Anna bhagya new rules:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮ್ಮ ಬಳಿ ರೇಷನ್ ಕಾರ್ಡ್ ಇದಿಯಾ ನೀವು ಅನ್ನ ಭಾಗ್ಯ ಯೋಜನೆ ಮೂಲಕ ಅಕ್ಕಿ ಪಡೆಯುತ್ತಿದ್ದೀರಾ ಹಾಗೂ ಪ್ರತಿ ತಿಂಗಳು ನೀವು ಅನ್ನ ಭಾಗ್ಯ ಯೋಜನೆ ಮೂಲಕ ಅಕ್ಕಿ ಹಣ ಪಡೆಯುತ್ತಿದ್ದೀರಾ ಹಾಗಾದರೆ ನೀವು ಕಡ್ಡಾಯವಾಗಿ ಆಗಸ್ಟ್ 31ನೇ ತಾರೀಕಿನ ಒಳಗಡೆಯಾಗಿ ಈ ಕೆಲಸ ಮಾಡಬೇಕು ಇಲ್ಲವಾದರೆ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಮತ್ತು ಅಕ್ಕಿ ಬರುವುದಿಲ್ಲ ಇದಕ್ಕೆ ಸಂಬಂಧಿಸಿದಂತಹ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ 20,000 ಉಚಿತ ಹಣ ಸಿಗುತ್ತದೆ ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮುಂತಾದ ಮಾಹಿತಿಗಳನ್ನು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಅನ್ನಭಾಗ್ಯ ಯೋಜನೆ (Anna bhagya new rules)..?
ಹೌದು ಸ್ನೇಹಿತರೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ನೀವು ಅನ್ನ ಭಾಗ್ಯ ಯೋಜನೆ ಯ ಮೂಲಕ ಅಕ್ಕಿ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಅಕ್ಕಿ ಹಣವನ್ನು ಪಡೆದುಕೊಳ್ಳಬಹುದು ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಆಗಸ್ಟ್ 31ರ ಒಳಗಡೆಯಾಗಿ ಈ ಕೆಲಸ ಮಾಡಬೇಕಾಗುತ್ತದೆ ಅದು ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಬಿಪಿಎಲ್ ರೇಷನ್ ಕಾರ್ಡ್ ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ತಲಾ ಹತ್ತು ಕೆಜಿ ಅಕ್ಕಿ ನೀಡುತ್ತೇವೆ ಎಂದು ಭರವಸೆ ನೀಡಲಾಗಿತ್ತು ಆದರೆ ಅಕ್ಕಿ ಅಭಾವದಿಂದ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿ ಮಾತ್ರ ಪಡೆದುಕೊಳ್ಳುತ್ತಿದ್ದು ಇನ್ನೂ ಐದು ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 170 ಹಣವನ್ನು ವರ್ಗಾವಣೆ ಮಾಡಲಾಗುತ್ತಿದೆ ಇದು ನಿಮಗೆಲ್ಲರಿಗೂ ಗೊತ್ತಿರುವಂತೆ ವಿಷಯ ಹಾಗಾಗಿ ನಿಮಗೆ ಇನ್ನು ಮುಂದೆ ಅಕ್ಕಿ ಮತ್ತು ಅಕ್ಕಿ ಹಣ ಬೇಕಾದರೆ ಈ ಕೆಲಸ ಮಾಡಿ
ಅಗಸ್ಟ್ 31 ಕೊನೆಯ ದಿನಾಂಕ (Anna bhagya new rules)..?
ಹೌದು ಸ್ನೇಹಿತರೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಮತ್ತು ನೀವು ಪ್ರತಿ ತಿಂಗಳು ಅಕ್ಕಿ ಹಾಗೂ ಅಕ್ಕಿ ಹಣ ಪಡೆಯಬೇಕಾದರೆ ರಾಜ್ಯ ಸರ್ಕಾರ ಹೊಸ ಒಂದು ರೂಲ್ಸ್ ಜಾರಿಗೆ ತಂದಿದೆ ಅದು ಏನೆಂದರೆ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ E-KYC ಮಾಡಿಸಬೇಕು ಇಲ್ಲವಾದರೆ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗೂ E-KYC ಮಾಡಿಸಿದ ಸದಸ್ಯರನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕಲಾಗುತ್ತದೆ ಹಾಗಾಗಿ ಈ ಕೆವೈಸಿ ಮಾಡಿಸಲು ನಿಮಗೆ ಅಗಸ್ಟ್ 31ನೇ ತಾರೀಕು ಕೊನೆಯ ದಿನಾಂಕವಾಗಿದೆ
ಹಾಗಾಗಿ ಈ ದಿನಾಂಕದ ಒಳಗಡೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಅಂದರೆ ಮಾತ್ರ ನಿಮಗೆ ಇನ್ನು ಮುಂದೆ ಅಕ್ಕಿ ಮತ್ತು ಅಕ್ಕಿಯ ಹಣ ಬರುತ್ತದೆ ಹಾಗಾಗಿ ಪ್ರತಿಯೊಬ್ಬರೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಸದಸ್ಯರ ಈಕೆ ವಿವರಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ
E-KYC ಎಲ್ಲಿ ಮಾಡಿಸಬೇಕು (Anna bhagya new rules)..?
ಹೌದು ಸ್ನೇಹಿತರೆ E-KYC ಮಾಡಿಸಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಉಚಿತವಾಗಿ ಎಲ್ಲಾ ಸದಸ್ಯರ ಈಕೆ ವೈ ಸಿ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು ಹಾಗಾಗಿ ಬೇಗ ಹೋಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ E-KYC ಮಾಡಿಸಿ
ಮತ್ತು ನಿಮ್ಮ ಈ ಕೆವೈಸಿ ಆಗಿದೆ ಇಲ್ಲವೋ ಎಂದು ಯಾವ ರೀತಿ ಚೆಕ್ ಮಾಡಬೇಕು ಅಂದರೆ ನೀವು ಆಹಾರ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಮಾಹಿತಿಯನ್ನು ಚೆಕ್ ಮಾಡಬಹುದು ಅಥವಾ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ E-KYC ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಹಾಗೂ ರೇಷನ್ ಕಾರ್ಡ್ ಹೊಂದಿದಂತಹ ಪ್ರತಿಯೊಬ್ಬ ಸದಸ್ಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು