಬಿಡುಗಡೆ (anna bhagya dbt status)
ಹೌದು ಸ್ನೇಹಿತರೆ, ತುಂಬಾ ಜನರು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣಕ್ಕಾಗಿ ಕಾಯುತ್ತಿದ್ದರೆ ಎಂದು ಹೇಳಬಹುದು ಹಾಗಾಗಿ ರಾಜ್ಯ ಸರ್ಕಾರ ಈಗಾಗಲೇ ಜೂನ್ ತಿಂಗಳ ಅಕ್ಕಿ ಹಣವನ್ನು ಬಿಡುಗಡೆ ಮಾಡಿದೆ ಮತ್ತು ಜುಲೈ ತಿಂಗಳ ಅಕ್ಕಿ ಹಣಕ್ಕಾಗಿ ಸಾಕಷ್ಟು ಜನರು ಕಾಯುತ್ತಿದ್ದಾರೆ ಮತ್ತು ತುಂಬಾ ಜನರಿಗೆ ಇನ್ನೂ ಎರಡರಿಂದ ಮೂರು ತಿಂಗಳ ಅಕ್ಕಿ ಹಣ ಬಂದಿಲ್ಲ ಹಾಗಾಗಿ ಯಾವಾಗ ಅಕ್ಕಿ ಎಂದು ಜನರು ಎದುರು ನೋಡುತ್ತಿದ್ದರೆ ಎಂದು ಹೇಳಬಹುದು ಅಂತವರಿಗೆ ಸಿಹಿ ಸುದ್ದಿ
ಹೌದು ಸ್ನೇಹಿತರೆ ಜೂನ್ ಮತ್ತು ಜುಲೈ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ತಿಂಗಳ ಅಕ್ಕಿ ಹಣವನ್ನು ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ನಮ್ಮ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ..! ಹೌದು ಸ್ನೇಹಿತರೆ, ಜುಲೈ ತಿಂಗಳ ಅಕ್ಕಿ ಹಣವನ್ನು ಈಗಾಗಲೇ ವರ್ಗಾವಣೆ ಮಾಡಿದ್ದಾರೆ ಮತ್ತು ಕೆಲ ಫಲಾನುಭವಿಗಳಿಗೆ ಅಕ್ಕಿ ಹಣ ಬಿಡುಗಡೆ ಆಗಿದ್ದು ಇನ್ನು ಪೂರ್ತಿಯಾಗಿ ಆಗಸ್ಟ್ 20 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುತ್ತೆ ಎಂಬ ಮಾಹಿತಿ ತಿಳಿದು ಬಂದಿದೆ
ಹೌದು ಸ್ನೇಹಿತರೆ ಜೂನ್ ಮತ್ತು ಜುಲೈ ತಿಂಗಳ ಈಗಾಗಲೇ ಬಿಡುಗಡೆ ಮಾಡಲು ಪ್ರಾರಂಭವಾಗಿದ್ದು ಪ್ರತಿದಿನ ಒಂದಿಷ್ಟು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುತ್ತಿದೆ ಇದಕ್ಕೆ ಸಾಕ್ಷಿ ಎಂಬುವಂತೆ ನಾವು ನಿಮಗೆ ಒಂದು ಸ್ಕ್ರೀನ್ಶಾಟ್ ಅನ್ನು ಮೇಲೆ ಹಾಕಿದ್ದೇವೆ ಹಾಗಾಗಿ ನಿಮಗೆ ಹಣ ಜಮಾ ಆಗಿಲ್ಲ ಅಂದರೆ ಭಯಪಡುವಂತ ಅವಶ್ಯಕತೆ ಇಲ್ಲ ನಿಮಗೆ ಶೀಘ್ರದಲ್ಲಿ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗುತ್ತದೆ ಅಲ್ಲಿವರೆಗೂ ನೀವು ಕಾಯಬೇಕಾಗುತ್ತದೆ
ಪೆಂಡಿಂಗ್ ಹಣ ಜಮಾ ಆಗಲು ಏನು ಮಾಡಬೇಕು (anna bhagya dbt status)..?
ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಅನ್ನ ಭಾಗ್ಯ ಯೋಜನೆ ಯನ್ನು ಯಾವುದೇ ಕಂತಿರ ಹಣ ಬಿಡುಗಡೆ ಆಗಿಲ್ಲ ಮತ್ತು ಕೆಲವರಿಗೆ ಎರಡರಿಂದ ಮೂರು ಕಂತಿನ ಹಣ ಮಾತ್ರ ಜಮಾ ಆಗಿದ್ದು ಇನ್ನುಳಿದ ಕಂತಿನ ಹಣ ಜಮಾ ಆಗಿಲ್ಲ ಇದಕ್ಕೆ ಕಾರಣ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈ ಕೆವೈಸಿ ಮಾಡಿಸಬೇಕು ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ತಮ್ಮ ಬ್ಯಾಂಕ್ ಖಾತೆಯ ಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಬೇಕು ಅಂದರೆ ಮಾತ್ರ ಹಣ ಜಮಾ ಆಗುತ್ತೆ
ಹಾಗಾಗಿ ಈ ಮೇಲೆ ನೀಡಿದಂತ ಎಲ್ಲಾ ಕೆಲಸಗಳನ್ನು ನೀವು ಮಾಡಿದರೆ ನಿಮಗೆ ಖಂಡಿತವಾಗ್ಲೂ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗುತ್ತೆ ಒಂದು ವೇಳೆ ಎಲ್ಲಾ ಕೆಲಸ ಮಾಡಿದರು ಕೂಡ ನಿಮಗೆ ಹಣ ಜಮಾ ಆಗುತ್ತಿಲ್ಲವೆಂದರೆ ನೀವು ಮೊದಲು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ನಿಮಗೆ ಯಾವ ಕಾರಣಕ್ಕೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಅಕ್ಕಿ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡುವುದು (anna bhagya dbt status)…?
ಸ್ನೇಹಿತರೆ ನೀವು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಬಹುದು
ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದಾಗ ಆಹಾರ ಇಲಾಖೆ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ಎಡ ಭಾಗದಲ್ಲಿ ಕಾಣುವಂತ ಮೂರು ಗೇಟದ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಈ ಸರ್ವಿಸ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಅಲ್ಲಿ ಡೆಬಿಟ್ ಸ್ಟೇಟಸ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಅಲ್ಲಿ ಮೂರು ಪ್ರಮುಖ ಲಿಂಕು ಓಪನ್ ಆಗುತ್ತೆ ಅಲ್ಲಿ ನಿಮ್ಮ ಜಿಲ್ಲೆ ಯಾವ ಲಿಂಕಿನ ಮೇಲೆ ಬರುತ್ತದೆ ಎಂದು ಗಮನಿಸಿ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತೆ ಅಲ್ಲಿ ನಿಮಗೆ ಕೆಳಭಾಗದಲ್ಲಿ (status of DBT) ನೇರ ನಗುದು ವರ್ಗಾವಣೆ ಸ್ಥಿತಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಅಲ್ಲಿ ಯಾವ ತಿಂಗಳ ಹಾಗೂ ಯಾವ ವರ್ಷದ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಆ ತಿಂಗಳು ಆಯ್ಕೆ ಮಾಡಿಕೊಳ್ಳಿ ನಂತರ ಕೆಳಭಾಗದಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ಎಂಟರ್ ಮಾಡಿ ನಂತರ ಅಲ್ಲಿ ನೀಡಿದಂತ ಕ್ಯಾಪ್ಚರ್ ಕೋಡ್ ಎಂಟರ್ ಮಾಡಿ
ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಅಕ್ಕಿ ಹಣ ಜಮಾ ಆಗಿದೆ ಇಲ್ಲವೋ ಎಂದು ಮಾಹಿತಿ ತೋರಿಸುತ್ತದೆ ಅಲ್ಲಿ ನಿಮಗೆ ಪೇಮೆಂಟ್ ಪ್ರಗತಿಯಲ್ಲಿದೆ ಎಂದು ತೋರಿಸಿದರೆ ನಿಮಗೆ ನಿಮಗೆ ಶೀಘ್ರದಲ್ಲಿ ಅಕ್ಕಿ ಹಣ ಜಮಾ ಆಗುತ್ತದೆ ಎಂದು ಅರ್ಥ
ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಲೇಖನೆಯನ್ನು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗದೇ ಇರುವಂತಹ ಜನರಿಗೆ ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು