annabhagya:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿ ಜನರಿಗೆ ದೊರೆಯುತ್ತಿದ್ದು ಹಾಗೂ ಉಳಿದ 5 ಕೆಜಿ ಅಕ್ಕಿಗೆ ನಗದು ನೀಡಲಾಗುತ್ತಿದೆ ಈಗ ಬಂದಿರುವ ಮಾಹಿತಿಯ ಪ್ರಕಾರ ಹಾಗೂ ನಮ್ಮ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹಣದ ಬದಲು ದಿನಸಿ ಕಿಟ್ ವಿತರಣೆ ಮಾಡಲು ಚಿಂತನೆ ನಡೆಸಲಾಗಿದೆಯಂತೆ
ಫೋನ್ ಪೇ ಮೂಲಕ 10000 ಇಂದ 5 ಲಕ್ಷ ವರೆಗೆ ತುಂಬಾ ಸುಲಭವಾಗಿ ಸಾಲ ತೆಗೆದುಕೊಳ್ಳಬಹುದು ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ಮೊದಲು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಡಿಗೆ ಎಣ್ಣೆ ಹಾಗೂ ಬೇಳೆ, ಸಕ್ಕರೆ, ಉಪ್ಪು, ಮುಂತಾದ ಪದಾರ್ಥಗಳನ್ನು ನೀಡಲಾಗುತ್ತಿತ್ತು ಈಗ ಈ ಎಲ್ಲಾ ಆಹಾರ ಧಾನ್ಯಗಳನ್ನು ವಿತರಣೆ ಮಾಡಲು ಆಹಾರ ಇಲಾಖೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಇಟ್ಟಿದೆಯಂತೆ ಹಾಗಾಗಿ ಈ ಎಲ್ಲಾ ಆಹಾರ ಧಾನ್ಯಗಳು ಅಕ್ಟೋಬರ್ 1 ರಿಂದ ಜಾರಿಗೊಳಿಸಲು ಸಿದ್ಧತೆ ನಡೆಸಲಾಗಿದೆಯಂತೆ
ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಪ್ರಾರಂಭ..! ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಅನ್ನಭಾಗ್ಯ ಯೋಜನೆ (annabhagya)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಕಿಂತ ಮುಂಚೆ ಹಾಗೂ ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಜನರಿಗೆ ಐದು ಗ್ಯಾರಂಟಿಗಳು ನೀಡುವುದಾಗಿ ಭರವಸೆ ನೀಡಿತ್ತು ಅದರಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದೆ ಈ ಯೋಜನೆಯ ಮೂಲಕ ಪ್ರತಿಯೊಬ್ಬ ಸದಸ್ಯನಿಗೆ ಅಥವಾ ತಲಾ ಹತ್ತು ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿತ್ತು ಆದರೆ ಅಕ್ಕಿಯ ಅಭಾವದಿಂದ 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ ಜೊತೆಗೆ 5 ಕೆಜಿ ಅಕ್ಕಿ ಮಾತ್ರ ಫಲಾನುಭವಿಗಳಿಗೆ ದೊರೆಯುತ್ತಿದ್ದು ಇನ್ನುಳಿದ 5 ಕೆಜಿ ಅಕ್ಕಿಗೆ ನಗದು ರೂಪದಲ್ಲಿ ಹಣ ವರ್ಗಾವಣೆ ಮಾಡಲಾಗುತ್ತಿದೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ 10 ಕೆಜಿ ಅಕ್ಕಿ ವಿತರಣೆಗೆ ಕೇಂದ್ರ ಸರಕಾರ ಅಗತ್ಯವಿರುವ 5 ಕೆಜಿ ಅಕ್ಕಿ ಒದಗಿಸುವಂತೆ ಮನವಿ ಮಾಡಿತ್ತು ಆದರೆ ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಲಿಲ್ಲ ಆದ್ದರಿಂದ ಹೆಚ್ಚುವರಿ ಅಕ್ಕಿ ಹೊಂದಿಸಲು ಸಾಧ್ಯವಾಗದೆ 5 ಕೆಜಿ ಅಕ್ಕಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಯಿತು
5 ಕೆ.ಜಿ ಅಕ್ಕಿಗೆ ಹಣ ವರ್ಗಾವಣೆ (annabhagya)..?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ನೀಡುವ 5 ಕೆ.ಜಿ ಅಕ್ಕಿಯ ಹೊರತಾಗಿ ರಾಜ್ಯ ಸರ್ಕಾರ ಇನ್ನು ಐದು ಕೆಜಿ ಅಕ್ಕಿಗೆ ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ 5 ಕೆ.ಜಿ ಅಕ್ಕಿಗೆ 170 ಯಂತೆ ಫಲಾನುಭವಿಗಳ ಖಾತೆಗೆ ಜುಲೈ 10 2023ರಲ್ಲಿ ಈ ಯೋಜನೆಗೆ ಚಾಲನೆ ನೀಡಲಾಯಿತು
ಈ ಯೋಜನೆ ಮೂಲಕ 1.16 ಕೋಟಿ ಪಡಿತರ ಚೀಟಿದಾರರು ಹೊಂದಿದ್ದು ಹಾಗೂ 4.8 ಕೋಟಿ ಫಲಾನುಭವಿಗಳು ಈ ಅನ್ನ ಭಾಗ್ಯ ಯೋಜನೆಯ ಮೂಲಕ ಸುಮಾರು 2.29 ಲಕ್ಷ ಟನ್ ಅಕ್ಕಿಯನ್ನು ಪ್ರತಿ ತಿಂಗಳು ಪಡೆದುಕೊಳ್ಳುತ್ತಿದ್ದಾರೆ ಹಾಗೂ ₹841.6 ಕೋಟಿ ರೂಪಾಯಿ ತಲೈ 5 ಕೆಜಿ ಅಕ್ಕಿಗೆ ಪ್ರತಿ ತಿಂಗಳು ಖರ್ಚಾಗುತ್ತಿದೆ ಮತ್ತು ಒಂದು ವರ್ಷಕ್ಕೆ ಸುಮಾರು ₹7,763 ಕೋಟಿ ರೂಪಾಯಿ ಫಲಾನುಭವಿಗಳಿಗೆ ಖಾತೆಗೆ ಹಣ ಜಮಾ ಮಾಡಲು ಖರ್ಚಾಗುತ್ತಿದೆ
ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿಗೆ (annabhagya)..?
ಹೌದು ಸ್ನೇಹಿತರೆ FSI ದಲ್ಲಿ ಪ್ರತಿ ಕೆ.ಜಿಗೆ ₹34 ದರದಲ್ಲಿ ಅಕ್ಕಿ ಪೂರೈಸುತ್ತಿದ್ದು ಹಾಗೂ ಈಗ 28 ರೂಪಾಯಿ ಕೆಜಿಗೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿದೆ ಹಾಗಾಗಿ ರಾಜ್ಯ ಸರ್ಕಾರ ಇನ್ನು ಮುಂದೆ ಆಹಾರ ಭದ್ರತಾ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ 5 ಕೆಜಿ ಅಕ್ಕಿಗೆ ಮತ್ತು ರಾಜ್ಯ ಸರ್ಕಾರ ಇನ್ನು ಐದು ಕೆಜಿ ಅಕ್ಕಿ ಸೇರಿಸಿ ತಾನು ನೀಡಿದ ಹತ್ತು ಕೆಜಿ ಅಕ್ಕಿಗೆ ಬರವಸೆಯ ಗ್ಯಾರೆಂಟಿಯನ್ನು ಈಡೇರಿಸಲಿದೆ ಹಾಗಾಗಿ ಇನ್ನು ಮುಂದೆ ಅಥವಾ ಅಕ್ಟೋಬರ್ ಒಂದರ ರಿಂದ ನ್ಯಾಯಬೆಲೆ ಅಂಗಡಿಯ ಮೂಲಕ ನಿಮಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ದೊರೆಯಬಹುದು
ಅನ್ನಭಾಗ್ಯ ಯೋಜನೆಯಡಿಯಲ್ಲಿ ದಿನಸಿ ಕಿಟ್ ವಿತರಣೆ (annabhagya)..?
ಹೌದು ಸ್ನೇಹಿತರೆ ಆಹಾರ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿರುವ ಮಾಹಿತಿಯ ಪ್ರಕಾರ ಅಕ್ಟೋಬರ್ 1ರಿಂದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ದಿನನಿತ್ಯ ಬಳಸುವಂತಹ ವಸ್ತುಗಳಾದ ಅಡುಗೆ ಎಣ್ಣೆ, ಬೇಳೆ, ಹಾಗೂ ಸಕ್ಕರೆ, ಉಪ್ಪು, ಮುಂತಾದ ವಸ್ತುಗಳನ್ನು ದಿನಸಿ ಕಿಟ್ ರೂಪದಲ್ಲಿ ವಿತರಣೆ ಮಾಡಲು ಆಹಾರ ಇಲಾಖೆ ನಿರ್ಧಾರ ಮಾಡಿದೆಯಂತೆ. ಹಾಗಾಗಿ ಇದರ ಬಗ್ಗೆ ಚರ್ಚೆ ಪ್ರಾರಂಭವಾಗಿದ್ದು ಇನ್ನೇನು ಸದ್ಯದಲ್ಲೇ ಮಾಹಿತಿ ಹೊರಬಳಲಿದೆ ಇದು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಸಿಹಿ ಸುದ್ದಿ ಎಂದು ಹೇಳಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಅನ್ನಭಾಗ್ಯ ಯೋಜನೆ ಫಲಾನುಭವಿಗಳು ಮತ್ತು ನಿಮ್ಮ ಅಕ್ಕಪಕ್ಕದ ಮನೆಯವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು