gruhalakshmi scheme: ಗೃಹಲಕ್ಷ್ಮಿ 11 & 12ನೇ ಕಂತಿನ ಹಣ ಒಟ್ಟಿಗೆ 4000 ಈ ದಿನಾ ಜಮಾ..! ಇಲ್ಲಿದೆ ಮಾಹಿತಿ

gruhalakshmi scheme: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣಕ್ಕಾಗಿ ಕಾಯ್ತಾ ಇದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್..! ಹೌದು ಸ್ನೇಹಿತರೆ 11 ಮತ್ತು 12ನೇ ಕಂತಿನ ಹಣ ಒಟ್ಟಿಗೆ ಈ ದಿನ ಬಿಡುಗಡೆಯಾಗುತ್ತದೆ ಮತ್ತು ಹಣ ಪಡೆಯಲು ಕಡ್ಡಾಯವಾಗಿ ನೀವು ಕೆಲವೊಂದು ರೂಲ್ಸ್ ಅನ್ನು ಪಾಲಿಸಬೇಕಾಗುತ್ತದೇ ಆ ನಿಯಮಗಳ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಕೆಲವೇ ದಿನ ಅವಕಾಶ ಇಲ್ಲಿದೆ ಮಾಹಿತಿ ಈ ರೀತಿ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು

ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ನೀವು ಪಡೆದುಕೊಳ್ಳಬೇಕು ಅಂದರೆ ಗೃಹಲಕ್ಷ್ಮಿ ಯೋಜನೆಯ ಹೊಸ ರೂಲ್ಸ್ ಗಳನ್ನು ನೀವು ಕಡ್ಡಾಯವಾಗಿ ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಗುರುಲಕ್ಷ್ಮೀ ಯೋಜನೆಯ 11 ಮತ್ತು 12ನೇ ಕಂತಿನ ಹಣದ ಜೊತೆಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ ಹಾಗಾಗಿ ಪೆಂಡಿಂಗ್ ಇರುವಂತಹ ಹಣ ಜಮಾ (gruhalakshmi scheme) ಆಗಲು ಏನು ಮಾಡಬೇಕು ಎಂಬ ಮಾಹಿತಿಯನ್ನು ಕೂಡ ನಾವು ಈ ಲೇಖನಿಯಲ್ಲಿ ನೀಡಿದ್ದೇವೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಮನೆ ಇಲ್ಲದಂತಹ ಬಡವರು ಮತ್ತು ಮನೆ ಕಟ್ಟಿಸಿಕೊಳ್ಳುವವರು ಈ ಯೋಜನೆಗೆ ಅರ್ಜಿ ಸಲ್ಲಿಸಿ ಸುಮಾರು 2 ಲಕ್ಷ ರೂಪಾಯಿವರೆಗೆ ಹಣ ಸಹಾಯ ಪಡೆಯಬಹುದು ಬೇಗ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಜಾರಿಗೆ ಇರುವಂತಹ ಅತ್ಯಂತ ಜನಪ್ರಿಯ ಯೋಜನೆಯಾಗಿದ್ದು ಈ ಯೋಜನೆಯಿಂದ ಹಣ ಪಡೆಯುತ್ತಿರುವಂತ ಮಹಿಳೆಯರು ತುಂಬಾ ಸಂತೋಷವಾಗಿದ್ದಾರೆ ಎಂದು ಹೇಳಬಹುದು ಮತ್ತು ಕೆಲ ಮಹಿಳೆಯರಿಗೆ ಈ ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಜಮಾ ಆಗಿಲ್ಲ ಅದಕ್ಕೆ ಕಾರಣ ಏನು ಮತ್ತು ಎಲ್ಲಾ ಕಂತಿನ ಹಣ ಪಡೆಯುವುದು ಹೇಗೆ ಹಾಗೂ ಹೊಸದಾಗಿ ಅರ್ಜಿ ಸಲ್ಲಿಸಿದವರಿಗೆ ಯಾವಾಗ ಹಣ ಜಮಾ ಆಗುತ್ತದೆ ಎಂಬ ಸಂಪೂರ್ಣ ಮಾಹಿತಿ ಈ ಲೇಖನಿಯಲ್ಲಿ ನೀಡಿದ್ದೇವೆ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಕೇವಲ ₹500 ರುಪಾಯಿಗೆ ಒಂದು LPG ಗ್ಯಾಸ್ ಸಿಲಿಂಡರ್ ಪ್ರತಿ ತಿಂಗಳು ಪಡೆಯಬಹುದು..! ಆದರೆ ಈ ಕೆಲಸ ಮಾಡಬೇಕಾಗುತ್ತದೆ ಇಲ್ಲಿದೆ ಮಾಹಿತಿ

ಇದೇ ರೀತಿ ಸರ್ಕಾರಿ ಯೋಜನೆ ಹಾಗೂ ಸರಕಾರಿ ನೌಕರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ನಮ್ಮ (gruhalakshmi scheme)  ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದಂತೆ ಬೆಳೆ ಪರಿಹಾರ ಯಾವಾಗ ಜಮಾ ಆಗುತ್ತೆ ಹಾಗೂ ವಿವಿಧ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ನಮ್ಮ ರಾಜ್ಯದ ಪ್ರಮುಖ ಸುದ್ದಿಗಳು ಹಾಗೂ ಪೋಸ್ಟ್ ಆಫೀಸ್ನಲ್ಲಿ ಇರುವಂತ ವಿವಿಧ ರೀತಿ ಸ್ಕೀಮ್ ಗಳಿಗೆ ಸಂಬಂಧಿಸಿದಂತೆ ನಾವು ಪ್ರತಿದಿನ ಒಂದೊಂದು ಲೇಖನೆಯನ್ನು ಪ್ರಕಟಣೆ ಮಾಡುತ್ತೇವೆ. ಜೊತೆಗೆ ಈ ಮಾಹಿತಿ ನೀವು ಬೇಗ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

 

WhatsApp Group Join Now
Telegram Group Join Now       

 

ಗೃಹಲಕ್ಷ್ಮಿ ಯೋಜನೆ (gruhalakshmi scheme)…?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 2023ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಉದ್ದೇಶದಿಂದ ಐದು ಗ್ಯಾರೆಂಟಿಗಳನ್ನು ನೀಡಿತ್ತು ಗ್ಯಾರೆಂಟಿ ಯೋಜನೆಯಾಗಿದೆ ಆದರಿಂದ ನಮ್ಮ ಕರ್ನಾಟಕದಲ್ಲಿ ನಡೆದಂತಹ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸಂಪೂರ್ಣ ಬಹುಮತವನ್ನು ಗಳಿಸಿಕೊಂಡಿತ್ತು ಮತ್ತು ಅದೇ ರೀತಿ ಚುನಾವಣೆ ನಡೆದ ನಂತರ ಈ ಐದು ಗ್ಯಾರಂಟಿಗಳನ್ನು ನೂರು ದಿನದಲ್ಲಿ ಅನುಷ್ಠಾನ ತರುತ್ತೇವೆ ಎಂದು ಚುನಾವಣೆ ಪೂರ್ವ ಘೋಷಣೆ ಮಾಡಲಾಯಿತು.

gruhalakshmi scheme
gruhalakshmi scheme

 

ನಂತರ ಚುನಾವಣೆ ಮುಗಿದ ಬಳಿಕ ಐದು (gruhalakshmi scheme) ಗ್ಯಾರಂಟಿಗಳನ್ನು ನೂರು ದಿನಗಳ ಒಳಗಡೆ ಅನುಷ್ಠಾನ ಮಾಡಿತ್ತು. ಇದರಲ್ಲಿ ಒಂದು ಗ್ಯಾರಂಟಿ ಆದಂತಹ ಗೃಹಲಕ್ಷ್ಮಿ ಯೋಜನೆ..! ಈ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆ ಅಥವಾ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ಹಣವನ್ನು ಮಹಿಳೆಯರ ಖಾತೆಗೆ ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ ಇಲ್ಲಿವರೆಗೂ ಮಹಿಳೆಯರು ಈ ಯೋಜನೆಯ ಮೂಲಕ 11 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು

 

ಇಲ್ಲಿವರೆಗೂ ಗೃಹಲಕ್ಷ್ಮಿ ಎಷ್ಟು ಕಂತು ಹಣ ಜಮಾ ಆಗಿದೆ (gruhalakshmi scheme)…?

ಹೌದು ಸ್ನೇಹಿತರೆ ಅರ್ಜಿ ಹಾಕಿದ್ ಅಂತ (gruhalakshmi scheme) ಮಹಿಳೆಯರು ಇಲ್ಲಿವರೆಗೂ ಸುಮಾರು 11 ಕಂತು ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಅಂದರೆ ಸುಮಾರು 22000 ಹಣವನ್ನು ಈ ಒಂದು ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ ಮತ್ತು ಸಾಕಷ್ಟು ಮಹಿಳೆಯರಿಗೂ ಇನ್ನೂ ಯಾವುದೇ ರೀತಿ ಹಣ ಬಂದಿಲ್ಲ ಹಾಗೂ ಕೆಲ ಕಂತುಗಳು ಬಾಕಿ ಇವೆ ಈ ಎಲ್ಲಾ ಕಂತಿನ ಹಣ ಅಥವಾ ಪೆಂಡಿಂಗ್ ಇರುವಂತಹ ಹಣ ಯಾವಾಗ ಜಮಾ ಆಗುತ್ತೆ ಎಂದು ಲೇಖನಿಯ ಮುಂದೆ ಭಾಗದಲ್ಲಿ ವಿವರಿಸಿದ್ದೇವೆ

gruhalakshmi scheme
gruhalakshmi scheme

 

ಹೌದು ಸ್ನೇಹಿತರೆ ಇಲ್ಲಿವರೆಗೂ ಮಹಿಳೆಯರು 10 ರಿಂದ 11 ಕಂತಿನ ಹಣ ಪಡೆದುಕೊಂಡಿದ್ದಾರೆ ಮತ್ತು ಇನ್ನು ಕೆಲ ಮಹಿಳೆಯರಿಗೆ 9 10 11ನೇ ಕಂತಿನ ಹಣ ಬಿಡುಗಡೆ ಆಗಿಲ್ಲ ಅಂತ ಮಹಿಳೆಯರು ಈಗ (gruhalakshmi scheme) ಹಣಕ್ಕಾಗಿ ಎದುರು ನೋಡುತ್ತಿದ್ದಾರೆ ಹಾಗಾಗಿ ಈ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

 

9 10 11 & 12ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ (gruhalakshmi scheme)..?

ಹೌದು ಸ್ನೇಹಿತರೆ ತುಂಬಾ ಮಹಿಳೆಯರಿಗೆ ಇನ್ನೂ ಹಣ ಜಮಾ ಆಗಿಲ್ಲ ಹೊರ ಬರುತ್ತಿದ್ದು ಈ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ ನಾವು ಜುಲೈ 10 ನೇ ತಾರೀಖಿನಿಂದ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲು ಪ್ರಾರಂಭ ಮಾಡಿದ್ದೇವೆ ಈ ಹಣವು ಮೊದಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಹಾಗೂ ಹಿಂದುಳಿದ ವರ್ಗದ ಮಹಿಳೆಯರಿಗೆ ಹಣ ಮೊದಲು ಜಮಾ ಆಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಜೊತೆಗೆ 10 ಮತ್ತು 11 ಹಾಗೂ 12 ನೇ ಕಂತಿನ ಹಣವನ್ನು ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಜಮಾ ಮಾಡಲು ಜುಲೈ 31ನೇ ತಾರೀಖಿನವರೆಗೆ ಬಿಡುಗಡೆ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

 

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಾವು ಮೊದಲು 11ನೇ ಕಂತಿನ ಹಣವನ್ನು ಪ್ರತಿಯೊಬ್ಬರ ಖಾತೆಗೆ ಬಿಡುಗಡೆ ಮಾಡುತ್ತೇವೆ ಮತ್ತು ನಂತರ ದಿನಗಳಲ್ಲಿ 12ನೇ ಕಂತಿನ ಹಣವನ್ನು ಜುಲೈ 31 ನೇ ತಾರೀಕು ಒಳಗಡೆ ಅಥವಾ ಅಗಸ್ಟ್ ತಿಂಗಳ ಮೊದಲ ವಾರದಲ್ಲಿ ಬಿಡುಗಡೆ ಮಾಡಲು ಪ್ರಾರಂಭ ಮಾಡುತ್ತೇವೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದ್ರೆ ನೀವು ಹಣ ಬರುವವರೆಗೂ ಕಾಯಬೇಕಾಗುತ್ತದೆ

 

ಪೆಂಡಿಂಗ್ ಹಣ ಪಡೆಯುವುದು ಹೇಗೆ (gruhalakshmi scheme)…?

ಹೌದು ಸ್ನೇಹಿತರೆ ತುಂಬಾ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 8 ರಿಂದ 11 ಕಂತು ಹಾಗೂ ಇಲ್ಲಿವರೆಗೂ ಯಾವುದೇ ರೀತಿ ಹಣ ಜಮಾ ಆಗದಂತ ಮಹಿಳೆಯರು ಯಾವ ರೀತಿ ಪೆಂಡಿಂಗ್ ಇರುವಂತಹ ಹಣ ಪಡೆದುಕೊಳ್ಳಬೇಕು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.

ಸ್ನೇಹಿತರೆ ನಿಮಗೆ ನಾಲ್ಕು ಅಥವಾ ಆರು ಕಂತಿನ ಹಣ ನಿಮಗೆ ಬಾಕಿ ಇದ್ದರೆ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಕಂಚಿನ ಹಣ ಬರಲು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕಾಗುತ್ತದೆ ಆ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ ಹಾಗೂ ಇಲ್ಲಿವರೆಗೂ ಯಾವುದೇ ರೀತಿ ಕಂತಿನ ಹಣ ನಿಮ್ಮ ಖಾತೆಗೆ ಬಂದಿಲ್ಲ ಅಂದರೆ ನೀವು ಕಡ್ಡಾಯವಾಗಿ ನಿಮ್ಮ ತಾಲೂಕುಗಳಿಗೆ ಸಂಬಂಧಿಸಿದಂತೆ ಅಥವಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮೀ ಯೋಜನೆ ಪೆಂಡಿಂಗ್ ಇರುವಂತಹ ಬರುತ್ತೆ ಏಕೆಂದರೆ ಆ ಅಧಿಕಾರಿಗಳು ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಹೇಗಿದೆ ಮತ್ತು ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ಸ್ಪಷ್ಟವಾಗಿ ನಿಮಗೆ ತಿಳಿಸಿ ಕೊಡುತ್ತಾರೆ

gruhalakshmi scheme
gruhalakshmi scheme

 

ಗೃಹಲಕ್ಷ್ಮಿ (gruhalakshmi scheme) ಪೆಂಡಿಂಗ್ ಹಣ ಪಡೆಯಲು ಇರುವಂತಹ ರೂಲ್ಸ್…?

ಹೌದು ಸ್ನೇಹಿತರೆ ನೀವು ಪೆಂಡಿಂಗ್ ಇರುವಂತಹ ಮತ್ತು ಎರಡರಿಂದ ಮೂರು ಕಂತಿನ ಹಣ ನಿಮಗೆ ಬಾಕಿ ಇದ್ದರೆ ಕಡ್ಡಾಯವಾಗಿ ನೀವು ಕೆಳಗೆ ನೀಡಿದಂತ ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಜಮಾ ಆಗುತ್ತದೆ

ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ, ನಿಮಗೆ ಗೃಹಲಕ್ಷ್ಮಿ ಯೋಜನೆಯ ಪ್ರತಿಯೊಂದು ಕಂತಿನ ಹಣ ಮತ್ತು ಮುಂದೆ ಬರುವಂತ ಗೃಹಲಕ್ಷ್ಮಿ ಕಂತಿನ ಹಣ ನಿಮ್ಮ ಖಾತೆಗೆ ಬೇಗ ಬಿಡಬೇಕು ಅಂದರೆ, ಮೊದಲು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿ ಇರಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಮುಂದೆ ಬರುವ ಎಲ್ಲಾ ಕಂತಿನ ಹಣ ಬರುತ್ತೆ..!

  • ಮೊದಲು ನೀವು ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ ಆಧಾರ್ ಕಾರ್ಡ್ ಸೀಡಿಂಗ್ (NPCI ಮ್ಯಾಪಿಂಗ್) ಮಾಡಿಸಬೇಕು ಹಾಗೂ ನಿಮ್ಮ ಬ್ಯಾಂಕ್ ಖಾತೆಗೆ ಈ E-KYC ಕಡ್ಡಾಯವಾಗಿ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣ ಬರುತ್ತೆ.

ವಿಶೇಷ ಸೂಚನೆ:- ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು 2000 ಹಣ ಬರುತ್ತಿಲ್ಲವೆಂದರೆ ನೀವು ಮೊದಲು ನಿಮ್ಮ ಹತ್ತಿರದ ಪೋಸ್ಟ್ ಆಫೀಸಿಗೆ ಭೇಟಿ ನೀಡಿ ನಂತರ ಅಲ್ಲಿ ನೀವು ಪೋಸ್ಟ್ ಆಫೀಸ್ ಅಕೌಂಟ್ ಓಪನ್ ಮಾಡಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಹಾಗೂ ಮುಂದೆ ಬರುವಂತ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ

ರೇಷನ್ ಕಾರ್ಡ್ :- ಹೌದು ಸ್ನೇಹಿತರೆ, ನೀವು ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ್ದು ನಿಮಗೆ ಯಾವುದೇ ರೀತಿ ಹಣ ಬರುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈಕೆ ವೈಸಿ ಮಾಡಿಸಬೇಕು ಜೊತೆಗೆ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ರೂ.2000 ಹಣ ಬರುತ್ತೆ ಹಾಗೂ ಅತಿ ಮುಖ್ಯವಾಗಿ ಕುಟುಂಬದ ಮುಖ್ಯಸ್ಥರ ಕೆವೈಸಿ ಮಾಡಿಸುವುದು ಕಡ್ಡಾಯ

ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ನಿಮ್ಮ ಆಧಾರ್ ಕಾರ್ಡ್ ಅಥವಾ ಅರ್ಜಿ ಹಾಕಿದಂತ ಮಹಿಳೆಯ ಆಧಾರ್ ಕಾರ್ಡ್ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಸಿಲ್ಲವೆಂದರೆ ಅಂತವರಿಗೆ ನಾವು ಗೃಹಲಕ್ಷ್ಮಿ ಯೋಜನೆಯ 2000 ಹಣ ಹಾಕಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.

  • ಹಾಗಾಗಿ ಅರ್ಜೆ ಹಾಕಿದಂತ ಮಹಿಳೆಯರು ನಿಮ್ಮ ಆಧಾರ್ ಕಾರ್ಡ್ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಕೂಡಲೇ ನಿಮ್ಮ ಹತ್ತಿರದ ಆಧಾರ್ ಸೆಂಟರ್ಗಳಿಗೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಫೋಟೋ ಹಾಗೂ ಡಾಕ್ಯುಮೆಂಟ್ಸ್ ಅಪ್ಡೇಟ್ ಮತ್ತು ಬೆರಳಚ್ಚು ಅಪ್ಡೇಟ್ ಮಾಡಿಸಿ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ

 

ಅರ್ಜಿದಾರರ ಹೆಸರು:- ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ, ಈ ಮೂರು ದಾಖಲಾತಿಗಳಲ್ಲಿ ಒಂದೇ ಹೆಸರು ಇರಬೇಕಾಗುತ್ತದೆ ಅಂತವರಿಗೆ ಮಾತ್ರ ಯೋಜನೆಯ ಪ್ರತಿ ತಿಂಗಳು ಬರುವಂತ 2000 ಹಣ ಬರುತ್ತೆ ಇಲ್ಲವಾದರೆ ಯಾವುದೇ ರೀತಿ ಹಣ ಬರುವುದಿಲ್ಲ ಹಾಗಾಗಿ ಮೊದಲು ನೀವು ನಿಮ್ಮ ಎಲ್ಲಾ ದಾಖಲಾತಿಗಳಲ್ಲಿ ಅರ್ಜಿದಾರರ ಹೆಸರು ಒಂದೇ ಆಗಿದೆ ಎಲ್ಲವೂ ಎಂದು ಚೆಕ್ ಮಾಡಿಕೊಳ್ಳಿ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ:- ಸ್ನೇಹಿತರಿಗೆ ಎಲ್ಲಾ ಸರಿಯಾಗಿದ್ದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ 2000 ಪ್ರತಿ ತಿಂಗಳು ಹಣ ಬರುತ್ತಿಲ್ಲವಾ ಹಾಗಾದರೆ ನೀವು ಕೂಡಲೇ ನಿಮ್ಮ ತಾಲೂಕುಗಳಿಗೆ ಸಂಬಂಧಿಸಿದಂತೆ ಹಾಗೂ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಭೇಟಿ ನೀಡಬೇಕು..!

ಹೌದು ಸ್ನೇಹಿತರೆ, ಅರ್ಜಿದಾರರಾದಂತ ಮಹಿಳೆಯ ಎಲ್ಲಾ ದಾಖಲಾತಿಗಳನ್ನು ಹಾಗೂ ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ತೆಗೆದುಕೊಂಡು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಅಲ್ಲಿ ನಿಮಗೆ ಅಧಿಕಾರಿಗಳು ಯಾವ ಕಾರಣಕ್ಕೆ ನಿಮಗೆ ಗೃಹಲಕ್ಷ್ಮಿಲಕ್ಷಿ ಹಣ ಬರುತ್ತಿಲ್ಲ ಹಾಗೂ ಹಣ ಬರಲು ಏನು ಮಾಡಬೇಕೆಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ಆ ಅಧಿಕಾರಿಗಳಿಂದ ತಿಳಿದುಕೊಳ್ಳಬಹುದು

 

ಹೊಸ ಅರ್ಜಿ ಹಾಕಿದಂತ ಮಹಿಳೆಯರಿಗೆ (gruhalakshmi scheme) ಎಷ್ಟು ಕಂತಿನ ಹಣ ಜಮಾ ಆಗುತ್ತದೆ..?

ಹೌದು ಸ್ನೇಹಿತರೆ ತುಂಬಾ ಮಹಿಳೆಯರಿಗೆ ಒಂದು ಸಂದೇಹ ಕಾಡುತ್ತಿರುತ್ತದೆ ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಹಾಕಿದರೆ ಎಷ್ಟು ಕಂತಿನ ಹಣ ಜಮಾ ಆಗುತ್ತದೆ ಎಂಬ ಅದಕ್ಕೆ ಸಂಬಂಧಿಸಿದಂತೆ ಮಾಹಿತಿಯನ್ನು ನಾವು ಈಗ ತಿಳಿದುಕೊಳ್ಳೋಣ.

ಸ್ನೇಹಿತರ ನೀವೆನಾದರೂ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದರೆ ನಿಮಗೆ ಅರ್ಜಿ ಹಾಕಿದ ತಿಂಗಳಿನಿಂದ ಹಣ ಬಿಡುಗಡೆ ಮಾಡಲು ಪ್ರಾರಂಭ ಮಾಡುತ್ತಾರೆ . ಉದಾಹರಣೆ ನೀವು ಜೂನ್ ತಿಂಗಳಿನಲ್ಲಿ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದರೆ ನಿಮಗೆ ಜುಲೈ ತಿಂಗಳಿನಲ್ಲಿ ಜೂನ್ ತಿಂಗಳ ಹಣವನ್ನು ವರ್ಗಾವಣೆ ಮಾಡುತ್ತಾರೆ ಹೊರತಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಾರಂಭವಾದ ದಿನದಿಂದ ಯಾವುದೇ ಕಂತಿನ ಹಣ ಆಗುವುದಿಲ್ಲ..

 

ಹೌದು ಸ್ನೇಹಿತರೆ ನೀವು ಯಾವ ತಿಂಗಳಿನಲ್ಲಿ ಅರ್ಜಿ ಆಗಿರುತ್ತೀರಿ ಆ ತಿಂಗಳಿನಿಂದ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲು ಪ್ರಾರಂಭ ಮಾಡುತ್ತಾರೆ ಜೊತೆಗೆ ನಿಮಗೆ ಅರ್ಜಿ ಹಾಕಿದೆ ತಿಂಗಳಿನಿಂದ ಹಣ ಬಂದಿಲ್ಲವೆಂದರೆ. ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಎಷ್ಟು ತಿಂಗಳ ಹಣ ಬಾಕಿ ಇರುತ್ತಾ ಅಷ್ಟು ತಿಂಗಳ ಹಣವನ್ನು ಒಂದೇ ಸರತಿ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತೆ

 

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರಿಗೆ ಹಾಗೂ ಹೊಸದಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಂತಹ ಮಹಿಳೆಯರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಮತ್ತು ಪ್ರತಿದಿನ ಇದೇ ರೀತಿ ಹೊಸ ಹೊಸ ಮಾಹಿತಿಯನ್ನು ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment