anna bhagya amount check:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಅನ್ನಭಾಗ್ಯ (anna bhagya amount check) ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಅಕ್ಕಿ ಹಣ ಬಿಡುಗಡೆಯಾಗಿದ್ದು ನಿಮಗೆ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು..? ಅನ್ನಭಾಗ್ಯ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣ ಬರಬೇಕಾದರೆ ನೀವು ಕೆಲವೊಂದು ರೂಲ್ಸ್ ಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಯಾವ ರೂಲ್ಸ್ ಎಂದು ಈ ಲೇಖನಿಯಲ್ಲಿ ತಿಳಿಯೋಣ ಜೊತೆಗೆ ಅನ್ನಭಾಗ್ಯ ಯೋಜನೆಯ ಹಣದ ಸ್ಟೇಟಸ್ ಅನ್ನು ಯಾವ ರೀತಿ ಚೆಕ್ ಮಾಡಬೇಕು ಎಂಬ ಕಂಪ್ಲೀಟ್ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಆದಷ್ಟು ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಮೂರನೇ ಕಂತಿನ ಬರ ಪರಿಹಾರ ಹಣ ರೂ.3,000 ಜಮಾ ಆಗಿಲ್ಲವೇ ಹಾಗಾದರೆ ಕೂಡಲೇ ಈ ಕೆಲಸ ಮಾಡಿ ತಕ್ಷಣ ಹಣ ಜಮಾ ಆಗುತ್ತೆ
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಭರವಸೆ ನೀಡಿದರು ಆದರೆ ಅಕ್ಕಿ (anna bhagya amount check) ಅಭಾವದಿಂದ ಅನ್ನಭಾಗ್ಯ ಯೋಜನೆಯ ಮೂಲಕ 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿ ಮತ್ತು ರಾಜ್ಯ ಸರ್ಕಾರ ಐದು ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ವಿಷಯ ನಿಮಗೆ ಗೊತ್ತೇ ಇದೆ.
ಆದರೆ ತುಂಬಾ ಜನರು ನಾಲ್ಕರಿಂದ ಐದು ಕಂತಿನ ಅಕ್ಕಿ ಹಣ ಅಂದರೆ ಫೆಬ್ರವರಿ, ಮಾರ್ಚ್, ಮೇ, (anna bhagya amount check) ಜೂನ್ ಮತ್ತು ಜುಲೈ ತಿಂಗಳ ಇನ್ನು ಕೆಲವರ ಖಾತೆಗೆ ಜಮಾ ಆಗಿಲ್ಲ ಹಾಗಾಗಿ ಈ ಲೇಖನೆಯಲ್ಲಿ ನಾವು ಈ ಎಲ್ಲಾ ಕಂತಿನ ಹಣ ನೀವು ಪಡೆದುಕೊಳ್ಳಬೇಕು ಅಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಕೂಡ ನಾವು ಈ ಲೇಖನಿಯಲ್ಲಿ ತಿಳಿಸಿದ್ದೇವೆ ಆದ್ದರಿಂದ ಈ ಲೇಖನಿಯನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಮೋದಿ ಸರ್ಕಾರದ ಹೊಸ ಯೋಜನೆ..! ಈ ಯೋಜನೆಗೆ ಅರ್ಜಿ ಸಲ್ಲಿಸಿ 15000 ಹಣ ಪಡೆದುಕೊಳ್ಳಿ
ಸ್ನೇಹಿತರೆ ನಿಮಗೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಈ ಎಲ್ಲಾ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕೆ ಹಾಗಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು
ಇದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ ಹಾಗೂ ನಮ್ಮ ರಾಜ್ಯ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ ಸರಕಾರಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ರೀತಿ ವಿದ್ಯಾರ್ಥಿ ವೇತನದ ಯೋಜನೆಗಳು ಹಾಗೂ ನಮ್ಮ ಕರ್ನಾಟಕ ರಾಜ್ಯದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಈ ರೀತಿ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನ ಒಂದೊಂದು ಲೇಖನ ಮೂಲಕ ಪ್ರಕಟಣೆ ಮಾಡುತ್ತೇವೆ ಆದ್ದರಿಂದ ನೀವು ಈ ಎಲ್ಲಾ ಮಾಹಿತಿಗಳನ್ನು ಬೇಗ ಪಡೆದುಕೊಳ್ಳಬೇಕು ಹಾಗಾದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕು ಈ ಎಲ್ಲಾ ಮಾಹಿತಿ ನಿಮಗೆ ಬೇಗ ಸಿಗುತ್ತದೆ
ಅನ್ನಭಾಗ್ಯ ಯೋಜನೆ (anna bhagya amount check)..?
ಹೌದು ಸ್ನೇಹಿತರೆ ನನ್ನ ಭಾಗ್ಯ ಯೋಜನೆ ಅಥವಾ ಗರೀಬ್ ಕಲ್ಯಾಣ್ ಯೋಜನೆ ಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಜಾರಿಗೆ ತಂದಿದೆ..! ಹೌದು ಸ್ನೇಹಿತರೆ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಈ ಯೋಜನೆ ಜಾರಿಗೆ ತರಲಾಗಿದ್ದು ಈ ಅನ್ನಭಾಗ್ಯ ಯೋಜನೆಯ ಮೂಲಕ ಜನರು ಬಳಸುವಂತಹ ದಿನ ನಿತ್ಯದ ವಸ್ತುಗಳನ್ನು ಹಾಗೂ ಆಹಾರ ಧಾನ್ಯಗಳನ್ನು ಶೂನ್ಯ ಬೆಲೆಯಲ್ಲಿ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಅಥವಾ ಬಡ ಕುಟುಂಬಗಳಿಗೆ ನೀಡುವಂತ ಒಂದು ಯೋಜನೆಯಾಗಿದೆ ಎಂದು ಹೇಳಬಹುದು
ಹೌದು ಸ್ನೇಹಿತರೆ ಪ್ರಸ್ತುತ ದಿನದಲ್ಲಿ ಈ ಅನ್ನಭಾಗ್ಯ ಯೋಜನೆಯ ಮೂಲಕ ಅಂದರೆ ನಾವು ಲೇಖನ ಪ್ರಕಟಣೆ ಮಾಡುವ ಜುಲೈ 26 2024ರ ಪ್ರಕಾರ ಈ ಅನ್ನಭಾಗ್ಯ ಯೋಜನೆಯ ಮೂಲಕ ಕೇಂದ್ರ ಸರ್ಕಾರ bpl ಮತ್ತು ಅಂತೋದಯ ರೇಷನ್ ಕಾರ್ಡ್ (anna bhagya amount check) ಹೊಂದಿದಂತ ಕುಟುಂಬಗಳಿಗೆ ಅಥವಾ ರೇಷನ್ ಕಾರ್ಡ್ ನಲ್ಲಿರುವಂತ ಪ್ರತಿಯೊಬ್ಬ ಸದಸ್ಯರಿಗೆ ತಲಾ 5 ಕೆಜಿ ಅಕ್ಕಿ ಕೇಂದ್ರ ಸರ್ಕಾರ ನೀಡುತ್ತಿದೆ ಮತ್ತು ಅಂಥೋದಯ ಅಂಥೋದಯ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಕಡೆಯಿಂದ 35 ಕೆಜಿ ಅಕ್ಕಿಯನ್ನು ನೀಡಲಾಗುತ್ತಿದೆ.
ಆದರೆ ನಮ್ಮ ರಾಜ್ಯ ಸರ್ಕಾರ ಪ್ರಸ್ತುತ ದಿನದಲ್ಲಿ ಅಕ್ಕಿಯ ಬದಲಾಗಿ 5 ಕೆಜಿ ಅಕ್ಕಿಗೆ ತಗಲುವಂತ ವೆಚ್ಚದ ಹಣವನ್ನು ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡುತ್ತಿದೆ ಹಾಗೂ ಇಲ್ಲಿವರೆಗೂ ನಮ್ಮ (anna bhagya amount check) ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆಯ ಮೂಲಕ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಪ್ರತಿ ತಿಂಗಳು ರಾಜ್ಯ ಸರ್ಕಾರ ಕಡೆಯಿಂದ ಹಣ ವರ್ಗಾವಣೆ ಮಾಡಲಾಗಿದೆ ಹಾಗೂ ಇಲ್ಲಿವರೆಗೂ ಸುಮಾರು 10 ಕಂತಿನ ಹಣವನ್ನು ಫಲಾನುಭವಿಗಳು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು
ಹೌದು ಸ್ನೇಹಿತರೆ, ನಮ್ಮ ರಾಜ್ಯದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಿತು ಇದರಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಗೆ ಸ್ಪರ್ಧಿಸಲು ತಾನು 5 ಗ್ಯಾರಂಟಿಗಳನ್ನು ನೀಡಿದೆ ಆ ಐದು ಗ್ಯಾರೆಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಒಂದು ಗ್ಯಾರಂಟಿ ಯೋಜನೆಯಾಗಿದ್ದು ಈ ಯೋಜನೆಯ ಮೂಲಕ ನಾವು ಪ್ರತಿಯೊಬ್ಬ ಸದಸ್ಯರಿಗೆ ಅಥವಾ ರೇಷನ್ ಕಾರ್ಡ್ ನಲ್ಲಿರುವಂತ ತಲಾ ವ್ಯಕ್ತಿಗೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಅದೇ ರೀತಿ 2023ರಲ್ಲಿ ಚುನಾವಣೆಯಲ್ಲಿ ಅದ್ಭುತ ಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂತು
ಅಧಿಕಾರಕ್ಕೆ ಬಂದ ನಂತರ ನೂರು ದಿನಗಳ ಒಳಗಡೆಗಾಗಿ ತಾನು ನೀಡಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಸರ್ಕಾರ ಮುಂದಾಯಿತು ಹಾಗೂ ಅನ್ನ ಭಾಗ್ಯ ಯೋಜನೆಯಲ್ಲಿ ಹತ್ತು ಕೆಜಿ ಅಕ್ಕಿ ನೀಡುತ್ತವೆ ಎಂದು ಭರವಸೆ ನೀಡಿದ್ದರಿಂದ ನಮ್ಮ ದೇಶದಲ್ಲಿ ಅಕ್ಕಿಯ ಅಭಾವ ಉಂಟಾದ ಕಾರಣ ರಾಜ್ಯ ಸರ್ಕಾರ ಪ್ರತಿ 5 ಕೆಜಿ ಅಕ್ಕಿಯ ಬದಲಾಗಿ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಾಗೂ ರೇಷನ್ ಕಾರ್ಡ್ ನಲ್ಲಿ ಎಷ್ಟು ಜನ ಸದಸ್ಯರು ಇರುತ್ತಾರೆ ಅಷ್ಟು ಜನರ ಒಟ್ಟು ಹಣವನ್ನು ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ
ಕಳೆದ ಎರಡು ಮೂರು ತಿಂಗಳಿಂದ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಬರುತ್ತಿಲ್ಲವೆಂದು ಜನರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಅವರ ಹಾಕುತ್ತಿದ್ದಾರೆ ಹಾಗಾಗಿ ಇದನ್ನು ಮನಗಂಡ ಸರ್ಕಾರ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣವನ್ನು ವರ್ಗಾವಣೆ ಮಾಡಲು ಪ್ರಾರಂಭ ಮಾಡಿದೆ ಮತ್ತು ಈ ಹಣ ಪಡೆದುಕೊಳ್ಳಬೇಕಾದರೆ ಕೆಲವೊಂದು ರೂಲ್ಸ್ ಗಳನ್ನು ನೀವು ಪಾಲಿಸಬೇಕು ಅದರ ಬಗ್ಗೆ ಈ ಲೇಖನಿಯ ಮುಂದೆ ವಿವರಿಸಿತ್ತೇವೆ
ಜೂನ್ ಮತ್ತು ಜುಲೈ ತಿಂಗಳ ಅನ್ನಭಾಗ್ಯ ಯೋಜನೆಯ (anna bhagya amount check) ಅಕ್ಕಿ ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ತುಂಬಾ ಜನರು ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಬರುತ್ತಿಲ್ಲವೆಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವರ ಹಾಕುತ್ತಿದ್ದಾರೆ ಎಂದು ಹೇಳಬಹುದು ಇದನ್ನು ಮನಗಂಡಂತ ನಮ್ಮ ರಾಜ್ಯ ಸರ್ಕಾರ ಹಾಗೂ ನಮ್ಮ ರಾಜ್ಯದ ಸಿಎಂ ಸಿದ್ದರಾಮಯ್ಯನವರು ಈ ಬಗ್ಗೆ ಮಾಹಿತಿ ನೀಡಲಾಗಿದ್ದು ಮೇ ಮತ್ತು ಜೂನ್ ತಿಂಗಳ ಹಣವನ್ನು ಈಗಾಗಲೇ ವರ್ಗಾವಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ
ಹಾಗೂ ಆಹಾರ ಇಲಾಖೆ ತಿಳಿಸಿರುವ ಮಾಹಿತಿಯ ಪ್ರಕಾರ ಇಲ್ಲಿವರೆಗೂ ಫಲಾನುಭವಿಗಳಿಗೆ ಅಥವಾ ಅನ್ನಭಾಗ್ಯ ಯೋಜನೆಯ ಲಾಭ ಪಡೆಯುತ್ತಿರುವ ಅಂತ ಫಲಾನುಭವಿಗಳಿಗೆ ಮೇ ಮತ್ತು ಜೂನ್ ತಿಂಗಳ ಹಣವನ್ನು ಜುಲೈ 10 ನೇ ತಾರೀಖಿನಿಂದ ವರ್ಗಾವಣೆ ಮಾಡಲು ಪ್ರಾರಂಭ ಮಾಡಿದ್ದಾರೆ ಮತ್ತು ಪ್ರತಿಯೊಬ್ಬರ ಖಾತೆಗೆ ಹಣ ಬರಬೇಕು ಅಂದರೆ ಇನ್ನೂ ಕೆಲವು ದಿನಗಳಲ್ಲಿ ಅಕ್ಕಿ ಹಣ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಹೌದು ಸ್ನೇಹಿತರೆ ಮೊದಲು ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಅಂದರೆ ಮೇ ಹಾಗೂ ಜೂನ್ ತಿಂಗಳ ಹಣವನ್ನು ಬಿಡುಗಡೆ ಮಾಡಲಾಗುತ್ತದೆ ನಂತರ ಈ ಜುಲೈ ತಿಂಗಳ ಹಣವನ್ನು ಮುಂದೆ ಬರುವ ಅಗಸ್ಟ್ ತಿಂಗಳಲ್ಲಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಆಹಾರ ಇಲಾಖೆ ಕಡೆಯಿಂದ ಮಾಹಿತಿ ಬಂದಿದೆ. ಹಾಗಾಗಿ ನಿಮಗೆ ಈಗಾಗಲೇ ಜೂನ್ ಮತ್ತು ಮೇ ತಿಂಗಳ ಅಕ್ಕಿ ಹಣ ಹಾಗೂ ಪೆಂಡಿಂಗ್ ಇರುವಂತ ಅಕ್ಕಿ ಹಣ ಕೂಡ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ ಮತ್ತು ನಿಮ್ಮ ಖಾತೆಗೆ ಹಣ ಬಂದಿದೆ ಎಂದು ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ನಾವು ಲೇಖನಿಯ ಮುಂದಿನ ಭಾಗದಲ್ಲಿ ವಿವರಿಸುತ್ತೇವೆ
ಜೂನ್ ಮತ್ತು ಜುಲೈ ಹಾಗೂ ಪೆಂಡಿಂಗ್ ಇರುವ (anna bhagya amount check) ಅಕ್ಕಿ ಹಣ ಪಡೆದುಕೊಳ್ಳಲು ಇರುವ ರೂಲ್ಸ್..?
ಹೌದು ಸ್ನೇಹಿತರೆ ಜೂನ್ ಮತ್ತು ಜುಲೈ ತಿಂಗಳ ಹಾಗೂ ಅನ್ನಭಾಗ್ಯ ಯೋಜನೆಯ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ನೀವು ಪಡೆದುಕೊಳ್ಳಬೇಕಾದರೆ ರಾಜ್ಯ ಸರ್ಕಾರ ತಿಳಿಸಿರುವ ಈ ರೂಲ್ಸ್ ಗಳನ್ನು ನೀವು ಪಾಲಿಸಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಜೂನ್ ಮತ್ತು ಜುಲೈ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ ಆಗುತ್ತೆ ಆ ರೂಲ್ಸ್ ಗಳ ಬಗ್ಗೆ ಕೆಳಗಡೆ ವಿವರಿಸಿದ್ದೇವೆ
ರೇಷನ್ ಕಾರ್ಡ್ E-KYC:- ಹೌದು ಸ್ನೇಹಿತರೆ ನೀವು ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಹಾಗೂ ಗೃಹಲಕ್ಷ್ಮಿ ಯೋಜನೆಯ 2000 ಹಣ ನೀವು ಪ್ರತಿ ತಿಂಗಳು ಪಡೆದುಕೊಳ್ಳಬೇಕಾದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಈಕೆ ವೈ ಸಿ ಮಾಡಿಸುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ತಿಳಿಸಿದೆ ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಈಕೆವೈಸಿ ಆಗಿದೆ ಇಲ್ಲವೋ ಎಂದು ತಿಳಿದುಕೊಳ್ಳಿ ಒಂದು ವೇಳೆ ಯಾವುದೇ ಸದಸ್ಯರ ಈಕೆ ವೈಸಿ ಆಗಿಲ್ಲವೆಂದರೆ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಈ ಕೆವೈಸಿ ಮಾಡಿಸಿಕೊಳ್ಳಬಹುದು
ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬರದೆ ಇರಲು ಇನ್ನೂ ಒಂದು ಪ್ರಮುಖ ಕಾರಣವೇನೆಂದರೆ ಅರ್ಜಿದಾರರ ಅಥವಾ ಫಲಾನುಭವಿಗಳ ಬ್ಯಾಂಕ್ ಖಾತೆ ಸರಿಯಾಗಿ ಇರದೇ ಇರುವುದು ಹಾಗಾಗಿ ನನ್ನ ಬಗ್ಗೆ ಯೋಜನೆಯ ಫಲಾನುಭವಿ ಅಥವಾ ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಬೇಕು ಜೊತೆಗೆ ಬ್ಯಾಂಕ್ ಖಾತೆಯ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಿಸಬೇಕು ಹಾಗೂ NCPI ಮ್ಯಾಪಿಂಗ್ ಕೂಡ ಮಾಡಿಸುವುದು ಕಡ್ಡಾಯವಾಗಿದೆ ಆದ್ದರಿಂದ ಈ ಎಲ್ಲಾ ಕೆಲಸವನ್ನು ನೀವು ಮಾಡಿದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಸರಕಾರದ ಯಾವುದೇ ಯೋಜನೆ ಹಣ ಹಾಗೂ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗುತ್ತದೆ
ವಿಶೇಷ ಸೂಚನೆ:- ಹೌದು ಸ್ನೇಹಿತರೆ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ನಿಮಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಅಂಚೆ ಇಲಾಖೆ ಅಥವಾ ಪೋಸ್ಟ್ ಆಫೀಸಿಗೆ ಭೇಟಿ ನೀಡಿ ಅಲ್ಲಿ ಒಂದು ಬ್ಯಾಂಕ್ ಖಾತೆಯನ್ನು ಓಪನ್ ಮಾಡಬೇಕು ಅಂದರೆ ಮಾತ್ರ ನಿಮಗೆ ಹಣ ಬರುತ್ತೆ ಎಂದು ಸರ್ಕಾರ ಕಡೆಯಿಂದ ಮಾಹಿತಿ ತಿಳಿಸಲಾಗಿದೆ
ಪ್ರತಿ ತಿಂಗಳು ರೇಷನ್ ಪಡೆಯಬೇಕು:- ಹೌದು ಸ್ನೇಹಿತರೆ ನೀವು ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ನೀವು ಪ್ರತಿ ತಿಂಗಳು ಪಡೆದುಕೊಳ್ಳಬೇಕಾದರೆ ನೀವು ನ್ಯಾಯಬೆಲೆ ಅಂಗಡಿಯ ಮೂಲಕ ರೇಷನ್ ಪಡೆಯುವುದು ಕೂಡ ಕಡ್ಡಾಯವಾಗಿದೆ ಹೌದು ಸ್ನೇಹಿತರೆ ನೀವು ನ್ಯಾಯಬೆಲೆ ಅಂಗಡಿಯ ಮೂಲಕ ಪ್ರತಿ ತಿಂಗಳು ರೇಷನ್ ಪಡೆದುಕೊಳ್ಳಬೇಕು ಒಂದು ವೇಳೆ ನೀವು ಮೂರು ತಿಂಗಳಿಗಳ ಕಾಲ ಯಾವುದೇ ರೀತಿ ರೇಷನ್ ಪಡೆದೆ ಹೋದಲ್ಲಿ ನಿಮ್ಮ ರೇಷನ್ ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ
ಹೌದು ಸ್ನೇಹಿತರೆ, ನೀವು ರೇಷನ್ ಕಾರ್ಡ್ ಒಂದಿದ್ದು ಮೂರು ತಿಂಗಳಗಳ ಕಾಲ ಯಾವುದೇ ರೀತಿ ರೇಷನ್ ಪಡೆಯದೆ ಹೋದಲ್ಲಿ ನಿಮ್ಮ ರೇಷನ್ ಕಾರ್ಡ್ ತಾತ್ಕಾಲಿಕವಾಗಿ ರದ್ದು ಮಾಡಲಾಗುತ್ತದೆ ಹಾಗೂ ಆರು ತಿಂಗಳಗಳ ಕಾಲ ಯಾವುದೇ ರೀತಿ ರೇಷನ್ ಪಡೆಯದೆ ಹೋದಲ್ಲಿ ನಿಮ್ಮ ರೇಷನ್ ಕಾರ್ಡನ್ನು ಶಾಶ್ವತವಾಗಿ ರದ್ದು ಮಾಡಲಾಗುತ್ತದೆ ಅಥವಾ ಡಿಲೀಟ್ ಮಾಡಲಾಗುತ್ತದೆ ಹಾಗಾಗಿ ಪ್ರತಿ ತಿಂಗಳು ರೇಷನ್ ಪಡೆದುಕೊಳ್ಳಲು ಪ್ರಯತ್ನ ಮಾಡಿ
ಪೆಂಡಿಂಗ್ ಹಣ ಪಡೆಯಲು ಈ ಕೆಲಸ ಮಾಡಿ:- ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ಸರಿಯಾಗಿದ್ದು ಕೂಡ ಹಾಗೂ ಪ್ರತಿ ತಿಂಗಳು ನ್ಯಾಯಬೆಲೆ ಮೂಲಕ ಆಹಾರ ಧಾನ್ಯಗಳನ್ನು ಪಡೆಯುತ್ತಿದ್ದರು ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಯಾವುದೇ ರೀತಿ ಬರುತ್ತಿಲ್ಲವೆಂದರೆ ನೀವು ಮೊದಲು ನಿಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಭೇಟಿ ನೀಡಿ ಮತ್ತು ನಿಮಗೆ ಯಾವ ಕಾರಣಕ್ಕಾಗಿ ಅನ್ನಭಾಗ್ಯ ಯೋಜನೆ ಅಕ್ಕಿ ಹಣ ಬರುತ್ತಿಲ್ಲ ಎಂಬ ಸ್ಪಷ್ಟ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣದ (anna bhagya amount check) ಸ್ಟೇಟಸ್ ಚೆಕ್ ಮಾಡುವುದು ಹೇಗೆ..?
ಹೌದು ಸ್ನೇಹಿತರೆ ನೀವು ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಹಾಗೂ ಹಣ ಎಷ್ಟು ಜಮಾ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದು ಹೇಗೆ ಎಂದು ಈಗ ತಿಳಿದುಕೊಳ್ಳೋಣ
ಸ್ನೇಹಿತರೆ ಅನ್ನ ಭಾಗ್ಯ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡಲು ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ ಇರುವಂತಹ ಪ್ಲೇ ಸ್ಟೋರ್ ಅಪ್ಲಿಕೇಶನ್ ಅನ್ನು ಓಪನ್ ಮಾಡಿ ನಂತರ Karnataka DBT ಎಂದು ಸರ್ಚ್ ಮಾಡಿ ನಂತರ ಅಲ್ಲಿ ಕಾಣುವಂತ ಕರ್ನಾಟಕ ಡಿಬಿಟಿ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ ಈ ಅಪ್ಲಿಕೇಶನ್ ಅನ್ನು ನೀವು ಓಪನ್ ಮಾಡಬೇಕು ನಂತರ ಅಲ್ಲಿ ನಿಮಗೆ ನ್ಯೂ ಯೂಸರ್ ಎಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಅಲ್ಲಿ ನೀವು ಯಾವ ಫಲಾನುಭವಿಯ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಲು ಬಯಸುತ್ತೀರಿ ಆ ಫಲಾನುಭವಿ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ನಂತರ ಅಲ್ಲಿ ಒಂದು ಟಿಕ್ ಮಾರ್ಕ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ Get OTP ಎಂದು ಕೊಡಿ
ನಂತರ ನಿಮ್ಮ ಲಿಂಕ್ ಇರುವಂತ ಮೊಬೈಲ್ ನಂಬರ್ ಗೆ ಒಂದು ಎಸ್ಎಮ್ಎಸ್ ಬರುತ್ತದೆ ಅದನ್ನು ಎಂಟರ್ ಮಾಡಿ ಅಲ್ಲಿ ನಿಮಗೆ ನಾಲ್ಕು ಅಂಕಿಯ Mpin ಕ್ರಿಯೇಟ್ ಮಾಡಲು ಹೇಳುತ್ತದೆ ಹಾಗಾಗಿ ನೀವು ಎರಡು ಬದಿಯಲ್ಲಿ ಒಂದೇ ಸಮ ಅಥವಾ ನಿಮಗೆ ನೆನಪಿರುವಂತ ನಾಲ್ಕು ಅಂಕೆಯನ್ನು ಎರಡು ಬದಿಯಲ್ಲಿ ಎಂಟರ್ ಮಾಡಿ Submit ಕೊಡಿ ನಂತರ ನಿಮಗೆ ಅಲ್ಲಿ ನೀವು ರಿಜಿಸ್ಟರ್ ಆದಂತ ಫಲಾನುಭವಿಯ ಎಲ್ಲಾ ವೈಯಕ್ತಿಕ ವಿವರಗಳು ನೋಡಲು ಸಿಗುತ್ತವೆ ಹಾಗೆ ಅಲ್ಲಿ ಕೆಳಗಡೆ ನಿಮ್ಮ ಮೊಬೈಲ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಅಪ್ಲಿಕೇಶನ್ ಓಪನ್ ಮಾಡಿದಾಗ ನಿಮಗೆ ನಾಲ್ಕು ಆಯ್ಕೆಗಳು ಕಾಣುತ್ತವೆ
ಅಲ್ಲಿ ನೀವು ಪೇಮೆಂಟ್ ಸ್ಟೇಟಸ್ (payment status) ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಇನ್ನೂ ಒಂದು ಪುಟ್ಟ ಓಪನ್ ಆಗುತ್ತೆ ಅಲ್ಲಿ ನಿಮಗೆ ಅನ್ನ ಭಾಗ್ಯ ಯೋಜನೆ ಎಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಅಲ್ಲಿ ಇಲ್ಲಿವರೆಗೂ ನಮ್ಮ ಸರಕಾರ ಕಡೆಯಿಂದ ಬಿಡುಗಡೆಯಾಗಿರುವಂತ ಅನ್ನಭಾಗ್ಯ ಯೋಜನೆಯ ಎಲ್ಲಾ ಹಣದ ಜಮಾ ಆಗ ಮಾಹಿತಿ ಹಾಗೂ ದಿನಾಂಕ ಸಮೇತ ಸಿಗುತ್ತದೆ ಈ ರೀತಿ ಅನ್ನ ಭಾಗ್ಯ ಯೋಜನೆಯ ಹಣದ ಸ್ಟೇಟಸ್ ಅನ್ನು ಚೆಕ್ ಮಾಡಬಹುದು
ಇದೇ ರೀತಿ ಪ್ರತಿಯೊಂದು ಮಾಹಿತಿಯನ್ನು ಬೇಗ ಪಡೆದುಕೊಳ್ಳಲು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು