gruhalakshmi DBT Status:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ (gruhalakshmi DBT Status) ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಅಂದರೆ 11 ಮತ್ತು 12ನೇ ಕಂತಿನ ಹಣ ಒಟ್ಟಿಗೆ ನಾಲ್ಕು ಸಾವಿರ ರೂಪಾಯಿ ಜಮಾ ಆಗಿದೆ ಈ ಲೇಖನಿಯಲ್ಲಿ ನಾವು ಯಾವ ರೀತಿ ಹಣ ಚೆಕ್ ಮಾಡಬೇಕು ಹಾಗೂ ನಿಮಗೆ ಜೂನ್ ಮತ್ತು ಜುಲೈ ತಿಂಗಳ ಹಣ ಬಂದಿಲ್ವಾ ಹಾಗಾದರೆ ಯಾವಾಗ ಬರುತ್ತೆ ಮತ್ತು ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಬೇಕೆಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ, ನಿಮಗೆಲ್ಲರಿಗೂ ಗೊತ್ತಿರುವಂತೆ ತುಂಬಾ ಮಹಿಳೆಯರು ಈಗಾಗಲೇ ಗೃಹಲಕ್ಷ್ಮಿ ಯೋಜನೆ ಹತ್ತನೇ ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು 11 ಮತ್ತು 12 ಕಂತಿನ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಗಾಗಿ ಎದುರು ನೋಡುತ್ತಿದ್ದಾರೆ ಎಂದು ಹೇಳಬಹುದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯೆ ನೀಡಿದ್ದು ಹಣವನ್ನು ಜಮಾ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ ಹಾಗಾಗಿ ಯಾವಾಗ ಹಣ ಜಮಾ ಆಗುತ್ತದೆ ಮತ್ತು ಹಣ ಜಮಾ ಮಾಡಲು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕಾಗುತ್ತದೆ ಈ ಮಾಹಿತಿ ಬಗ್ಗೆಯೂ ಕೂಡ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಗೃಹಲಕ್ಷ್ಮಿ ಯೋಜನೆ ಜೂನ್ ಮತ್ತು ಜುಲೈ ತಿಂಗಳ ಹಣ ಪಡೆಯಲು ಹೊಸ ರೂಲ್ಸ್ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಸಲಾಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ವಿಧಾನಸಭೆ ಚುನಾವಣೆ ಗೆಲ್ಲುವ ಉದ್ದೇಶದಿಂದ ಜನರಿಗೆ ಐದು ಗ್ಯಾರಂಟಿ ನೀಡುತ್ತೇವೆ ಎಂದು ಭರವಸೆ ನೀಡಿತ್ತು ಅದರಂತೆ (gruhalakshmi DBT Status) ಚುನಾವಣೆಯಲ್ಲಿ ಅದ್ಭುತ ಪೂರ್ವ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರ ವಹಿಸಿಕೊಂಡಿದೆ ನಂತರ ತಾನು ನೀಡಿದಂತ 5 ಗ್ಯಾರಂಟಿಗಳು ಅಂದರೆ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜೋತಿ, ಯುವ ನಿಧಿ, ಹಾಗೂ ಶಕ್ತಿ ಯೋಜನೆ, ಈ 5 ಗ್ಯಾರೆಂಟಿಗಳನ್ನು ನೂರು ದಿನಗಳಲ್ಲಿ ಜಾರಿಗೆ ತಂದಿದೆ
ಉಚಿತ ಗ್ಯಾಸ್ ಸಿಲೆಂಡರ್ ಖರೀದಿಗೆ ಕೇಂದ್ರ ಸರ್ಕಾರ ನೀಡುತ್ತೆ 300 ಹಣ ಬೇಗ ಅರ್ಜಿ ಸಲ್ಲಿಸಿ ಎಲ್ಲಿದೆ ಮಾಹಿತಿ
ಇದರಲ್ಲಿ ಪ್ರಮುಖ ಯೋಜನೆ ಹಾಗೂ ಮಹಿಳೆಯರಿಗೆ ಅತಿ ಇಷ್ಟವಾದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಈ ಗೃಹಲಕ್ಷ್ಮಿ (gruhalakshmi DBT Status) ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ರೂ. 2000 ಹಣವನ್ನು ಪ್ರತಿ ತಿಂಗಳು ನೇರವಾಗಿ DBT ಮೂಲಕ ವರ್ಗಾವಣೆ ಮಾಡಲಾಗುತ್ತಿದೆ ಇದರಂತೆ ಇಲ್ಲಿವರೆಗೂ ಸುಮಾರು 10 ಕಂತಿನ ಹಣ ವರ್ಗಾವಣೆ ಮಾಡಲಾಗಿದೆ ಎಂದು ಹೇಳಬಹುದು ಹಾಗಾಗಿ ಇನ್ನು ಎರಡು ಕಂತಿನ ಹಣ ಅಂದರೆ ಜೂನ್ ಮತ್ತು ಜುಲೈ ತಿಂಗಳ ಹಣ ಬರದೆ ಹೋದರಿಂದ ಮಹಿಳೆಯರು ಕಾಂಗ್ರೆಸ್ ಸರಕಾರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ
ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಹೌದು ಸ್ನೇಹಿತರೆ ಇನ್ನು ಎಂಟು ದಿನಗಳಲ್ಲಿ ಪ್ರತಿಯೊಬ್ಬರ ಖಾತೆಗೆ ಜೂನ್ ಮತ್ತು ಜುಲೈ ತಿಂಗಳ ಹಣ (gruhalakshmi DBT Status) ವರ್ಗಾವಣೆ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಮತ್ತು ಸರಕಾರಿ ಯೋಜನೆಗಳ ಬಗ್ಗೆ ಅಂದರೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಯೋಜನೆಗಳ ಬಗ್ಗೆ ಹಾಗೂ ಸರಕಾರಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯುವುದು ಮತ್ತು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಯಾರೆಲ್ಲ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕೆ ಹಾಗಾದರೆ ನೀವು ನಮ್ಮ ವೆಬ್ ಸೈಟಿಗೆ ಪ್ರತಿದಿನ ಭೇಟಿ ನೀಡಬೇಕು
ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಖಾಸಗಿ ಸಂಸ್ಥೆಗಳು ಹಾಗೂ ಸರಕಾರ ಕಡೆಯಿಂದ ಬರುವಂತ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿ ಗಳೇನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿಯೊಂದು ಲೇಖನೆಯಲ್ಲಿ ದಿನಾಲು ಪ್ರಕಟಣೆ ಮಾಡುತ್ತೇವೆ ಜೊತೆಗೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಟ್ರೆಂಡಿಂಗ್ ನ್ಯೂಸ್ ಗಳ ಬಗ್ಗೆ ಮಾಹಿತಿ ಬೇಕೆ ಹಾಗಾದರೆ Telegram & WhatsApp ಗ್ರೂಪ್ ಗಳಿಗೆ ಜಾಯಿನ್ ಆಗಬೇಕು ಇದರಿಂದ ಪ್ರತಿಯೊಂದು ಮಾಹಿತಿ ನೀವು ಬೇಗ ಪಡೆದುಕೊಳ್ಳುತ್ತೀರಿ
ಗೃಹಲಕ್ಷ್ಮಿ ಯೋಜನೆಯ ಹಣ (gruhalakshmi DBT Status)..?
ಹೌದು ಸ್ನೇಹಿತರೆ ತುಂಬಾ ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದರು. ಹಾಗೂ ಕಳೆದ ಹತ್ತು ತಿಂಗಳಿಂದ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ 10 ಕಂತಿನ ಹಣವನ್ನು ವರ್ಗಾವಣೆ ಮಾಡಲಾಗಿದೆ ಹಾಗೂ ಇನ್ನೂ ಎರಡು ತಿಂಗಳ ಹಣ ಅಂದರೆ ಜೂನ್ ಮತ್ತು ಜುಲೈ ತಿಂಗಳ ಹಣ ಬರದೆ ಹೋದ ಕಾರಣ ಮಹಿಳೆಯರು ಸರಕಾರದ ವಿರುದ್ಧ ಆಕ್ರೋಶ ವರ ಹಾಕುತ್ತಿದ್ದಾರೆ ಎಂದು ಹೇಳಬಹುದು
ಹೌದು ಸ್ನೇಹಿತರೆ ನೀತಿ ಸಹಿತ ಜಾರಿಯಲ್ಲಿದ್ದ ಕಾರಣ ಎರಡು ತಿಂಗಳ ಹಣ ವರ್ಗಾವಣೆ ಮಾಡಲು ಸಾಧ್ಯವಾಗಲಿಲ್ಲ ಹಾಗೂ ಕೆಲವೊಂದು ತಾಂತ್ರಿಕ ದೋಷದಿಂದ ಈ ಯೋಜನೆಯ ಮೂಲಕ ಹಣ ವರ್ಗಾವಣೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಪಷ್ಟ ಮಾಹಿತಿ ನೀಡಿದ್ದಾರೆ ಮತ್ತು ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಯ ಬಗ್ಗೆ ಅವರು ಮಾಹಿತಿಯನ್ನು ಹಂಚಿಕೊಂಡಿದ್ದಾರೆ
ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಬಿಡುಗಡೆ (gruhalakshmi DBT Status)..?
ಹೌದು ಸ್ನೇಹಿತರೆ, ತುಂಬಾ ಮಹಿಳೆಯರು ಜೂನ್ ಮತ್ತು ಜುಲೈ ತಿಂಗಳ ಹಣ ಬಿಡುಗಡೆಗಾಗಿ (gruhalakshmi DBT Status) ಕಾಯುತ್ತಿದ್ದಾರೆ ಎಂದು ಹೇಳಬಹುದು ಇದಕ್ಕೆ ಸಂಬಂಧಿಸಿ ದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಸ್ಪಷ್ಟ ನೀಡಿದ್ದು ಈ ಕುರಿತು ನಾವು ಒಂದು ವಿಡಿಯೋ ಸಾಕ್ಷಿಯನ್ನು ಕೆಳಗಡೆ ನೀಡಿದ್ದೇವೆ
ಹೌದು ಸ್ನೇಹಿತರೆ ಮೇಲೆ ವಿಡಿಯೋ ತಿಳಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಪ್ರಕಾರ 3-4 ತಿಂಗಳಿನವರೆಗೆ ಹಣ ಬರುತ್ತಿಲ್ಲ ಎಂಬ ಮಾಹಿತಿ ತಪ್ಪಾಗಿದ್ದು ಜೂನ್ ಮತ್ತು ಜುಲೈ ತಿಂಗಳ ಹಾಗಾಗಿ ಈ ಎರಡು ತಿಂಗಳ ಹಣವನ್ನು ನಾವು ಒಟ್ಟಿಗೆ ಅವರ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ
ಹೌದು ಸ್ನೇಹಿತರೆ ಜೂನ್ ಮತ್ತು ಜುಲೈ ತಿಂಗಳ ಹಣ ಒಟ್ಟಿಗೆ ₹4000 ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ ಈಗಾಗಲೇ ನಾವು ಎಲ್ಲಾ ಹಣವನ್ನು ಬಿಡುಗಡೆ ಮಾಡಲಾಗಿದೆ ಇನ್ನೇನು 8 ರಿಂದ 10 ದಿನಗಳ ಒಳಗಡೆ ಆಗಿ ಅಂದರೆ ಆಗಸ್ಟ್ ಏಳನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಜೊತೆಗೆ ಕೆಲವೊಂದು ತಾಂತ್ರಿಕ ದೋಷದಿಂದ ಕೆಲ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ಅವರು ಕೆಲವೊಂದು ರೂಲ್ಸ್ ಅನ್ನು ಪಾಲಿಸಬೇಕಾಗುತ್ತದೆ ಇವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಪೆಂಡಿಂಗ್ ಇರುವ ಹಣ ಪಡೆಯಬೇಕಾದರೆ ಏನು ಮಾಡಬೇಕು (gruhalakshmi DBT Status)…?
ಹೌದು ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆದುಕೊಳ್ಳಬೇಕು ಅಂದರೆ ನೀವು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕಾಗುತ್ತದೆ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಬ್ಯಾಂಕ್ ಖಾತೆ :- ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತ 4-8 ಕಂತಿನ ಹಣ ಪಡೆಯಬೇಕೆಂದರೆ ಕಡ್ಡಾಯವಾಗಿ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಯನ್ನು ಸರಿಯಾಗಿ ಇಟ್ಟುಕೊಳ್ಳಬೇಕು ಅಂದರೆ ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯ ಆಧಾರ್ ಕಾರ್ಡ್ ಲಿಂಕ್ ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಬೇಕು ಜೊತೆಗೆ ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಯ E-KYC ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ
ವಿಶೇಷ ಸೂಚನೆ:- ಎಲ್ಲಾ ಸರಿಯಾಗಿದ್ದರೂ ಕೂಡ ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತಿಲ್ಲವೇ ಹಾಗಾದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಪ್ರಕಾರ ನೀವು ನಿಮ್ಮ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಆಫೀಸ್ನಲ್ಲಿ ಒಂದು ಬ್ಯಾಂಕ್ ಖಾತೆಯನ್ನು ತೆರೆಯಬೇಕು ಅಂದರೆ ಮಾತ್ರ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ಜಮಾ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ನಿಮಗೆ ಬರುತ್ತಿಲ್ಲವೆಂದರೆ ಮೊದಲು ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರ ಮಹಿಳೆ ಆಗಿದ್ದಾಳೆ ಎಂದು ಚೆಕ್ ಮಾಡಿಕೊಳ್ಳಿ ನಂತರ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೋ ಎಂದು ತಿಳಿದುಕೊಳ್ಳಿ ಏಕೆಂದರೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ ಜೊತೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಮುಖ್ಯಸ್ಥಯ ಈ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಜೊತೆಗೆ ನಿಮ್ಮ ಕುಟುಂಬದ ಎಲ್ಲಾ ಸದಸ್ಯರ ಈ ಕೆವೈಸಿ ಮಾಡಿಸಬೇಕು ಅಂದರೆ ಮಾತ್ರ ನಿಮಗೆ ಹಣ ಜಮಾ ಆಗುತ್ತದೆ
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 2-8 ಕಂತು ಹಣ ಜಮಾ ಆಗದೇ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅರ್ಜಿ ಹಾಕಿದಂತ ಮಹಿಳೆಯ ಆಧಾರ್ ಕಾರ್ಡ್ ತೆಗಿಸಿ 10 ವರ್ಷಗಳ ಕಾಲ ಆಗಿದ್ದು ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲವೆಂದರೆ ಅಂತ ಮಹಿಳೆಯರ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಹಾಗಾಗಿ ನಿಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕಾಗುತ್ತದೆ ಅಂದರೆ ಯಾರು ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡಿಲ್ಲ ಅಂತವರು ಮಾತ್ರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತೆ
ಗೃಹಲಕ್ಷ್ಮಿ ಅರ್ಜಿ E-KYC:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅರ್ಜಿ ಹಾಕಿದ್ದು ನೀವು ಹಣ ಬರುತ್ತಿಲ್ಲವೆಂದರೆ ಅದಕ್ಕೆ ಇನ್ನೊಂದು ಪ್ರಮುಖ ಕಾರಣವೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ನಂತರ ಒಂದು ಸಲ ಈ ಕೆವೈಸಿ ಮಾಡಿಸಬೇಕು ಹಾಗಾಗಿ ಈ ಕೆವೈಸಿ ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಕೆವೈಸಿ ಮಾಡಿಸಬಹುದು ಆವಾಗ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಬರುತ್ತೆ
ವಿಶೇಷ ಸೂಚನೆ:- ಸ್ನೇಹಿತರೆ ಈ ಎಲ್ಲಾ ಕೆಲಸ ಮಾಡಿದ್ದರೂ ಕೂಡ ನಿಮಗೆ ಹಣ ಬರುತ್ತಿಲ್ಲವೇ ಮತ್ತು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಹಾಗೂ ರೇಷನ್ ಕಾರ್ಡ್ ಈಕೆವಿಸಿ ಆಗಿದ್ದರು ಕೂಡ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಬೇಕು ನಂತರ ನಿಮಗೆ ಯಾಕೆ ಹಣ ಬರುತ್ತಿಲ್ಲ ಹಾಗೆ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಬೇಕು ಅಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ತಿಳಿಸಿಕೊಡಲಾಗುತ್ತದೆ ಹಾಗಾಗಿ ಒಂದು ಸಲ ಭೇಟಿ ನೀಡಲು ಪ್ರಯತ್ನ ಮಾಡಿ
ಗೃಹಲಕ್ಷ್ಮಿ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡುವುದು (gruhalakshmi DBT Status)..?
ಹೌದು ಸ್ನೇಹಿತರೆ, ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡಬೇಕು ಅಂದುಕೊಂಡಿದ್ದೀರಾ ಮತ್ತು ನಿಮಗೆ ಗೃಹಲಕ್ಷ್ಮಿ ಯೋಜನೆ ಮೂಲಕ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಸುಲಭವಾಗಿ ನೀವು ತಿಳಿದುಕೊಳ್ಳಬಹುದು ಅದು ಹೇಗೆ ಎಂದು ಈಗ ತಿಳಿದುಕೊಳ್ಳೋಣ
ಸ್ನೇಹಿತರೆ ಮೊದಲು ನೀವು ಗೃಹಲಕ್ಷ್ಮಿ ಯೋಜನೆ ಹಣದ ಸ್ಟೇಟಸ್ ಚೆಕ್ ಮಾಡಲು ನಿಮ್ಮ ಮೊಬೈಲ್ ನಲ್ಲಿ ಇರುವಂತಹ ಪ್ಲೇ ಸ್ಟೋರ್ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ ನಂತರ ಅಲ್ಲಿ Karnataka DBT status ಎಂದು ಸರ್ಚ್ ಮಾಡಿ ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿ
ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ ನೀವು ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡ ನಂತರ ಅಲ್ಲಿ ನಿಮಗೆ ಹೊಸದಾಗಿ ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕು. ಅಲ್ಲಿ ನಿಮಗೆ (new registration) ಎಂದು ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಲ್ಲಿ ನೀವು ಅರ್ಜಿದಾರರ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಬೇಕು ನಂತರ ನಿಮ್ಮ ಆಧಾರ್ ಕಾರ್ಡ್ ನಂಬರಿಗೆ OTP ಬರುತ್ತದೆ
ನಂತರ ನೀವು ಓಟಿಪಿ ಎಂಟರ್ ಮಾಡಿದ ತಕ್ಷಣ ನಿಮಗೆ ಮತ್ತೊಂದು ಪೇಜ್ ಓಪನ್ ಆಗುತ್ತೆ ಅಲ್ಲಿ ನಿಮಗೆ ನಾಲ್ಕು ಅಂಕೆಯ MPin ರಚಿಸಲು ಕೇಳುತ್ತದೆ ಅಲ್ಲಿ ನಿಮಗೆ ಗೊತ್ತಿರುವಂತೆ ಯಾವುದಾದರೂ ನಾಲ್ಕು ಅಂಕೆಯನ್ನು ಮೇಲ್ಭಾಗದಲ್ಲಿ ಮತ್ತು ಕೆಳಭಾಗದಲ್ಲಿ ಎರಡು ಒಂದೇ ಅಂಕೆಯನ್ನು ಎಂಟರ್ ಮಾಡಬೇಕು
ನಂತರ ನಿಮ್ಮ ಅರ್ಜಿದಾರರ ಅಥವಾ ಆಧಾರ್ ಕಾರ್ಡ್ ನಲ್ಲಿರುವಂತ ಫಲಾನುಭವಿಗಳ ವೈಯಕ್ತಿಕ ವಿವರ ಕಾಣುತ್ತದೆ ನಂತರ ಸರಿಯಾಗಿದ್ದರೆ ಕೆಳಗಡೆ ಮೊಬೈಲ್ ನಂಬರ್ ಎಂಟರ್ ಮಾಡಿ ಓಕೆ ಕೊಡಿ ನಂತರ ನಿಮಗೆ ಅಪ್ಲಿಕೇಶನ್ ಓಪನ್ ಆಗುತ್ತೆ ಅಲ್ಲಿ ನಿಮಗೆ ನಾಲ್ಕು ಆಯ್ಕೆಗಳು ಕಾಣುತ್ತವೆ
ನಂತರ ನಿಮಗೆ ಅಲ್ಲಿ (payment status) ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಗೃಹಲಕ್ಷ್ಮಿ ಯೋಜನೆ ಎಂದು ಕಾಣುತ್ತದೆ
ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಇಲ್ಲಿವರೆಗೂ ಯೋಜನೆಯ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ನೋಡಲು ಸಿಗುತ್ತದೆ
ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದು ಕಾಯುತ್ತಿರುವಂತ ಮಹಿಳೆಯರಿಗೆ ಈ ಲೇಖನಿಯನು ಶೇರ್ ಮಾಡಿ ಜೊತೆಗೆ ನೀವು ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಬೇಕು ಹಾಗೂ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ತಿಳಿಯಬೇಕು ಅಂದರೆ WhatsApp ಹಾಗೂ Telegram ಗ್ರೂಪಿಗೆ ಜಾಯಿನ್ ಆಗಬೇಕಾಗುತ್ತದೆ