gruhalakshmi status:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಹಾಗಾಗಿ ಹಾಗಾಗಿ ತುಂಬಾ ಜನರು ಸರ್ಕಾರದ ವಿರುದ್ಧ ಆಕ್ರೋಶ ವರ ಆಗುತ್ತಿದ್ದಾರೆ ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ (gruhalakshmi status) ಸಚಿವರಾದಂತಹ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ತಿಳಿಸಿದ್ದಾರೆ.
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ, ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಈ ದಿನ ಮಹಿಳೆಯರ ಖಾತೆಗೆ ಜಮಾ ಮಾಡುತ್ತಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಸಾಕ್ಷಿಗಾಗಿ ನಾವು ಈ (gruhalakshmi status) ಲೇಖನಿಯಲ್ಲಿ ಆಗುತ್ತಿದ್ದೇವೆ
ಈ ಲೇಖನಿಯಲ್ಲಿ ಗೃಹಲಕ್ಷ್ಮಿ ಯೋಜನೆ ಯ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ ಹಾಗೂ ಹಣ ಜಮಾ ಆದ ಸ್ಟೇಟಸ್ ಅನ್ನು ನಾವು ಯಾವ ರೀತಿ ನಿಮ್ಮ ಮೊಬೈಲ್ ಮೂಲಕ ಚೆಕ್ ಮಾಡಬೇಕು ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಬೇಕಾದರೆ ಏನು ಮಾಡಬೇಕು ಏನು ಮಾಡಬೇಕು ಹಾಗೂ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣ ನಿಮ್ಮ ಖಾತೆಗೆ ಬರದೇ ಹೋದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಜೂನ್ ಮತ್ತು ಜುಲೈ ತಿಂಗಳ ಹಕ್ಕಿ ಹಣ ಬಿಡುಗಡೆಗಾಗಿ ರಾಜ್ಯ ಸರ್ಕಾರ ಕಡೆಯಿಂದ 5 ಹೊಸ ರೂಲ್ಸ್ ಜಾರಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ ರಾಜ್ಯ ಹಾಗೂ ಕೇಂದ್ರ ಸರಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಈ ಯೋಜನೆಗಳ ಪ್ರತಿದಿನದ ಮಾಹಿತಿ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರವೇನು ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿದಿನಲೂ ಒಂದೊಂದು ಲೇಖನಿಯ ಮೂಲಕ ನಮ್ಮ ಪಕ್ಕ ಮಾಹಿತಿ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವಂತೆ ವಿವಿಧ ರೀತಿ ಸರಕಾರಿ ಹುದ್ದೆಗಳು ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ದಾಖಲಾತಿಗಳೇನು? ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ. ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳು ನೀಡುವ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ಬೇಗ ಪಡೆದುಕೊಳ್ಳಬೇಕಾ ಹಾಗಾದರೆ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬೇಕು
ಗೃಹಲಕ್ಷ್ಮಿ ಯೋಜನೆ (gruhalakshmi status)..?
ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವಂತ ಒಂದು ಜನಪ್ರಿಯ ಯೋಜನೆಯಾಗಿದೆ ಎಂದು ಹೇಳಿದರೆ (gruhalakshmi status) ತಪ್ಪಾಗುವುದಿಲ್ಲ ಹೌದು ಸ್ನೇಹಿತರೆ ಈ ಯೋಜನೆಯನ್ನು ನಾವು ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಜಾರಿಗೆ ತಂದಿದ್ದೇವೆ ಎಂದು ಕಾಂಗ್ರೆಸ್ನ ಕೆಲವು ಮುಖಂಡರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಈ ಯೋಜನೆ ಬಗ್ಗೆ ಈ ರೀತಿ ಹೇಳುತ್ತಾರೆ
ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ (gruhalakshmi status) ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಯಿತು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆ ಗ್ಯಾರೆಂಟಿ ಯೋಜನೆಗಳು ಯಾವೆಂದರೆ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಯುವನಿಧಿ, ಶಕ್ತಿ ಯೋಜನೆ, ಹೌದು ಸ್ನೇಹಿತರೆ ಈ 5 ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನಾವು ಅಧಿಕಾರಕ್ಕೆ ಬಂದರೆ ಜಾರಿಗೆ ತರುತ್ತೇವೆ ಎಂದು ಆಶ್ವಾಸನೆ ನೀಡಿತ್ತು
ಅದೇ ರೀತಿ 2023 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಪೂರ್ವ ಪೂರ್ವ ಗೆಲುವು ಸಾಧಿಸಿದೆ ಮತ್ತು ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ ನಂತರ ಈ ಎಲ್ಲಾ ಯೋಜನೆಗಳನ್ನು 100 ದಿನದ ಒಳಗಡೆಯಾಗಿ ಅನುಷ್ಠಾನಕ್ಕೇ ತರುತ್ತವೆ ಎಂದು ಹೇಳಿದರು ಅದೇ ರೀತಿ ಈ ಎಲ್ಲ (gruhalakshmi status) ಯೋಜನೆಗಳನ್ನು 100 ದಿನದ ಒಳಗಡೆಯಾಗಿ ಅನುಷ್ಠಾನಕ್ಕೆ ತಂದೆ ಇದ್ದಾರೆ ಈ ಯೋಜನೆಯಲ್ಲಿ ಪ್ರಮುಖ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು 10 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಕೆಲ ದಿನಗಳಿಂದ 11 ಮತ್ತು 12ನೇ ಕಂತಿನ ಹಣವನ್ನು ಪಡೆದುಕೊಳ್ಳುತ್ತಿದ್ದು ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯ ಮುಂದಿನ ಭಾಗದಲ್ಲಿ ವಿವರಿಸಿದ್ದೇವೆ
ಇಲ್ಲಿವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆಯಾಗಿದೆ (gruhalakshmi status)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ಇಲ್ಲಿವರೆಗೂ 10 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಪ್ರತಿಯೊಂದು ಕಂತಿಗೆ 2000 ಯಂತೆ ಸುಮಾರು 20 ಸಾವಿರ ರೂಪಾಯಿ ಹಣವನ್ನು ಅರ್ಜಿ ಹಾಕಿದಂತ ಮಹಿಳೆಯರು ಪಡೆದುಕೊಂಡಿದ್ದಾರೆ ಎಂದು ಹೇಳಿದರೆ ತಪ್ಪಾಗುವುದಿಲ್ಲ
ಮತ್ತು ತುಂಬಾ ಮಹಿಳೆಯರು ಈಗ 11 ಮತ್ತು 12ನೇ ಕಂತಿನ ಹಣ ಯಾವಾಗ ಜಮಾ ಆಗುತ್ತೆ ಎಂಬ ಮಾಹಿತಿಗಾಗಿ ಹಾಗೂ ಹಣ ಜಮಾ ಆಗುವುದನ್ನು ಎದುರು ನೋಡುತ್ತಿದ್ದಾರೆ ಎಂದು ಹೇಳಬಹುದು ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ
ಜೂನ್ ಮತ್ತು ಜುಲೈ ತಿಂಗಳ (gruhalakshmi status) ಹಣ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಣಕ್ಕಾಗಿ ಅಂದರೆ 11 ಮತ್ತು 12ನೇ ಕಂತಿನ ಹಣಕ್ಕಾಗಿ ತುಂಬಾ ಜನರು ಕಾಯುತ್ತಿದ್ದಾರೆ ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹಂಚಿಕೊಂಡಿದ್ದು ಅವರು ತಿಳಿಸಿರುವ ಪ್ರಕಾರ ಇನ್ನು 6 ರಿಂದ 8 ಎಂಟು ದಿನಗಳ ಒಳಗಡೆ ಆಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ನಾವು ಹಣ ಜಮಾ ಮಾಡುತ್ತೇವೆ ಎಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ನಾವು ಕೆಳಗಡೆ ತಿಳಿಸಿದ್ದೇವೆ
ಮೇಲೆ ವಿಡಿಯೋದಲ್ಲಿ ನೋಡುತ್ತಿರುವುದು ಸುದ್ದಿ ಮಾಧ್ಯಮಗಳಲ್ಲಿ ಅವರು ತಿಳಿಸಿರುವ ಮಾಹಿತಿಯ ಪ್ರಕಾರ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಇನ್ನೂ ಹತ್ತು ದಿನಗಳ ಒಳಗಡೆಯಾಗಿ ಅಂದರೆ ಆಗಸ್ಟ್ ಮೊದಲ ವಾರದ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮತ್ತು ಈ ಯೋಜನೆಗೆ ಸಂಬಂಧಿಸಿದಂತೆ ನಾವು ಗೃಹಲಕ್ಷ್ಮಿ ಯೋಜನೆಯನ್ನು ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಕಿಂತ ಮುಂಚೆ ಮಾತು ಕೊಟ್ಟಿದ್ದೇವೆ ಈ ಎಲ್ಲಾ ಯೋಜನೆಗಳನ್ನು ನಾವು ಐದು ವರ್ಷಗಳ ಕಾಲ ಮುಂದುವರೆಸುತ್ತೇವೆ ಎಂದು ಸ್ಪಷ್ಟ ಮಾಹಿತಿಯನ್ನು ನೀಡಿದ್ದಾರೆ ಇದರಿಂದ ಜನರಲ್ಲಿ ಇದ್ದಂತ ಗೊಂದಲ ಅಂದರೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದಿಲ್ಲ ಎಂಬ ಗೊಂದಲ ಮತ್ತು ಸಂದೇಹ ದೂರ ಆಗಿದೆ ಎಂದು ಹೇಳಬಹುದು
ಜೂನ್ & ಜುಲೈ ತಿಂಗಳ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆಯಬೇಕೆಂದರೆ ಏನು ಮಾಡಬೇಕು (gruhalakshmi status)…?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಹಾಗೂ ಪೆಂಡಿಂಗ್ ಇರುವಂತಹ ಯಾವುದೇ ಕಂತಿನ ಹಣವನ್ನು ನೀವು ಪಡಿಯಬೇಕೆಂದರೆ ಗೃಹಲಕ್ಷ್ಮಿ ಯೋಜನೆಗೆ ಇರುವಂತ ರೂಲ್ಸ್ ಅನ್ನು ನೀವು ಪಾಲಿಸಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣವನ್ನು ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಈ ರೂಲ್ಸ್ ಗಳ ಬಗ್ಗೆ ಅಥವಾ ನಿಯಮಗಳ ಬಗ್ಗೆ ನಾವು ಕೆಳಗಡೆ ವಿವರಿಸಿದ್ದೇವೆ
ಬ್ಯಾಂಕ್ ಖಾತೆ ಸರಿ ಮಾಡಿಕೊಳ್ಳಿ:- ಹೌದು ಸ್ನೇಹಿತರೆ ನಿಮಗೆ ಯಾವುದೇ ರೀತಿ ಸರ್ಕಾರಕ್ಕೆ ಸಂಬಂಧಿಸಿದ ಯೋಜನೆಗಳ ಹಣ ಬರಬೇಕು ಅಂದರೆ ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಾಂತಿನ ಹಣ ಬರಬೇಕು ಅಂದರೆ ಮೊದಲು ನಿಮ್ಮ ಬ್ಯಾಂಕ್ ಖಾತೆಯನ್ನು ಸರಿಯಾಗಿ ಇಟ್ಟುಕೊಳ್ಳಬೇಕಾಗುತ್ತದೆ ಅಂದರೆ ನಿಮ್ಮ ಬ್ಯಾಂಕ್ ಖಾತೆ ಚಾಲ್ತಿಯಲ್ಲಿರಬೇಕು ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತೆ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಎಲ್ಲಾ ಕೆಲಸವನ್ನು ನೀವು ಮಾಡಬೇಕು
1) ಬ್ಯಾಂಕ್ ಖಾತೆಯ ಈ ಕೆ ವೈ ಸಿ:- ಹೌದು ಸ್ನೇಹಿತರೆ, ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರಬೇಕು ಅಂದರೆ ಮೊದಲು ನಿಮ್ಮ ಬ್ಯಾಂಕ್ ಖಾತೆಯ ಈ ಕೆ ವೈ ಸಿ ಯನ್ನು ಮಾಡಿಸಬೇಕು ಜೊತೆಗೆ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತೆ
2) ಆಧಾರ್ ಕಾರ್ಡ್ ಸೀಡಿಂಗ್ :- ಹೌದು ಸ್ನೇಹಿತರೆ ನಿಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಇನ್ನೊಂದು ಪ್ರಮುಖ ಮಾಹಿತಿ ಏನಪ್ಪಾ ಅಂದರೆ ಯಾವುದೇ ರೀತಿ ಸರಕಾರಿ ಯೋಜನೆಗಳ ಹಣ ಹಾಗೂ ಗೃಹಲಕ್ಷ್ಮಿ ಯೋಜನೆ ಹಣವನ್ನು ಆಧಾರ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ನಿಮ್ಮ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಸೀಡಿಂಗ್ ಅಂದರೆ ಆಧಾರ್ ಕಾರ್ಡ್ ಮೂಲಕ ಹಣ ಬಿಡುವ ವ್ಯವಸ್ಥೆಯನ್ನು ಅಥವಾ NPCI ಮ್ಯಾಪಿಂಗ್ ಮಾಡಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ
3) ವಿಶೇಷ ಸೂಚನೆ:- ಸ್ನೇಹಿತರೆ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ಹಣ ಬರುತ್ತಿಲ್ಲವೆಂದರೆ ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಒಂದು ಹೊಸ ಅಪ್ಡೇಟ್ ನೀಡಿದ್ದಾರೆ ಏನೆಂದರೆ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಅಂಚೆ ಇಲಾಖೆಯಲ್ಲಿ ಒಂದು ಬ್ಯಾಂಕ್ ಖಾತೆಯನ್ನು ತೆರೆಯಬೇಕು ಆವಾಗ ನಿಮಗೆ ಪೆಂಡಿಂಗ್ ಇರುವಂತ ಎಲ್ಲಾ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ರೇಷನ್ ಕಾರ್ಡ್ ಅಪ್ಡೇಟ್:- ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ನಿಮ್ಮ ಖಾತೆಗೆ ಪೆಂಡಿಂಗ್ ಇರುವಂತಹ ಹಣ ಬರುತ್ತಿಲ್ಲವೆಂದರೆ ಅದಕ್ಕೆ ಇನ್ನೊಂದು ಕಾರಣವೇನೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಸದಸ್ಯರ ಈಕೆ ವೈಸಿ ಮಾಡಿಸದೆ ಇರುವುದು ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ಎಲ್ಲಾ ಕುಟುಂಬದ ಸದಸ್ಯರ ಈ ಕೆ ವೈ ಸಿ ಮಾಡಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಹಣ ಬರುತ್ತೆ
ಆಧಾರ್ ಕಾರ್ಡ್ ಅಪ್ಡೇಟ್:- ಸ್ನೇಹಿತರೆ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಲ್ಲವೆಂದರೆ ಅಂತಹ ಮಹಿಳೆಯರಿಗೆ ಹಣ ಜಮಾ ಆಗುವುದಿಲ್ಲವೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಹಾಗಾಗಿ ನಿಮ್ಮ ಖಾತೆಗೆ ಹಣ ಜಮಾ ಆಗಬೇಕು ಅಂದರೆ ನೀವು ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು ಇಲ್ಲಿ ಗಮನಿಸಬೇಕಾದ ವಿಷಯ ಏನೆಂದರೆ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಅಪ್ಡೇಟ್ ಮಾಡದಂತ ಮಹಿಳೆಯರು ಮಾತ್ರ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು
ದಾಖಲಾತಿಗಳಲ್ಲಿ ಹೆಸರು ಹೊಂದಾಣಿಕೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಬರದೆ ಇರಲು ಪ್ರಮುಖ ಕಾರಣವೇನೆಂದರೆ ನಿಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯಲ್ಲಿ ಹೆಸರು ಬೇರೆ ಬೇರೆ ಇರುವುದರಿಂದ ಹಣ ಬರುವುದಿಲ್ಲ ಹಾಗಾಗಿ ನಿಮ್ಮ ಎಲ್ಲಾ ದಾಖಲಾತಿಗಳಲ್ಲಿ ಅರ್ಜಿ ಹಾಕಿದಂತ ಮಹಿಳೆಯ ಹೆಸರು ಒಂದೇ ಆಗಿರಬೇಕಾಗುತ್ತದೆ ಅಂದರೆ ಮಾತ್ರ ಹಣ ಬರುತ್ತೆ
ವಿಶೇಷ ಸೂಚನೆ:- ಸ್ನೇಹಿತರೆ ಈ ಎಲ್ಲಾ ಕೆಲಸವನ್ನು ಮಾಡಿದರೂ ಕೂಡ ನಿಮಗೆ ಯಾವುದೇ ರೀತಿ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗುತ್ತಿಲ್ಲ ಹಾಗೂ ನಿಮಗೆ ಎಂಟು ಕಂತು ಇದೆ ಅಂದರೆ ನೀವು ಕಡ್ಡಾಯವಾಗಿ ನಿಮ್ಮ ಹತ್ತಿರದ ತಾಲೂಕು ಅಥವಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಭೇಟಿ ಮಾಡುವುದು ಸೂಕ್ತ ಏಕೆಂದರೆ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ನಿಖರ ಮತ್ತು ಖಚಿತ ಮಾಹಿತಿ ಈ ಇಲಾಖೆಗೆ ಭೇಟಿ ನೀಡುವುದರಿಂದ ತಿಳಿದುಕೊಳ್ಳಬಹುದು
ಜೂನ್ ಮತ್ತು ಜುಲೈ ತಿಂಗಳ ಜಮಾ ಆಗಿದೆ (gruhalakshmi status) ಎಂದು ಹೇಗೆ ಸ್ಟೇಟಸ್ ಚೆಕ್ ಮಾಡುವುದು..?
ಹೌದು ಸ್ನೇಹಿತರೆ, ನೀವು ಜೂನ್ ಮತ್ತು ಜುಲೈ ತಿಂಗಳ ಹಣ ಜಮಾ ಆಗಿದೆ ಎಂಬ ಸ್ಟೇಟಸ್ ಅನ್ನು ಚೆಕ್ ಮಾಡಲು ಬಯಸಿದರೆ ನೀವು ಎರಡು ವಿಧಾನದಲ್ಲಿ ಚೆಕ್ ಮಾಡಬಹುದು ಹೇಗೆಂದರೆ ಸಂಬಂಧಿಸಿದಂತೆ ಕರ್ನಾಟಕ ಸರಕಾರ ಬಿಡುಗಡೆ ಮಾಡಿರುವಂತಹ https://mahitikanaja.karnataka.gov.in/department ಈ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ನಿಮಗೆ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಚೆಕ್ ಮಾಡಬಹುದು ಅಥವಾ ಇನ್ನೊಂದು ಅಪ್ಲಿಕೇಶನ್ ಮೂಲಕ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ಕೂಡ ತಿಳಿದುಕೊಳ್ಳಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ karnataka DBT ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ಇದನ್ನು ಡೌನ್ಲೋಡ್ ಮಾಡಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ನಂತರ
ಈ ಅಪ್ಲಿಕೇಶನ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ.
ನಂತರ ಈ ಅಪ್ಲಿಕೇಶನ್ ಓಪನ್ ಮಾಡಿದ ತಕ್ಷಣ ನಿಮಗೆ ಅಲ್ಲಿ ನಾಲ್ಕು ರೀತಿಯ ಆಯ್ಕೆಗಳು ಕಾಣುತ್ತವೆ ಈ ಆಯ್ಕೆಯಲ್ಲಿ (Payment status) ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಳ್ಳಿ ನಂತರ ನಿಮಗೆ ಅಲ್ಲಿ ಗೃಹಲಕ್ಷ್ಮಿ ಯೋಜನೆ ಎಂದು ಕಾಣುತ್ತದೆ
ನಂತರ ಗೃಹಲಕ್ಷ್ಮಿ ಯೋಜನೆ ಎಂಬುದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ನೋಡಲು ಸಿಗುತ್ತದೆ
ಈ ರೀತಿ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ ಇಲ್ಲ ಎಂದು ತಿಳಿದುಕೊಳ್ಳಬಹುದು ಅಥವಾ ನೀವು ಕರ್ನಾಟಕ ಮಾಹಿತಿ ಕಣಿವೆ ವೆಬ್ ಸೈಟಿಗೆ ಭೇಟಿ ನೀಡಿ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಈ ಬಗ್ಗೆ ನಾವು ಮುಂದಿನ ಲೇಖನೆಯಲ್ಲಿ ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ನೀಡುತ್ತೇವೆ. ಹಾಗಾಗಿ ಈ ಯೋಜನೆಗೆ ಸಂಬಂಧಿಸಿ ದಂತೆ ಯಾವುದೇ ಸಂದೇಹ ಮತ್ತು ಪ್ರಶ್ನೆಗಳು ನಿಮ್ಮಲ್ಲಿ ಇದ್ದರೆ ನೀವು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು