gruhalakshmi pending amount: ಗೃಹಲಕ್ಷ್ಮಿ ಪೆಂಡಿಂಗ್ 2000 ಹಣ ಬಿಡುಗಡೆ..! ನಿಮ್ಮ ಮೊಬೈಲ್ ಮೂಲಕ ಈ ರೀತಿ ಚೆಕ್ ಮಾಡಿ

gruhalakshmi pending amount:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಹಣಕ್ಕಾಗಿ ಕಾಯ್ತಾ ಇದ್ದೀರಾ ಹಾಗಾದರೆ ನನಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆಯಾಗಿದೆ ಇದನ್ನು ನಿಮ್ಮ ಮೊಬೈಲ್ ಮೂಲಕ ಯಾವ ರೀತಿ ಹಣ ಚೆಕ್ ಮಾಡಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್..! ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಪರಿಚಯ ಬೇಗ ರಿಚಾರ್ಜ್ ಮಾಡಿಕೊಳ್ಳಿ

ಸ್ನೇಹಿತರೆ ಇದೇ ರೀತಿ ಸರಕಾರದ ಹುದ್ದೆಗಳು ಹಾಗೂ ಸರಕಾರದ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಹಾಗೂ ವಿವಿಧ ರೀತಿ ಹುದ್ದೆಗಳ ಬಗ್ಗೆ ಮತ್ತು ರೈತರ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಇತರ ಪ್ರಮುಖ ಮಾಹಿತಿಗಳು ನೀವು ಬೇಗ ಪಡೆಯಬೇಕೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಪಿಎಂ ಕಿಸಾನ್ ಲಿಸ್ಟ್ ಬಿಡುಗಡೆ ಇದರಲ್ಲಿ ಹೆಸರಿದ್ದರೆ ಮಾತ್ರ ಹಣ ಬರುತ್ತೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಯೋಜನೆ (gruhalakshmi pending amount)..?

ಗೃಹಲಕ್ಷ್ಮಿ ಯೋಜನೆ, ಸ್ನೇಹಿತರೆ ಈ ಯೋಜನೆಯ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಾಕುವಂತ ಒಂದು ಯೋಜನೆಯಾಗಿದೆ ಈ ಯೋಜನೆ ಮೂಲಕ ಇಲ್ಲಿಯವರೆಗೂ ಮಹಿಳೆಯರು ಸುಮಾರು 11 ಕಂತು ಅಂದರೆ 22 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ

gruhalakshmi pending amount
gruhalakshmi pending amount

 

ಹಾಗಾಗಿ ತುಂಬಾ ಮಹಿಳೆಯರು 12ನೇ ಕಂತಿನ ಹಣ ಹಾಗೂ ಆಗಸ್ಟ್ ತಿಂಗಳ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಗಾಗಿ ಎದುರು ನೋಡುತ್ತಿದ್ದಾರೆ ಹಾಗಾಗಿ ಇಂಥವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಈಗಾಗಲೇ 12ನೇ ಕಂತಿನ ಹಣ ಬಿಡುಗಡೆ ಮಾಡಲು ಪ್ರಾರಂಭ ಮಾಡಲಾಗಿದೆ..!

WhatsApp Group Join Now
Telegram Group Join Now       

ಮೋದಿ ಜಾರಿಗೆ ತಂದ್ರು ಹೊಸ ಯೋಜನೆ ಈ ಯೋಜನೆ ಮೂಲಕ ಪ್ರತಿ ತಿಂಗಳು 3000 ಹಣ ಸಿಗುತ್ತೆ. ಇಲ್ಲಿದೆ ಮಾಹಿತಿ

 

12 & 13ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi pending amount)..?

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರು 12 ಮತ್ತು 13ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಹಾಗೂ ಕೆಲ ಮಹಿಳೆಯರಿಗೆ ಇನ್ನೂ ಹನ್ನೊಂದನೇ ಕಂತಿನ ಹಣ ಜಮಾ ಆಗಿಲ್ಲ ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಹೌದು ಸ್ನೇಹಿತರೆ 11 ಮತ್ತು 12ನೇ ಕಂತಿನ ಹಣವನ್ನು ಎಲ್ಲ ಮಹಿಳೆಯರ ಖಾತೆಗೆ ಈಗಾಗಲೇ ಜಪ ಮಾಡಲು ಪ್ರಾರಂಭ ಮಾಡಲಾಗಿದ್ದು ಪೂರ್ತಿಯಾಗಿ ಎಲ್ಲ ಮಹಿಳೆಯರ ಖಾತೆಗೆ ಸೆಪ್ಟೆಂಬರ್ ಹತ್ತನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರಿಗೆ ಜಮಾ ಆಗುತ್ತೆ ಹಾಗಾಗಿ ಅಲ್ಲಿವರೆಗೂ ನೀವು ಕಾಯಬೇಕಾಗುತ್ತದೆ

ಹೌದು ಸ್ನೇಹಿತರೆ 11ನೇ ಕಂತಿನ ಹಣ ಈಗಾಗಲೇ ಸಾಕಷ್ಟು ಮಹಿಳೆಯರು ಪಡೆದುಕೊಂಡಿದ್ದಾರೆ ಮತ್ತು 12ನೇ ಕಂತಿನ ಹಣವನ್ನು 25ನೇ ತಾರೀಖಿನಿಂದ ಬಿಡುಗಡೆ ಮಾಡಲು ಪ್ರಾರಂಭವಾಗಿದ್ದು ಪ್ರತಿದಿನ ಒಂದಿಷ್ಟು ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತಿದೆ ಹಾಗಾಗಿ ಪೂರ್ತಿಯಾಗಿ ಹಣ ಬರಲು ಸೆಪ್ಟೆಂಬರ್ 10ನೇ ತಾರೀಖಿನ ಒಳಗಡೆ ಆಗಿ 12ನೇ ಕಂತಿನ ಹಣ ಜಮಾ ಆಗುತ್ತೆ ಮತ್ತು 13ನೇ ಕಂತಿನ ಸೆಪ್ಟೆಂಬರ್ 20ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಜಮಾ ಆಗುತ್ತದೆ ಹಾಗಾಗಿ ನಿಮಗೆ ಮಾಹಿತಿಯನ್ನು ಯಾವ ರೀತಿ ಚೆಕ್ ಮಾಡುವುದು ಎಂಬುದನ್ನು ತಿಳಿಸಿ ಕೊಡುತ್ತಿದ್ದೇವೆ

 

ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ (gruhalakshmi pending amount)..?

ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಇಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಲು ಮೊದಲು ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಅಲ್ಲಿ ನೀವು Karnataka DBT ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಈ ಅಪ್ಲಿಕೇಶನ್ ಮೂಲಕ ಹಣದ ಸ್ಟೇಟಸ್ ಚೆಕ್ ಮಾಡಬಹುದು

 

ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಆ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಹಾಗೂ ನಿಮ್ಮ ಮೊಬೈಲ್ ನಂಬರ್ ನಮೂದಿಸಿ ಈ ಅಪ್ಲಿಕೇಶನ್ ಗೆ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಈ ಅಪ್ಲಿಕೇಶನ್ ಓಪನ್ ಮಾಡಿದ ತಕ್ಷಣ ನಿಮಗೆ ನಾಲ್ಕು ಆಯ್ಕೆಗಳು ಕಾಣುತ್ತವೆ ಅದರಲ್ಲಿ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ಸರ್ಕಾರದ ವಿವಿಧ ಯೋಜನೆಗಳ ಹಣದ ಜಮಾ ಬಗ್ಗೆ ಮಾಹಿತಿ ಸಿಗುತ್ತದೆ ಅದರಲ್ಲಿ ನೀವು ಗೃಹಲಕ್ಷ್ಮಿ ಯೋಜನೆ ಅಥವಾ ಗೃಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಹಣ ಜಮಾ ಆದ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಹಾಕಿದ ಮಹಿಳೆಯರಿಗೆ ಹಾಗೂ ಹಣ ಬರದೆ ಹೋದಂತ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಪ್ರತಿಯೊಂದು ಮಾಹಿತಿ ನಿಮಗೆ ಸಿಗುತ್ತದೆ

Leave a Comment