anna bhagya scheme update: ಅನ್ನಭಾಗ್ಯ ಅಕ್ಕಿಯ ಜೊತೆಗೆ ಈ 3 ವಸ್ತುಗಳು ಉಚಿತವಾಗಿ ಸಿಗುತ್ತವೆ..! ನಿಮಗೂ ಕೂಡ ಸಿಗುತ್ತಾ..! ಇಲ್ಲಾ

anna bhagya scheme update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಇನ್ನು ಮುಂದೆ ನಿಮಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿಯ ಜೊತೆಗೆ ಈ ಮೂರು ವಸ್ತುಗಳು ಕೂಡ ಉಚಿತವಾಗಿ ಸಿಗುತ್ತವೆ ಹಾಗಾಗಿ ಈ ಒಂದು ಲೇಖನೆಯಲ್ಲಿ ಯಾವ ವಸ್ತುಗಳು ಸಿಗುತ್ತವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಅತ್ಯಂತ ಕಡಿಮೆ ಬೆಲೆಯ ಜಿಯೋ ರಿಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಅನ್ನ ಭಾಗ್ಯ ಯೋಜನೆಯನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಒಟ್ಟಾಗಿ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷವು ಬರವಸೆ ನೀಡಿತ್ತು ಆದರೆ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿ ಮಾತ್ರ ಫಲಾನುಭವಿಗಳು ಪಡೆದುಕೊಳ್ಳುತ್ತಿದ್ದು ಇನ್ನೂ ಐದು ಕೆಜಿ ಅಕ್ಕಿ ಹಣವನ್ನು ರಾಜ್ಯ ಸರ್ಕಾರ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ

ಅನ್ನಭಾಗ್ಯ ಯೋಜನೆಯ ಅಕ್ಕಿ ಜಮಾ..! ಈ ರೀತಿ ಅಕ್ಕಿ ಹಣದ ಸ್ಟೇಟಸ್ ಚೆಕ್ ಮಾಡಬಹುದು.. ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಅನ್ನಭಾಗ್ಯ ಯೋಜನೆ (anna bhagya scheme update)..?

ಈ ಅನ್ನ ಭಾಗ್ಯ ಯೋಜನೆಯ ಮೂಲಕ ನಮ್ಮ ರಾಜ್ಯದಲ್ಲಿ ಇರುವಂತ ಕಾಂಗ್ರೆಸ್ ಸರ್ಕಾರವು ಪ್ರತಿಯೊಬ್ಬ ಫಲಾನುಭವಿಗಳಿಗೆ ಅಥವಾ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಚುನಾವಣೆಯ ಮುಂಚೆ ಭರವಸೆ ನೀಡಿತ್ತು ಅದೇ ರೀತಿ ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ಕೇಂದ್ರ ಸರ್ಕಾರ ನೀಡುತ್ತಿರುವಂತಹ 5 ಕೆಜಿ ಅಕ್ಕಿ ಮಾತ್ರ ಪಡೆದುಕೊಳ್ಳುತ್ತಿದ್ದಾರೆ ಹಾಗೂ ಇನ್ನುಳಿದ 5 ಕೆಜಿ ಅಕ್ಕಿ ಹಣವನ್ನು ರಾಜ್ಯ ಸರ್ಕಾರ ನೇರ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಿದೆ

anna bhagya scheme update
anna bhagya scheme update

 

ಇಲ್ಲಿವರೆಗೂ ಅನ್ನ ಭಾಗ್ಯ ಯೋಜನೆ ಯ ಮೂಲಕ ಫಲಾನುಭವಿಗಳು ಸುಮಾರು 12 ಕಂತಿನ ಅಕ್ಕಿ ಹಣವನ್ನು ಪಡೆದುಕೊಂಡಿದ್ದಾರೆ.. ಹೌದು ಸ್ನೇಹಿತರೆ, ರಾಜ್ಯದಲ್ಲಿ ಅಕ್ಕಿ ಅಭಾವದಿಂದ ರಾಜ್ಯ ಸರ್ಕಾರ ಪ್ರತಿಯೊಬ್ಬ ಫಲಾನುಭವಿಗಳಿಗೆ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆಜಿ ಅಕ್ಕಿಗೆ 170 ಹಣವನ್ನು ವರ್ಗಾವಣೆ ಮಾಡುತ್ತಾ ಬಂದಿದೆ ಆದ್ದರಿಂದ ಇನ್ನು ಮುಂದೆ ಅಕ್ಕಿ ಹಣ ಕೊಡುವುದಿಲ್ಲ ಇದಕ್ಕೆ ಕಾರಣ ಕೆಳಗಡೆ ವಿವರಿಸಲಾಗಿದೆ

WhatsApp Group Join Now
Telegram Group Join Now       

 

ಕೇಂದ್ರ ಸರ್ಕಾರ ಆಕ್ಕಿ ಕೊಡಲು ಒಪ್ಪಿಗೆ (anna bhagya scheme update)..?

ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷವು ಚುನಾವಣಾ ನಂತರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು ಆದರೆ ಅಕ್ಕಿಯ ಕೊರತೆಯಿಂದ ಮತ್ತು ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಣೆ ಮಾಡಿತು ಇದರಿಂದ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ನೀಡುವಂತ ಐದು ಕೆಜಿ ಅಕ್ಕಿ ಬಿಟ್ಟು ಇನ್ನುಳಿದ 5 ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ

ಆದರೆ ಇನ್ನು ಮುಂದೆ ಅಂದರೆ ಇನ್ನು ಎರಡು ತಿಂಗಳ ನಂತರ ನಿಮಗೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಹಣ ನೀಡುವುದಿಲ್ಲ ಏಕೆಂದರೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಅಕ್ಕಿ ನೀಡಲು ಒಪ್ಪಿಗೆ ಸೂಚನೆ ನೀಡಿದೆ ಆದ್ದರಿಂದ ಇನ್ನು ಮುಂದೆ ಹಣದ ಬದಲಾಗಿ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಕೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಹಾಗಾಗಿ ನಿಮಗೆ ಇನ್ನು ಮುಂದೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ನೀಡುತ್ತಾರೆ

 

ಅಕ್ಕಿಯ ಜೊತೆಗೆ ಈ ಮೂರು ವಸ್ತುಗಳು ಉಚಿತ (anna bhagya scheme update)..?

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ಒಪ್ಪಿಗೆ ನೀಡಿದ ನಂತರ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡುವುದೇ ಅಥವಾ ಇತರ ಬೇರೆ ವಸ್ತುಗಳು ನೀಡಬೇಕು ಎಂಬ ಮಾಹಿತಿಯನ್ನು ಆಧರಿಸಿ ಒಂದು ಸರ್ವೇ ಮಾಡಿಸಿದೆ ಇದರ ಪ್ರಕಾರ ಸಾಕಷ್ಟು ಜನರು 10 ಕೆಜಿ ಅಕ್ಕಿ ನೀಡುವುದು ಬದಲಾಗಿ ಇತರ ವಸ್ತುಗಳನ್ನು ಸೇರಿಸಿ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ

ಹೌದು ಸ್ನೇಹಿತರೆ ಈ ಸರ್ವೆಯ ಪ್ರಕಾರ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬೇಳೆ, ಸಕ್ಕರೆ, ಗೋಧಿ, ಮುಂತಾದ ವಸ್ತುಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ನಡೆಸಿದ ಸರ್ವೆಯಲ್ಲಿ ಜನರು ಬಯಸಿದರೆಂದು ಮಾಹಿತಿ ತಿಳಿದು ಬಂದಿದೆಯಂತೆ ಹಾಗಾಗಿ ಇನ್ನು ಮುಂದೆ ಬರುವಂತಹ ಎರಡು ತಿಂಗಳಲ್ಲಿ ಅಥವಾ ಇನ್ನು ಎರಡು ತಿಂಗಳ ಒಳಗಡೆಯಾಗಿ ಅಕ್ಕಿಯ ಜೊತೆಗೆ ದಿನನಿತ್ಯ ಬಳಸುವ ವಸ್ತುಗಳಲ್ಲಿ ಬೇಳೆ ಹಾಗೂ ಸಕ್ಕರೆ ಮತ್ತು ಗೋಧಿ ನೀಡಲು ಸರ್ಕಾರ ಮುಂದಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ

ಹಾಗಾಗಿ ಇನ್ನು ಮುಂದೆ ನಿಮಗೆ ಅಕ್ಕಿಯ ಜೊತೆಗೆ ಗೋಧಿ ಬೇಳೆ ಹಾಗೂ ಸಕ್ಕರೆ ದೊರೆಯಲ್ಲಿದೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಾಗೂ ಇತರ ಜನರಿಗೆ ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನಮ್ಮ Group Telegram and WhatsApp ಗ್ರೂಪ್ ಗಳಿಗೆ ಜಾಯಿನ್ (jion ) ಆಗಬಹುದು

Leave a Comment