Ration Card Update: ಆಗಸ್ಟ್ 31ರ ಒಳಗೆ ಪಂಡಿತರ ಚೀಟಿ ಹೊಂದಿದವರು ಕಡ್ಡಾಯವಾಗಿ ಈ ಕೆಲಸ ಮಾಡಿ ಇಲ್ಲವಾದರೆ ರೇಷನ್ ಕಾರ್ಡ್ ಕ್ಯಾನ್ಸಲ್ ಆಗುತ್ತೆ

Ration Card Update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ಪಂಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಇದೆಯಾ ಹಾಗಾದರೆ ಕಡ್ಡಾಯವಾಗಿ ಈ ಸುದ್ದಿಯನ್ನು ಕೊನೆಯವರೆಗೂ ಓದಿ ಏಕೆಂದರೆ ಆಗಸ್ಟ್ 31ನೇ ತಾರೀಖಿನ ಒಳಗಡೆ ಪಡಿತರ ಚೀಟಿ ಹೊಂದಿದಂತವರು ಪ್ರತಿಯೊಬ್ಬರು ಈ ಕೆಲಸ ಮಾಡಬೇಕು ಇಲ್ಲವಾದರೆ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರ ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಏನು ಮಾಡಬೇಕು ಎಂಬ ಮಾಹಿತಿಯನ್ನು ನೋಡೋಣ

ಅನ್ನಭಾಗ್ಯ ಯೋಜನೆಯಡಿಯಲ್ಲಿ ಇನ್ನು ಮುಂದೆ ಅಕ್ಕಿಯ ಜೊತೆಗೆ ಈ ಮೂರು ವಸ್ತುಗಳು ಉಚಿತವಾಗಿ ಸಿಗುತ್ತವೆ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಬ್ಯಾಂಕಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

jio ಗ್ರಾಹಕರಿಗೆ ಮುಕೇಶ್ ಅಂಬಾನಿ ಕಡೆಯಿಂದ ಭರ್ಜರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ರೇಷನ್ ಕಾರ್ಡ್ (Ration Card Update)..?

ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ಒಂದು ರೇಷನ್ ಕಾರ್ಡ್ ಎಷ್ಟು ಮುಖ್ಯವಾಗುತ್ತದೆ ಅಂದರೆ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬೇಕಾದರೆ ನಿಮ್ಮ ಹತ್ತಿರ ರೇಷನ್ ಕಾರ್ಡ್ ಇರಬೇಕು ಅಥವಾ ಪಡಿತರ ಚೀಟಿ ಹೊಂದಿರಬೇಕು ಆದ್ದರಿಂದ ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಆದ್ದರಿಂದ ಸರ್ಕಾರವು ಹೊಸ ಹೊಸ ನಿಯಮಗಳನ್ನು ಜಾರಿಗೆ ತರುತ್ತಿದ್ದು ಈ ನಿಯಮಗಳನ್ನು ಪಾಲಿಸಿದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತೆ ಇಲ್ಲವಾದರೆ ರದ್ದು ಮಾಡಲಾಗುತ್ತೆ

Ration Card Update
Ration Card Update

 

ಹೌದು ಸ್ನೇಹಿತರೆ ಒಂದು ಬಿಪಿಎಲ್ ರೇಷನ್ ಕಾರ್ಡ್ ಇದ್ರೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ 5 ಗ್ಯಾರಂಟಿಗಳ ಯೋಜನೆಯ ಲಾಭ ಪಡೆಯಬಹುದು ಜೊತೆಗೆ ಕೇಂದ್ರ ಸರ್ಕಾರ ಹಾಗೂ ಇತರ ಯೋಜನೆಗಳ ಲಾಭ ಪಡೆಯಬಹುದು ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರಬೇಕಾದರೆ ಕಡ್ಡಾಯವಾಗಿ ನೀವು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಈ ಕೆಲಸ ಮಾಡಿ ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ

WhatsApp Group Join Now
Telegram Group Join Now       

 

ಅಗಸ್ಟ್ 31 ಕೊನೆಯ ದಿನಾಂಕ ಏಕೆ (Ration Card Update)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪಡಿತರ ಚೀಟಿ ಹೊಂದಿದಂತವರಿಗೆ ಅಥವಾ ರೇಷನ್ ಕಾರ್ಡ್ ಇದ್ದವರಿಗೆ ಆಗಸ್ಟ್ 31ನೇ ತಾರೀಕು ಕೊನೆಯ ದಿನಾಂಕ ಏಕೆಂದರೆ ಈ ದಿನಾಂಕದೊಳಗೆ ರೇಷನ್ ಕಾರ್ಡ್ ಹೊಂದಿದಂತವರು ಪ್ರತಿಯೊಬ್ಬರು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈಕೆ ವೈ ಸಿ ಮಾಡಿಸುವುದು ಕಡ್ಡಾಯ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ರೇಷನ್ ಕಾರ್ಡ್ ಚಾಲ್ತಿಯಲ್ಲಿರುತ್ತೆ.

ಹೌದು ಸ್ನೇಹಿತರೆ ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಸಾಕಷ್ಟು ಸಲ ಈ ಕೆವೈಸಿ ಮಾಡಿಸಲು ಅವಕಾಶ ಕೊಟ್ಟಿದೆ ಮತ್ತು ಎರಡರಿಂದ ಮೂರು ಸಲ ದಿನಾಂಕ ವಿಸ್ತರಣೆ ಮಾಡುತ್ತಾ ಬಂದಿದೆ ಹಾಗಾಗಿ ರಾಜ್ಯ ಸರ್ಕಾರ ಆಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕ ಪ್ರಕಟಣೆ ಮಾಡಿದ್ದು ಈ ದಿನಾಂಕದ ಒಳಗಡೆ ರೇಷನ್ ಕಾರ್ಡ್ ಹೊಂದಿದವರು ಪ್ರತಿಯೊಬ್ಬರು ಈಕೆ ವೈಸಿ ಮಾಡಿಸಬೇಕು ಹಾಗಾಗಿ ಈ ದಿನಾಂಕವನ್ನು ಮುಂದೂಡಬಹುದು ಅಥವಾ ಈ ದಿನಾಂಕವೇ ಕೊನೆಯ ಮಾಡಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಪ್ಡೇಟ್ ಬಂದರೆ ನಾವು ನಿಮಗೆ ಮತ್ತೆ ಅಪ್ಡೇಟ್ ಮಾಡುತ್ತೇವೆ

 

Ekyc ಎಲ್ಲಿ ಮಾಡಿಸುವುದು (Ration Card Update)..?

ಹೌದು ಸ್ನೇಹಿತರೆ ರೇಷನ್ ಕಾರ್ಡ್ ಹೊಂದಿದಂತವರು ಈ ಕೆವೈಸಿ ಮಾಡಿಸಲು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ Ekyc ಮಾಡಿಸಲು ನಿಮಗೆ ಬೆಳಗ್ಗೆ 7:00 AM ಗಂಟೆಯಿಂದ ಸಾಯಂಕಾಲ 6:00 PM ಗಂಟೆಯವರೆಗೆ ಅವಕಾಶವಿರುತ್ತದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ Ekyc ಆಗಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆಲಸ ಮಾಡಿ

 

ಸ್ನೇಹಿತರೆ ನಿಮ್ಮ ಹತ್ತಿರದಲ್ಲಿರುವಂತ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ Ekyc ಮಾಡಿಸಬಹುದು ಜೊತೆಗೆ ಈ ಆಧಾರ್ ಕಾರ್ಡ್ ಲಿಂಕ್ ಕೂಡ ಮಾಡಿಸಬಹುದು ಹಾಗಾಗಿ ಭೇಟಿ ನೀಡಿ ಬೇಗ ಮಾಡಿಸಿಕೊಳ್ಳಿ ಮತ್ತು ಅಗಸ್ಟ್ 31 ನೇ ತಾರೀಕು ಕೊನೆಯ ದಿನಾಂಕವಾಗಿದ್ದು ಈ ದಿನಾಂಕವನ್ನು ರಾಜ್ಯ ಸರ್ಕಾರ ಕಡೆಯಿಂದ ಮುಂದೂಡಬಹುದು ಹಾಗಾಗಿ ಯಾವುದೇ ಅಪ್ಡೇಟ್ ಸಿಕ್ಕ ನಂತರ ನಾವು ನಿಮಗೆ ಅಪ್ಡೇಟ್ ಮಾಡುತ್ತೇವೆ

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಜೊತೆಗೆ ರೇಷನ್ ಕಾರ್ಡ್ ಬಂದಿದೆ ಅಂತ ಪ್ರತಿಯೊಬ್ಬರಿಗೂ ಕೂಡ ಈ ಲೇಖನವನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ ಗಳಿಗೆ ಜೈನ್ ಆಗಿ

Leave a Comment