Free Gas Cylinder application:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನತೆಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಹೊಸದಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆಯಬೇಕು ಅಂದುಕೊಂಡಿದ್ದೀರಾ ಮತ್ತು ಕೇವಲ ₹500 ಪ್ರತಿ ತಿಂಗಳು ಒಂದು ಗ್ಲಾಸ್ ಸಿಲಿಂಡರ್ ಪಡೆಯಬೇಕು ಅಂದುಕೊಂಡಿದ್ದೀರಾ ಹಾಗಾದ್ರೆ ನಿಮಗೆ ಒಂದು ಸುವರ್ಣ ಅವಕಾಶ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಅನ್ನು ಪಡೆದುಕೊಳ್ಳಬಹುದು (Free Gas Cylinder application)
ಹೌದು ಸ್ನೇಹಿತರೆ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲು ಹಾಗೂ ಪ್ರತಿ ತಿಂಗಳು 500 ರೂಪಾಯಿಗೆ ಯಾವ ರೀತಿ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳುವುದು ಹಾಗೂ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಮತ್ತು Free Gas Cylinder application) ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಪ್ರತಿಯೊಬ್ಬರೂ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಜೂನ್ ಮತ್ತು ಜುಲೈ ತಿಂಗಳ ಅಕ್ಕಿ ಹಣ ಬಿಡುಗಡೆಗಾಗಿ ರಾಜ್ಯ ಸರ್ಕಾರ ಕಡೆಯಿಂದ ಆರು ಹೊಸ ರೂಲ್ಸ್ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ಹೇಗಾಗಿದೆ ಎಂದರೆ ಪ್ರತಿಯೊಂದು ಮನೆಯಲ್ಲಿಯೂ ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೇಕೇ ಬೇಕು ಒಂದು ವೇಳೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಇಲ್ಲದೆ Free Gas Cylinder application) ಮಹಿಳೆಯರು ಅಡಿಗೆ ಮಾಡಲು ಸಾಧ್ಯವಿಲ್ಲ ಎಂಬುವ ಪರಿಸ್ಥಿತಿಗೆ ಬಂದಿದ್ದಾರೆ ಮತ್ತು ಪ್ರಸ್ತುತ ದಿನದಲ್ಲಿ ಪ್ರತಿ ಹಳ್ಳಿಗಳಲ್ಲಿ ಹಾಗೂ ಸಣ್ಣಪುಟ್ಟ ಮನೆಗಳಲ್ಲಿಯೂ ಕೂಡ LPG ಗ್ಯಾಸ್ ಸಿಲಿಂಡರ್ ನಿಮಗೆ ನೋಡಲು ಸಿಗುತ್ತದೆ ಹಾಗೂ ತುಂಬಾ ಜನರು ಅಡುಗೆ ಮಾಡಲು ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುತ್ತಿದ್ದಾರೆ
ಬರ ಪರಿಹಾರ ಮೂರನೇ ಕಂತಿನ ಹಣ ಬಿಡುಗಡೆಗಾಗಿ ಸರ್ಕಾರ ಕಡೆಯಿಂದ 2 ಹೊಸ ರೂಲ್ಸ್ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಹಾಗೂ ಜಾರಿಗೆ ತರುವಂತ ಪ್ರತಿಯೊಂದು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ನಾವು ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಪ್ರತಿದಿನ ಒಂದೊಂದು Free Gas Cylinder application) ಲೇಖನೆಯಲ್ಲಿ ನಾವು ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳಲ್ಲಿ ಖಾಲಿ ಇರುವಂತ ವಿವಿಧ ರೀತಿ ಹುದ್ದೆಗಳ ಬಗ್ಗೆ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳು ಯಾವ್ಯಾವು ಎಂಬ ಮಾಹಿತಿ ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದಲ್ಲಿ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ
ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಪ್ರತಿಯೊಂದು ಮಾಹಿತಿಯನ್ನು ನಾವು ಪ್ರತಿದಿನ ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ ಜೊತೆಗೆ ಈ ಮಾಹಿತಿ ನೀವು ಬೇಗ ಪಡೆದುಕೊಳ್ಳಬೇಕೆ ಹಾಗಾದರೆ ನೀವು ಖಂಡಿತವಾಗಲೂ WhatsApp & Telegram ಗ್ರೂಪಿಗೆ ಜಾಯಿನ್ ಆಗಬೇಕು ಇದರಿಂದ ನಿಮಗೆ ಪ್ರತಿಯೊಂದು ಮಾಹಿತಿಯ ಬಗ್ಗೆ ಬೇಗ ಅಪ್ಡೇಟ್ ಸಿಗುತ್ತದೆ
ಸ್ನೇಹಿತರೆ ನೀವೇನಾದರೂ ಉಚಿತವಾಗಿ ಗ್ಯಾಸ್ ಸಿಲೆಂಡರ್ ಹಾಗೂ ಅಡಿಗೆ ಮಾಡಲು ಬೇಕಾಗುವಂತ ಸ್ಟೌ ಪಡೆದುಕೊಳ್ಳಬೇಕು ಅಂದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಸಬ್ಸಿಡಿ ಹಣವನ್ನು ಕೂಡ LPG ಗ್ಯಾಸ್ ಸಿಲಿಂಡರ್ ಖರೀದಿಗಾಗಿ ನೀಡಲಾಗುತ್ತದೆ ಈ ಲೇಖನಿಯಲ್ಲಿ ನಾವು ಈ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಪ್ರಧಾನ ಮಂತ್ರಿ ಉಜ್ವಲ ಯೋಜನೆ (Free Gas Cylinder application)…?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಕೇಂದ್ರ ಸರ್ಕಾರ ಅಥವಾ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ನಮ್ಮ ದೇಶದ ಪ್ರಧಾನ ಮಂತ್ರಿಗಳಾದಂತ ನರೇಂದ್ರ ಮೋದಿಯವರು ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಜಾರಿಗೆ ತರುತ್ತಾರೆ. ಮತ್ತು ಈ ಯೋಜನೆಯ ಮೂಲಕ ಹಿಂದುಳಿದ ಹಾಗೂ ಬಡ ಕುಟುಂಬಗಳಿಗೆ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಈ ಯೋಜನೆ ಮೂಲಕ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ತುಂಬಾ ಜನರು ಬಡವರು ಹಾಗೂ ಹಿಂದುಳಿದ ವರ್ಗದವರು ಮತ್ತು ಹಳ್ಳಿಗಳಲ್ಲಿ ಅತಿ ಹೆಚ್ಚು ಜನರು ವಾಸ ಮಾಡುತ್ತಾರೆ ಅವರು ಅಡುಗೆ ಮಾಡಲು ಸೌದೆಗಳನ್ನು ಜಾಸ್ತಿ ಬಳಸತ್ತಾರೆ. ಇದರಿಂದ ನಮ್ಮ ಪರಿಸರ ನಾಶವಾಗುವುದು ಅಷ್ಟೇ ಅಲ್ಲದೆ ಕಾಡು ಕೂಡ ನಾಶವಾಗುತ್ತಿದೆ ಹಾಗೂ ತುಂಬಾ ಜನರು ಸೌದೆ ಒಲೆಯ ಮೇಲೆ ಅಡಿಗೆ ಮಾಡುತ್ತಿರುವಂತಹ ಮಹಿಳೆಯರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ
ಹಾಗೂ ಮಹಿಳೆಯರು ಸಾಕಷ್ಟು ಜನರು ಈ ಸೌದೆ ಒಲೆಯಿಂದ ಅಡಿಗೆ ಮಾಡುವುದರಿಂದ ಅದರಿಂದ ಉಂಟಾಗುವಂತಹ ಹೊಗೆಯಿಂದ ಮಹಿಳೆಯರು ಶ್ವಾಸಕೋಶದ ಸಮಸ್ಯೆಗೆ ಸಂಬಂಧಿಸಿದ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಇದನ್ನು ತಪ್ಪಿಸುವ ಉದ್ದೇಶದಿಂದ ಪ್ರತಿಯೊಂದು ಮನೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೀಡಬೇಕು ಎಂಬ ಏಕೈಕ ಗುರಿಯಿಂದ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ
ಈ ಯೋಜನೆಯ ಉದ್ದೇಶದಂತೆ ಪ್ರತಿಯೊಂದು ಮನೆಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಕೊಡುವ ಉದ್ದೇಶದಿಂದ ಈ ಯೋಜನೆಯನ್ನು 2016ರಲ್ಲಿ ಜಾರಿಗೆ ತರಲಾಯಿತು. ಅದರಂತೆ ಈ ಯೋಜನೆ ಮೂಲಕ ಇಲ್ಲಿವರೆಗೂ ಸುಮಾರು 10 ಮಿಲಿಯನಿಗಿಂತ ಹೆಚ್ಚು ಜನರು ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಅನ್ನು ಪಡೆದುಕೊಂಡಿದ್ದಾರೆ ಜೊತೆಗೆ ಈ ಯೋಜನೆಯಲ್ಲಿ ಸಿಗುವಂತ ಸಬ್ಸಿಡಿ ಹಣದ ಪ್ರಯೋಜನವನ್ನು ಪಡೆಯುತ್ತಿದ್ದಾರೆ ಹಾಗೂ ಈ ಸಬ್ಸಿಡಿ ಹಣವನ್ನು ಕೂಡ ಮಹಿಳೆಯರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ
ಉಚಿತ ಗ್ಯಾಸ್ ಸಿಲೆಂಡರ್ ಪಡೆಯುವುದು ಹೇಗೆ (Free Gas Cylinder application)..?
ಹೌದು ಸ್ನೇಹಿತರೆ ನೀವು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡಿಬೇಕು ಅಂದರೆ ನೀವು ಪ್ರಧಾನ ಮಂತ್ರಿ ಉದ್ಬಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗೂ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಮತ್ತು ಕೆಲವೊಂದು ದಾಖಲಾತಿಗಳನ್ನು ನೀವು ಹೊಂದಿರಬೇಕಾಗುತ್ತದೆ ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಲೇಖನ ಮುಂದಿನ ಭಾಗದಲ್ಲಿ ವಿವರಿಸಿದ್ದೇವೆ
ಪ್ರಥಮ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದರಿಂದ ಇನ್ನೊಂದು ಪ್ರಮುಖ ಲಾಭವೇನೆಂದರೆ ಈ ಯೋಜನೆಯಲ್ಲಿ ಪ್ರಸ್ತುತ ದಿನದಲ್ಲಿ 300 ಸಬ್ಸಿಡಿ ಹಣವನ್ನು ನೀಡಲಾಗುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಜೊತೆಗೆ ಸತತವಾಗಿ ಮೂರಿನ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಆಯ್ಕೆಯಾಗುತ್ತಿರುವದರಿಂದ ಈ ಯೋಜನೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಹಾಗೂ ಈ ಯೋಜನೆಯಲ್ಲಿ ದೊರೆಯುವಂತಹ ಸಬ್ಸಿಡಿ ಹಣವನ್ನು ಇನ್ನೂ 9 ತಿಂಗಳ ಕಾಲ ನೀಡುತ್ತೇವೆ ಎಂದು ನಮ್ಮ ದೇಶದ ಆರ್ಥಿಕ ಸಚಿವೆ ಆದಂತ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ
ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ (Free Gas Cylinder application) ಅರ್ಹತೆಗಳೇನು..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ಹಾಗೂ ನೀವು ಈ ಯೋಜನೆಯಲ್ಲಿ ದೊರೆಯುವಂತಹ 300 ಸಬ್ಸಿಡಿ ಹಣ ಪಡೆದುಕೊಳ್ಳಬೇಕು ಎಂದರೆ ಮೊದಲು ನೀವು ಪ್ರಥಮ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
- ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ಅಥವಾ ಫಲಾನುಭವಿ 18 ವರ್ಷ ವಯಸ್ಸಾಗಿರಬೇಕು
- ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಹಾಗೂ ಈ ಯೋಜನೆಯ ಲಾಭ ಪಡೆಯಲು ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ
- ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಈ ಹಿಂದೆ ಯಾವುದೇ ರೀತಿ LPG gas cylinder ಕಲೆಕ್ಷನ್ ಪಡೆದಿರಬಾರದು
- ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಬಡವರು ಮತ್ತು ಹಿಂದುಳಿದ ವರ್ಗದವರು ಹಾಗೂ OBC ಜನರು ಮತ್ತು ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
- ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ನಮ್ಮ ಭಾರತದಲ್ಲಿ ದೀಪ ಪ್ರದೇಶಗಳಲ್ಲಿ ಹಾಗೂ ಗುಡ್ಡಗಾಡಿಗಳಲ್ಲಿ ವಾಸ ಮಾಡುವಂಥ ಜನರು ಮತ್ತು ಬುಡಕಟ್ಟು ಜನಾಂಗದವರು ಹಾಗೂ ಆದಿವಾಸಿಗಳು ಮತ್ತು ನದಿ ದಂಡೆಯಲ್ಲಿ ವಾಸ ಮಾಡುವಂಥ ಜನರು ಹಾಗೂ ಅತ್ಯಂತ ಬಡುವರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಈ ಮೇಲೆ ತಿಳಿಸಲಾದಂತ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದೀರಾ ಹಾಗಾದರೆ ನೀವು ಪ್ರದಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುವುದು ಅಷ್ಟೇ ಅಲ್ಲದೆ ನೀವು ಈ ಯೋಜನೆಯಲ್ಲಿ ಸಿಗುವಂತ ಸಬ್ಸಿಡಿ ಹಣವನ್ನು ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಪ್ರಮುಖ ದಾಖಲಾತಿಗಳನ್ನು ನೀವು ಹೊಂದಿರಬೇಕಾಗುತ್ತದೆ ಆ ದಾಖಲಾತಿಗಳ ವಿವರವನ್ನು ಕೆಳಗಡೆ ನೀಡಿದ್ದೇವೆ
ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು (Free Gas Cylinder application) ಬೇಕಾಗುವ ದಾಖಲಾತಿಗಳು..?
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಥವಾ ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಈ ಕೆಳಗಡೆ ನೀಡಲಾದಂತ ದಾಖಲಾತಿಗಳನ್ನು ಕಡ್ಡಾಯವಾಗಿ ಹೊಂದಿರಬೇಕು
ಆಧಾರ್ ಕಾರ್ಡ್:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅಥವಾ ಪಿಎಮ್ ಉಜ್ವಲ ಯೋಜನೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡನ್ನು ನೀಡಬೇಕಾಗುತ್ತದೆ ಏಕೆಂದರೆ ನಮ್ಮ ಭಾರತ ದೇಶದಲ್ಲಿ ಈ ಆಧಾರ್ ಕಾರ್ಡನ್ನು ನಮ್ಮ ಭಾರತ ದೇಶದ ಪ್ರಜೆ ಎಂದು ಗುರುತಿಸಲು ಹಾಗೂ ಒಂದು ಗುರುತಿನ ಮಾನದಂಡವಾಗಿ ಬಳಸಲಾಗುತ್ತದೆ
ರೇಷನ್ ಕಾರ್ಡ್:- ಹೌದು ಸ್ನೇಹಿತರೆ ಪ್ರಥಮ ಮಂತ್ರಿ ಉಜ್ವಲ ಯೋಜನೆ ಅಥವಾ ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ನೀಡಬೇಕಾಗುತ್ತದೆ ಏಕೆಂದರೆ ಈ ರೇಷನ್ ಕಾರ್ಡನ್ನು ಕುಟುಂಬದ ಎಲ್ಲರ ಗುರುತಿನ ಆಧಾರವಾಗಿ ಮತ್ತು ವಿಳಾಸದ ಗುರುತಿನ ಆಧಾರವಾಗಿ ಬಳಸಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ರೇಷನ್ ಕಾರ್ಡ್ ನೀಡಬೇಕಾಗುತ್ತದೆ
ಜಾತಿ ಪ್ರಮಾಣ ಪತ್ರ:- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಥವಾ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ. ಏಕೆಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಬುಡಕಟ್ಟು ಜನರಿಗೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಹಾಗೂ ಯಾವ ಜನಾಂಗಕ್ಕೆ ಸೇರಿದರೆಂದು ಗುರುತಿಸಲು ಈ ಜಾತಿ ಪ್ರಮಾಣ ಪತ್ರವನ್ನು ಬಳಸಲಾಗುತ್ತದೆ
ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕಡ್ಡಾಯವಾಗಿ ಆದಾಯ ಪ್ರಮಾಣ ಪತ್ರವನ್ನು ನೀಡಬೇಕು ಏಕೆಂದರೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಬಡವರು ಅಥವಾ ಶ್ರೀಮಂತರು ಎಂದು ಗುರುತಿಸಲು ಈ ಆದಾಯ ಪ್ರಮಾಣ ಪತ್ರ ಒಂದು ಪ್ರಮುಖ ದಾಖಲೆಯತೆಯಾಗುತ್ತದೆ ಹಾಗೂ ಬಡವರಿಗೆ ಮಾತ್ರ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದರಿಂದ ಅರ್ಜಿದಾರ ಕುಟುಂಬದ ವಾರ್ಷಿಕ ಆದಾಯವನ್ನು ತಿಳಿಯಲು ಈ ಆದಾಯ ಪ್ರಮಾಣ ಪತ್ರ ತುಂಬಾ ಅವಶ್ಯಕತೆ ಇರುತ್ತದೆ
ಬ್ಯಾಂಕ್ ಪಾಸ್ ಬುಕ್:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಅಥವಾ ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯ ಅಥವಾ ಬ್ಯಾಂಕ್ ಪಾಸ್ ಬುಕ್ಕಿನ ವಿವರವನ್ನು ನೀಡಬೇಕಾಗುತ್ತದೆ ಏಕೆಂದರೆ ಅರ್ಜಿ ಸಲ್ಲಿಸಿದ ನಂತರ ಸಬ್ಸಿಡಿ ಹಣವನ್ನು ನೇರವಾಗಿ ಅರ್ಜಿದಾರರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಬ್ಯಾಂಕ್ ಪಾಸ್ ಬುಕ್ಕನ್ನು ಅರ್ಜಿದಾರರು ನೀಡಬೇಕಾಗುತ್ತದೆ..
ಈಕೆ ವೈ ಸಿ ದಾಖಲಾತಿ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಥವಾ ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ತಮ್ಮ ಕುಟುಂಬಕ್ಕೆ ಸಂಬಂಧಿಸಿದ ದಾಖಲಾತಿ ರೇಷನ್ ಕಾರ್ಡ್ ಅಥವಾ ವೋಟರ್ ಐಡಿ ಅಥವಾ ಆಧಾರ್ ಕಾರ್ಡ್ ಇತರ ಯಾವುದೇ ದಾಖಲಾತಿಯನ್ನು ಈ ಕೆವೈಸಿ ಮಾಡಿಸುವ ಸಲುವಾಗಿ ನೀಡಬೇಕಾಗುತ್ತದೆ ಮತ್ತು ಈ ದಾಖಲಾತಿಗಳನ್ನು ವಿಳಾಸದ ಪುರಾವೆಯಾಗಿ ಬಳಸಲಾಗುತ್ತದೆ
ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Free Gas Cylinder application)..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕೆ ಅಥವಾ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸಬ್ಸಿಡಿ ಹಣ ಪಡೆಯಬೇಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದರ ಪ್ರಮುಖ ಲಿಂಕನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ನಾವು ಮೇಲೆ ಕೊಟ್ಟಿರುವಂತ ಅಥವಾ ಮೇಲೆ ನೀಡಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ನಿಮಗೆ ಅಲ್ಲಿ ಕೇಳಲಾದಂತೆ ಎಲ್ಲಾ ದಾಖಲಾತಿಗೆ ವಿವರಗಳನ್ನು ಸರಿಯಾಗಿ ನೋಡಿಕೊಂಡು ಅಪ್ಡೇಟ್ ಮಾಡಿ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಿ ಅಥವಾ ನಿಮ್ಮ ಹತ್ತಿರದ ಯಾವುದೇ ರೀತಿ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿ ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೊಡುತ್ತಾರೆ
ಕೇವಲ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುವುದು ಹೇಗೆ (Free Gas Cylinder application)..?
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಕೇವಲ ₹500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಪಡೆದುಕೊಳ್ಳಬಹುದು ಅದು ಹೇಗೆ ಎಂದರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಕಡೆಯಿಂದ ಈಗಾಗಲೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ರೂ.300 ಸಬ್ಸಿಡಿ ಹಣವನ್ನು ನೀಡಲಾಗುತ್ತಿದೆ.
ಹಾಗಾಗಿ ಇವತ್ತಿನ ಮಾರ್ಕೆಟ್ ನ ಬೆಲೆ ನೋಡುವುದಾದರೆ ಅಡುಗೆ ಮಾಡಲು ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲೆಂಡರ್ 14.2 ಕೆಜಿ ಬೆಲೆ ₹805 ರೂಪಾಯಿ ಇದೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನಿಮಗೆ 300 ಸಬ್ಸಿಡಿ ಸಿಗುತ್ತದೆ ಹಾಗಾಗಿ ₹805 ಯಲ್ಲಿ ₹300/- ಹಣ ತೆಗೆದರೆ (Free Gas Cylinder application) ಕೇವಲ ₹500/- ರೂಪಾಯಿಗೆ ಒಂದು LPG ಗ್ಯಾಸ್ ಸಿಲಿಂಡರ್ ( LPG cylinder) ಸಿಕ್ಕಂತಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ (Free Gas Cylinder application) ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂಬ ಉದ್ದೇಶ ನಮ್ಮದು
ಈ ಲೇಖನ ಮೂಲಕ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುವುದು ಹೇಗೆ? ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೇನು? ಹಾಗೂ ಐದು ನೂರು ರೂಪಾಯಿಗೆ ಯಾವ ರೀತಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಎಂಬ ಮಾಹಿತಿ ತಿಳಿದುಕೊಂಡಿದ್ದೀರ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖ ನೀನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಹೊಸದಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಲು ಬಯಸುವಂತಹ ಜನರಿಗೆ ಈ ಲೇಖನಿಯನ್ನು ಶೇರ್ ಮಾಡಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಸಂಬಂಧಿಸಿದಂತೆ ನಿಮ್ಮಲ್ಲಿ ಯಾವುದೇ ಸಂದೇಹ ಅಥವಾ ಪ್ರಶ್ನೆ ಕಾಡುತ್ತಿದ್ದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ ನಿಮ್ಮ ಸಂದೇಹಗಳನ್ನು ಕೇಳಬಹುದು