gruhalakshmi new rules:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಮತ್ತು ಸಾಕಷ್ಟು ಮಹಿಳೆಯರು ಕೂಡ ಹಣ ಪಡೆದುಕೊಂಡಿದ್ದಾರೆ ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಮತ್ತು 13ನೇ ಕಂತಿನ ಹಣ ಪಡೆಯಲು ಕಡ್ಡಾಯವಾಗಿ ನೀವು ಹೊಸ ರೂಲ್ಸ್ ಗಳನ್ನು ಪಾಲಿಸಬೇಕು ಹಾಗಾಗಿ ಈ ಒಂದು ಲೇಖನಿಯಲ್ಲಿ ಯಾವ ರೂಲ್ಸ್ ಪಾಲಿಸಬೇಕು ಎಂಬ ಮಾಹಿತಿಯನ್ನು ನೀಡುತ್ತೇವೆ (gruhalakshmi new rules)
ಅದು ಸ್ನೇಹಿತರೆ ಈಗಾಗಲೇ ಗೃಹಲಕ್ಷ್ಮಿ 11ನೇ ಕಂತಿನ ಹಣ ಬಿಡುಗಡೆಯಾಗಿದೆ ಸಾಕಷ್ಟು ಮಹಿಳೆಯರೂ ಕೂಡ ಹಣ ಪಡೆದುಕೊಂಡಿದ್ದಾರೆ ಆದರೆ ಇನ್ನೂ ಕೆಲ ಮಹಿಳೆಯರು 11ನೇ ಕಂತಿನ ಹಣ ಬಂದಿಲ್ಲ ಮತ್ತು 12ನೇ ಕಂತಿನ ಹಣವನ್ನು ಕೂಡ ಜಮಾ ಆಗಿಲ್ಲ ಇದಕ್ಕೆ ಕಾರಣ ಈ ರೂಲ್ಸ್ ಗಳನ್ನು ಪಾಲಿಸದೆ ಇರುವುದು ಹಾಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಇರುವಂತ ರೂಲ್ಸ್ ಗೆಳೆಯನು ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ ಇದೇ ರೀತಿ ಮಾಹಿತಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಕೇಂದ್ರ ಸರ್ಕಾರದ ಹೊಸ ಯೋಜನೆ ಬಡವರಿಗೆ ಸಿಗಲಿದೆ ಉಚಿತ ಮನೆ. ಮನೆ ಬೇಕಾದವರು ತಕ್ಷಣ ಈ ಲಿಂಕಿನ ಮೂಲಕ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆ (gruhalakshmi new rules)..?
ಗೃಹಲಕ್ಷ್ಮಿ ಯೋಜನೆ ಈ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮುಖ್ಯ ಉದ್ದೇಶ ಏನಂದರೆ ಮಹಿಳೆಯರನ್ನು ಆರ್ಥಿಕವಾಗಿ ಸದೃಢರಾಗಿ ಮಾಡುವುದು ಹಾಗೂ ಆರ್ಥಿಕ ಸಬಲೀಕರಣ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ಹಾಕುವಂತ ಯೋಜನೆಯಾಗಿದೆ (gruhalakshmi new rules)
ಹೌದು ಸ್ನೇಹಿತರೆ ಇಲ್ಲಿವರೆಗೂ ಸಾಕಷ್ಟು ಮಹಿಳೆಯರು ಈ ಯೋಜನೆ ಮೂಲಕ ಹಣ ಪಡೆದುಕೊಳ್ಳಲಾಗಿದೆ ಈ ಯೋಜನೆ ಜಾರಿಗೆ ತಂದು ಸುಮಾರು 12 ತಿಂಗಳ ಕಾಲ ಆಗಿದೆ ಅಂದರೆ ಒಂದು ವರ್ಷ ಆಗಿದೆ ಈ ಯೋಜನೆ ಮೂಲಕ ಮಹಿಳೆಯರು ಸುಮಾರು 22000 ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ಸಾಕಷ್ಟು ಮಹಿಳೆಯರು 12ನೇ ಕಂತಿನ ಹಣಕ್ಕಾಗಿ ಎದುರು ನೋಡುತ್ತಿದ್ದಾರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಲಾಗಿದೆ (gruhalakshmi new rules)
12 ಮತ್ತು 13ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi new rules)..?
ಹೌದು ಸ್ನೇಹಿತರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿರುವ ಮಾಹಿತಿಯ ಪ್ರಕಾರ 11 ಮತ್ತು 12ನೇ ಕಂತಿನ ಹಣ ಒಟ್ಟಿಗೆ ಜಮಾ ಮಾಡುತ್ತೇವೆ ಎಂದು ಮಾಹಿತಿ ತಿಳಿಸಿದರು ಆದರೆ ಗೃಹಲಕ್ಷ್ಮಿ ಯೋಜನೆ 11ನೇ ಕಂತಿನ ಮಾತ್ರ ಜಮಾ ಆಗಿದ್ದು ಇನ್ನು 12ನೇ ಕಂತಿನ ಹಣ ಜಮಾ ಆಗಿಲ್ಲ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ದೊರೆತಿದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣವನ್ನು ಅಗಸ್ಟ್ 25ನೇ ತಾರೀಖಿನಿಂದ ಬಿಡುಗಡೆ ಮಾಡಲು ಅಥವಾ ಜಮಾ ಮಾಡಲು ಪ್ರಾರಂಭವಾಗುತ್ತದೆ ಎಂಬ ಮಾಹಿತಿ ದೊರೆತಿದೆ (gruhalakshmi new rules)
ಹೌದು ಸ್ನೇಹಿತರೆ 12ನೇ ಕಂತಿನ ಹಣ ಆಗಸ್ಟ್ 25ನೇ ತಾರೀಖಿನಿಂದ ಜಮಾ ಮಾಡಲು ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 30ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ ಮತ್ತು 13ನೇ ಕಂತಿನ ಹಣವನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಅಥವಾ ಎರಡನೇ ವಾರದಲ್ಲಿ ಜಮಾ ಮಾಡಲು ಪ್ರಾರಂಭ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದುಬಂದಿದೆ ಹಾಗಾಗಿ ಹಣ ಬರುವವರೆಗೂ ಮಹಿಳೆಯರು ಕಾಯಬೇಕು ಮತ್ತು ಈ ಹಣವನ್ನು ಪಡೆದುಕೊಳ್ಳಲು ನೀವು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಇತರ ವಿವರವನ್ನು ಕೆಳಗಡೆ ವಿವರಿಸಲಾಗಿದೆ
ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಪಡೆಯಲು ಇರುವ ರೂಲ್ಸ್ ಗಳನ್ನು (gruhalakshmi new rules)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಬೇಕು ಅಂದರೆ ನೀವು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಇದರ ವಿವರಗಳನ್ನು ಕೆಳಗಡೆ ವಿವರಿಸಲಾಗಿದೆ
ರೇಷನ್ ಕಾರ್ಡ್ E-KYC :- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣ ಪಡೆಯಬೇಕು ಅಂದರೆ ನೀವು ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಎಲ್ಲಾ ಸದಸ್ಯರ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರಲ್ಲಿ ಅತಿ ಮುಖ್ಯವಾಗಿ ಕುಟುಂಬದ ಮುಖ್ಯಸ್ಥರಾಗಿ ಮಾಡಿಸುವುದು ಕಡ್ಡಾಯವಾಗಿದೆ
ಆಧಾರ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದೆ ಅಥವಾ ಆಧಾರ್ ಕಾರ್ಡ್ ಇಳಿದು ಹತ್ತು ವರ್ಷಗಳ ಕಾಲ ಆಗಿದ್ದರೆ ಅಂತ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡಿಗೆ ಅಪ್ಡೇಟ್ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಡಾಕ್ಯೂಮೆಂಟ್ಸ್ ಅಪ್ಡೇಟ್ ಮಾಡುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಹಣ ಬರುತ್ತೆ
ಗೃಹಲಕ್ಷ್ಮಿ E-KYC:- ಸ್ನೇಹಿತರೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ನಾಲ್ಕರಿಂದ ಐದು ಕಂತಿನ ಹಣ ಬಂದಿಲ್ಲ ಅಂದರೆ ಕಡ್ಡಾಯವಾಗಿ ನೀವು ಗೃಹಲಕ್ಷ್ಮಿ ಯೋಜನೆಯ ಅರ್ಜಿಗೆ ಈಕೆ ವೈ ಸಿ ಮಾಡಿಸಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮವನ್ ಸೆಂಟರ್ ಗಳಿಗೆ ಭೇಟಿ ನೀಡಿ
ಬ್ಯಾಂಕ್ ಖಾತೆ:- ಸ್ನೇಹಿತರ ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿ ಇರದೇ ಇರುವುದು ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಹಾಗಾಗಿ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿ ಇದೆ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ
ಈ ಮೇಲೆ ನೀಡಿದಂತ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಜಮಾ ಆಗುತ್ತೆ ಹಾಗಾಗಿ ಪ್ರತಿಯೊಬ್ಬರೂ ಈ ರೂಲ್ಸ್ ಗಳನ್ನು ಪಾಲಿಸಿ ಮತ್ತು ಇದೇ ರೀತಿ ಗ್ರಹಲಕ್ಷ್ಮಿ ಯೋಜನೆ ಹಾಗೂ ರಾಜ್ಯ ಸರ್ಕಾರದ ಇತರ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು