new ration apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಬೇಕು (new ration apply online) ಅಂದುಕೊಂಡಿದ್ದೀರಾ ಮತ್ತು ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಆಗಲು ಕಾಯುತ್ತಿದ್ದಾರೆ ಹಾಗೂ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಮತ್ತು ರೇಷನ್ ಕಾರ್ಡ್ ವಿಳಾಸದ ಬದಲಾವಣೆ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಯಾವುದೇ ರೀತಿ ತಿದ್ದುಪಡಿ ಮಾಡಬೇಕು ಅಂದುಕೊಂಡಿದ್ದೀರಾ ಹಾಗಾದರೆ ನಿಮಗೆ ಒಂದು ಸುವರ್ಣ ಅವಕಾಶ ಏಕೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ನೀಡಿದೆ.
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಯಾವ ದಿನಾಂಕದಂದು ಅವಕಾಶ ಮಾಡಿಕೊಡಲಾಗಿದೆ ಹಾಗೂ ಇಲ್ಲಿವರೆಗೂ 2024ಕ್ಕೆ ಸಂಬಂಧಿಸಿದಂತೆ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಎಷ್ಟು ಸಲ ಅವಕಾಶ ಕೊಟ್ಟಿದೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬೇಕಾಗುವಂತಹ (new ration apply online) ದಾಖಲಾತಿಗಳನ್ನು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು..! ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ನಿಮಗೆ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಪ್ರತಿಯೊಬ್ಬರೂ ಈ ಲೇಖನೆಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಿಮ್ಮ ಹತ್ತಿರ ಒಂದು ರೇಷನ್ ಕಾರ್ಡ್ ಇದ್ದರೆ ಅಥವಾ ನಿಮ್ಮ ಮನೆಯಲ್ಲಿ ಒಂದು ರೇಷನ್ ಕಾರ್ಡ್ ಇದ್ದರೆ ನೀವು ಸರ್ಕಾರದಿಂದ ಏನೆಲ್ಲ ಅಂದರು ಪ್ರತಿ ತಿಂಗಳು ಐದರಿಂದ ಹತ್ತು ಸಾವಿರ ರೂಪಾಯಿವರೆಗೆ ಹಣ ಸಹಾಯ ಪಡೆಯಬಹುದು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಮಾಡಿಸಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಎಂದು ಹೇಳಬಹುದು ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೀಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿಗೆ ಯಾವ ದಾಖಲಾತಿಗಳು ಬೇಕು ಎಂಬ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ
ಸ್ನೇಹಿತರೆ ಇದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸರಕಾರ ಯಾವುದೇ ಮುನ್ಸೂಚನೆ ಇರಲಾರದೆ ಅಂದರೆ ಅಧಿಕೃತ ಆದೇಶ ಇಲ್ಲದೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಡುತ್ತಿದ್ದೆ ಹಾಗಾಗಿ ನಿಮಗೆ ಅರ್ಜಿ ಹಾಕಲು ಬಿಟ್ಟ ತಕ್ಷಣ ಮಾಹಿತಿ ಬೇಕಪ್ಪ ಅಂದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿಗೆ ಅವಕಾಶ ಬಿಟ್ಟಾಗ ಪ್ರತಿಯೊಂದು ಮಾಹಿತಿ ಬೇಗ ಸಿಗುತ್ತದೆ
ಇಷ್ಟೇ ಅಲ್ಲದೆ ನಿಮಗೆ ಸರಕಾರಿ ನೌಕರಿಗಳ ಕುರಿತು ಹಾಗೂ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು (new ration apply online) ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಒಂದೊಂದು ಲೇಖನ ಮೂಲಕ ಪ್ರಕಟಣೆ ಮಾಡುತ್ತೇವೆ ಜೊತೆಗೆ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರ ಬಗ್ಗೆ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ & ರೇಷನ್ ಕಾರ್ಡ್ ತಿದ್ದುಪಡಿ (new ration apply online)…?
ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಆದರೆ ನಮ್ಮ ಸರ್ಕಾರ ಕಡೆಯಿಂದ ಜನವರಿ ಮತ್ತು ಮೇ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿತ್ತು ಅದು ಕೇವಲ ಎರಡರಿಂದ ಮೂರು ಗಂಟೆಗಳ ಕಾಲ ಮಾತ್ರ..! ಇಷ್ಟು ಕಡಿಮೆ ಅವಕಾಶ ನೀಡಿರುವುದರಿಂದ ಜನರಿಗೆ ಇದರಿಂದ ಯಾವುದೇ ರೀತಿ ಅರ್ಜಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಹೇಳಬಹುದು
ಮತ್ತೆ ಸರ್ಕಾರ ಜೂನ್ ಮತ್ತು ಜುಲೈ ತಿಂಗಳಲ್ಲಿಯೂ ಕೂಡ ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿದೆ ಇಲ್ಲಿಯೂ ಕೂಡ ಎರಡರಿಂದ ಮೂರು ತಾಸುಗಳ ಕಾಲ ಒಂದು ದಿನದಲ್ಲಿ ಅವಕಾಶ ಕೊಟ್ಟಿದೆ ಆದರೂ ಕೂಡ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸರಕಾರ ಮತ್ತೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಅದರ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಹೊಸ ರೇಷನ್ ಕಾರ್ಡ್ ಅರ್ಜಿ (new ration apply online) ಹಾಕಲು ಯಾವಾಗ ಅವಕಾಶ ಕೊಟ್ಟಿದೆ…?
ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜೂನ್ ತಿಂಗಳಿನಲ್ಲಿ ಅವಕಾಶ ಕೊಟ್ಟಿತ್ತು ಇದಕ್ಕೆ (new ration apply online) ಸಂಬಂಧಿಸಿದಂತೆ ನಾವು ಒಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಿದ ಸ್ಕ್ರೀನ್ ಶಾಟ್ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ.
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಜೂನ್ ತಿಂಗಳಿನಲ್ಲಿ ಜೂನ್ 5 ನೇ ತಾರೀಕು ಹಾಗೂ ಜೂನ್ 21ನೇ ತಾರೀಕು ಮತ್ತು ಜೂನ್ 25ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಸರಕಾರ ಕಡೆಯಿಂದ ಕಲ್ಪಿಸಲಾಗಿತ್ತು ಇದಕ್ಕೆ ಸಂಬಂಧಿಸಿದಂತೆ ಮೇಲೆ ನಿಮಗೆ ಒಂದು ಸ್ಕ್ರೀನ್ಶಾಟ್ ಹಾಕಿದ್ದೇವೆ.
ಹೌದು ಸ್ನೇಹಿತರೆ ಜೂನ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಸರ್ಕಾರ ಕಡೆಯಿಂದ ಅವಕಾಶ ಕೊಟ್ಟಿತ್ತು ಆದರೆ ಅದು ಕೇವಲ ಒಂದು ದಿನಗಳಿಗೆ ಮಾತ್ರ ಎರಡರಿಂದ ಮೂರು ಗಂಟೆಗಳ ಕಾಲ (new ration apply online) ಅವಕಾಶವಿತ್ತು. ಇದರಿಂದ ತುಂಬಾ ಜನರು ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಸರಕಾರ ಮತ್ತೆ ಜುಲೈ ತಿಂಗಳಿನಲ್ಲಿ ಅವಕಾಶ ಕೊಟ್ಟಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಜುಲೈ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (new ration apply online)..?
ಹೌದು ಸ್ನೇಹಿತರೆ, ಇದೇ ಜುಲೈ ತಿಂಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿತ್ತು ಆದರೆ ಕೆಲವರಿಗೆ ಮಾತ್ರ ಅದು ಅರ್ಜಿ ಹಾಕಲು ಅವಕಾಶವಿತ್ತು ಅದು ಯಾರಿಗೆ ಅಂದರೆ ಚಿಕಿತ್ಸೆಗಾಗಿ ಬೇಕಾಗುವಂತ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಮಾತ್ರ ಅವಕಾಶವಿತ್ತು ಹಾಗಾಗಿ ನಿಮಗೆ ಚಿಕಿತ್ಸೆಗಾಗಿ ಅಥವಾ ತುರ್ತು ಸಂದರ್ಭದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಬೇಕಾದರೆ ನಿಮಗೆ ಸರ್ಕಾರ ಈಗಾಗಲೇ ಒಂದರಿಂದ ಎರಡು ಸಲ ಅವಕಾಶ ಕೊಟ್ಟಿತ್ತು.
ಹೌದು ಸ್ನೇಹಿತರೆ ತುರ್ತು ಚಿಕಿತ್ಸೆಗಾಗಿ ಹಾಗೂ ಇತರ ಕಾಯಿಲೆಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆ ಮಾಡಲು ಬೇಕಾಗುವಂತ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ಕೊಟ್ಟಿತ್ತು ಆದರೆ ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶವಿಲ್ಲ ಹಾಗಾಗಿ ಮತ್ತೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟಾಗ ಮಾಹಿತಿ ಬೇಕಾದರೆ ನೀವು ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ
ಹೌದು ಸ್ನೇಹಿತರೆ ನೀವೇನಾದರೂ ಬಿಪಿಎಲ್ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಬೇಕು ಅಂದುಕೊಂಡಿದ್ದರೆ ನಿಮಗೆ ಒಂದು ಸುವರ್ಣ ಅವಕಾಶ ಎಂದು ಹೇಳಬಹುದು ಏಕೆಂದರೆ ಇದೆ ಜುಲೈ ತಿಂಗಳಲ್ಲಿ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಅದರ ಮಾಹಿತಿಯನ್ನು ನಾವು ಕೆಳಗಡೆ ನೀಡುತ್ತೇವೆ
ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ (new ration apply online)…?
ಹೌದು ಸ್ನೇಹಿತರೆ, ನೀವೇನಾದರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಸದಸ್ಯರ ಸೇರ್ಪಡೆ, ರೇಷನ್ ಕಾರ್ಡ್ ನ ವಿಳಾಸದ ಬದಲಾವಣೆ, ಮುಖ್ಯಸ್ಥರ ಬದಲಾವಣೆ, ಮತ್ತು ರೇಷನ್ ಕಾರ್ಡಿಗೆ ಸಂಬಂಧಿಸಿದಂತೆ ಯಾವುದೇ ರೀತಿ ತಿದ್ದುಪಡಿ ಮಾಡಿಕೊಳ್ಳಬೇಕು. ಅಂದರೆ, ನಿಮಗೆ ಜುಲೈ 12 ನೇ ತಾರೀಖಿನಿಂದ ಜುಲೈ 30ನೇ ತಾರೀಖಿನವರೆಗೆ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶವಿದೆ ಹಾಗಾಗಿ ಇದು ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸುವರ್ಣ ಅವಕಾಶವೆಂದು ಹೇಳಬಹುದು
ಹೌದು ಸ್ನೇಹಿತರೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಜುಲೈ 12ನೇ ತಾರೀಖಿನಿಂದ ಜುಲೈ 30 ನೇ ತಾರೀಖಿನವರೆಗೆ ನಿಮಗೆ ಅವಕಾಶವಿರುತ್ತದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವಂಥವರು ಕೂಡಲೇ ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು
ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು (new ration apply online) ಈ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅವಕಾಶ…?
ಹೌದು ಸ್ನೇಹಿತರೆ ನೀವೇನಾದ್ರೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಬೇಕು ಅಂದರೆ ನಾವು ಕೆಳಗೆ ನೀಡಿದಂತಹ ಆನ್ಲೈನ್ ಸೆಂಟರ್ ಗಳಲ್ಲಿ ಅಥವಾ ನಮ್ಮ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಂತ ಆನ್ಲೈನ್ ಸೆಂಟರ್ ಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
- ಗ್ರಾಮ ಒನ್
- ಕರ್ನಾಟಕ ಒನ್
- ಬೆಂಗಳೂರು ಒನ್
- CSC ಕೇಂದ್ರ
- ಬಾಪೂಜಿ ಸೇವಾ ಕೇಂದ್ರ
ಸ್ನೇಹಿತರೆ ಈ ಮೇಲೆ ನೀಡಿದಂತ ಆನ್ಲೈನ್ ಸೆಂಟರಗಳಲ್ಲಿ ಮಾತ್ರ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ನೀವೇನಾದರೂ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಅರ್ಜಿ ಸಲ್ಲಿಸಲು ಬಯಸಿದರೆ ನಾವು ಮೇಲೆ ತೋರಿಸಿರುವಂತ ಆನ್ಲೈನ್ (online centre) ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ (apply) ಸಲ್ಲಿಸಬಹುದು OR ತಿದ್ದುಪಡಿ (Ration card) ಮಾಡಿಸಿಕೊಳ್ಳಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು (new ration apply online) ಇರುವ ಅರ್ಹತೆಗಳು..?
ಹೌದು ಸ್ನೇಹಿತರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬೇಕು ಅಂದರೆ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದರೆ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅಥವಾ ರಾಜ್ಯ ಸರ್ಕಾರ ಕಡೆಯಿಂದ ನಿಗದಿ ಮಾಡಿದಂತ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಇರುವಂತ ಮಾನದಂಡವನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ಸಿಗುತ್ತದೆ ಏನು ಅರ್ಹತೆಗಳು ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ.
- ನೀವೇನಾದರೂ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದರೆ ನಿಮ್ಮ ವಾರ್ಷಿಕ ಆದಾಯ ₹1,20,000 ಕೆಳಗಡೆ ಇರಬೇಕು
- ನೀವೇನಾದರೂ ಅಂತೋದಯ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದರೆ ನಿಮ್ಮ ವಾರ್ಷಿಕ ಆದಾಯ 15,000 ಗಿಂತ ಕೆಳಗಡೆ ಇರಬೇಕು
- ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದರೆ ಅರ್ಜಿದಾರರು 3 ಹೆಕ್ಟರ್ ಭೂ ಪ್ರದೇಶಕ್ಕಿಂತ ಕಡಿಮೆ ಭೂಮಿ ಹೊಂದಿರಬೇಕು ಅಂದರೆ ಮಾತ್ರ ನಿಮಗೆ ಅರ್ಜಿ ಸಲ್ಲಿಸಲು ಅವಕಾಶ
- ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳುವಂತಹ ಅರ್ಜಿದಾರರು ಯಾವುದೇ ಐಷಾರಾಮಿ ಬಂಗಲೆ ಹಾಗೂ ವೈಟ್ ಬೋರ್ಡ್ ಕಾರ್ ಒಂದಿದ್ದರೆ ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ
- ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಬೇಕು ಅಂದರೆ 100 ಚದರ್ ಮೀಟರ್ ಗಿಂತ ಅಥವಾ ಅದಕ್ಕಿಂತ ಕಡಿಮೆ ಜಾಗ ಹೊಂದಿರಬೇಕು ಜೊತೆಗೆ ಯಾವುದೇ ಭವ್ಯ ಬಂಗಲೆ ಹೊಂದಿರಬಾರದು
- ಆದಾಯ ತೆರಿಗೆ ಕಟ್ಟುವವರು ಹಾಗೂ ಖಾಸಗಿ ಕಂಪನಿಗಳಲ್ಲಿ ಉನ್ನತ ಸಂಬಳ ಪಡೆಯುತ್ತಿದ್ದವರು ಮತ್ತು ಸರಕಾರಿ ನೌಕರಿದಾರರು ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಈ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳು ಅಥವಾ ಮಾನದಂಡಗಳನ್ನು ನೀವು ಹೊಂದಿದ್ದರೆ ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (new ration apply online)..?
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ವಾಸಸ್ಥಳ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ನೀವು ಹೊಸ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ನಲ್ಲಿ ಯಾವುದೇ ಹೆಸರು ಸೇರ್ಪಡೆ ಅಥವಾ ತಿದ್ದುಪಡಿ ಮಾಡಲು ಬಯಸಿದರೆ ನೀಡಬೇಕಾಗುತ್ತದೆ ಮತ್ತು ಇಲ್ಲಿ ಗಮನಿಸಬೇಕಾದ ಇನ್ನೊಂದು ವಿಷಯವೇ ಏನೆಂದರೆ, ಜನನ ಪ್ರಮಾಣ ಪತ್ರವನ್ನು ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಕೇಳಲಾಗುತ್ತದೆ ಎಂದು ನಿಮಗೆ ನೆನಪಿರಲಿ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ಈ ಮಾಹಿತಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಇದೇ ರೀತಿ ರೇಷನ್ ಕಾರ್ಡಿಗೆ ಸಂಬಂಧಿಸಿದಂತ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳಲು ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ ಗಳಿಗೆ ಜಾಯಿನ್ ಆಗಬಹುದು