gruhaLakshmi Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವರಮಹಾಲಕ್ಷ್ಮಿ ಹಬ್ಬಕ್ಕಾಗಿ ಗೃಹಲಕ್ಷ್ಮಿ ಅವರಿಗೆ ಬಿಡುಗಡೆ ಕೊಟ್ಟಿದ್ದಾರೆ ಎಂದು ಹೇಳಬಹುದು ಏಕೆಂದರೆ ಇವತ್ತು ಈ ಜಿಲ್ಲೆಯಲ್ಲಿ ಇರುವಂತ ಜನರಿಗೆ 11 ಮತ್ತು 12ನೇ ಕಂತಿನ ಹಣ ಜಮಾ ಆಗುತ್ತಿದೆ ಹಾಗಾಗಿ ಯಾವ ಜಿಲ್ಲೆಯಲ್ಲಿ ಇರುವಂತ ಜನರಿಗೆ ಹಣ ಜಮಾ ಆಗುತ್ತಿದೆ ಹಾಗೂ ಯಾವ ರೀತಿ ಹಣ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಣ ಬರುತ್ತಿಲ್ಲ ಇದಕ್ಕೆ ಕಾರಣ ಕೇಳಿದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ (gruhaLakshmi Yojana) ಇಲಾಖೆಯ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೆಲವೊಂದು ತಾಂತ್ರಿಕ ದೋಷದಿಂದ ಹಣ ಬಿಡುಗಡೆ ಮಾಡಲು ಸಾಧ್ಯವಾಗಲಿಲ್ಲ ಹಾಗಾಗಿ ಈ ತಾಂತ್ರಿಕ ದೋಷವನ್ನು ಈಗ ಸರಿಪಡಿಸಿದ್ದೇವೆ ಇನ್ನು ಎರಡು ದಿನಗಳ ಒಳಗಡೆ ಆಗಿ ಪ್ರತಿಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ಮಂಡ್ಯದಲ್ಲಿ ಆಯೋಜಿಸಿದ ಕಾಂಗ್ರೆಸ್ ಜನ ಆಂದೋಲನ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಕೆನರಾ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ತೆಗೆದುಕೊಳ್ಳುವುದು ಹೇಗೆ? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಹಣ ಯಾವಾಗ ಬಿಡುಗಡೆ (gruhaLakshmi Yojana)..?
ಹೌದು ಸ್ನೇಹಿತರೆ ಈ ಬಗ್ಗೆ ತುಂಬಾ ಜನರು ಹಾಗೂ ಮಾಧ್ಯಮ ಮಿತ್ರರು ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬರುತ್ತಿಲ್ಲ ಹಾಗಾಗಿ ಯಾಕೆ ಜಮಾ ಮಾಡುತ್ತಿಲ್ಲ ಎಂದು ನಮ್ಮ ರಾಜ್ಯದ ಮುಖ್ಯಮಂತ್ರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪ್ರಶ್ನೆ ಮಾಡಿದರು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ನೀಡಿದ್ದಾರೆ (gruhaLakshmi Yojana)
ಹೌದು ಸ್ನೇಹಿತರೆ, ಅಗಸ್ಟ್ 8ನೇ ತಾರೀಖಿನಿಂದ ಪ್ರತಿಯೊಬ್ಬರ ಖಾತೆಗೆ ನಾವು ಹಣ ವರ್ಗಾವಣೆ ಮಾಡಲು ಪ್ರಾರಂಭ ಮಾಡಿದ್ದು ಆಗಸ್ಟ್ 10ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಬರುತ್ತೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗೂ ಈ ಗೃಹಲಕ್ಷ್ಮಿ ಯೋಜನೆಯ ನಮ್ಮ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿರುವರಿಗೂ ಕೂಡ ಈ ಯೋಜನೆ ಮುಂದುವರೆಯುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಕೆಳಗಡೆ ಹಾಕಿದ್ದೇವೆ
ಈ ಬಗ್ಗೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದಂತ ಸಿಎಂ ಸಿದ್ದರಾಮಯ್ಯನವರು ಮಾಹಿತಿ (gruhaLakshmi Yojana) ಹಂಚಿಕೊಂಡಿದ್ದು ಇನ್ನೂ ಎರಡರಿಂದ ಮೂರು ದಿನಗಳ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ವರ್ಗಾವಣೆ ಮಾಡುತ್ತೇವೆ ಎಂದು ಅವರು ಕೂಡ ತಿಳಿಸಿದ್ದಾರೆ
ಈ ಜಿಲ್ಲೆಯಲ್ಲಿರುವವರಿಗೆ ಮೊದಲು ಹಣ ಬಿಡುಗಡೆ (gruhaLakshmi Yojana)…?
ಹೌದು ಸ್ನೇಹಿತರೆ, ಮಂಗಳವಾರ ನಡೆದ ಜನಾಂದೋಲನ ಸಭೆಯಲ್ಲಿ ಈ ಬಗ್ಗೆ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳಕಾರ ಹಂಚಿಕೊಂಡಿದ್ದಾರೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ಈ ಜಿಲ್ಲೆಯಲ್ಲಿರುವಂತವರಿಗೆ ಬಿಡುಗಡೆ ಮಾಡುತ್ತಿದ್ದೇವೆ ಹಾಗೂ ಮಹಿಳೆಯರ ಖಾತೆಗೆ 2000 ಹಣ ಬಿಡುಗಡೆ ಮಾಡುವ ಉದ್ದೇಶದಿಂದ ನಮ್ಮ ಸರಕಾರ 553 ಕೋಟಿ ರೂಪಾಯಿ ಹಣವನ್ನು ಈ ಜಿಲ್ಲೆಯವರಿಗೆ ಪಾವತಿ ಮಾಡಲಾಗುತ್ತದೆ ಹಾಗೂ ಇನ್ನುಳಿದವರಿಗೆ ಇನ್ನು ಎರಡು ಮೂರು ದಿನಗಳ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಈಗ ಮೊದಲ ಹಂತದಲ್ಲಿ ಬಿಡುಗಡೆಯಾಗುವ ಜಿಲ್ಲಾವಾರು ವಿವರಗಳನ್ನು ನೋಡೋಣ (gruhaLakshmi Yojana)
ಬೀದರ್, ಬೆಳಗಾವಿ, ಕೊಪ್ಪಳ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ವಿಜಯಪುರ, ಬೆಂಗಳೂರು, ಬಾಗಲಕೋಟೆ, ಹಾವೇರಿ, ಕೋಲಾರ, ಬಳ್ಳಾರಿ ಹಾಗೂ ಗದಗ. ಈ ಜಿಲ್ಲೆಯಲ್ಲಿರುವಂತ ಜನರಿಗೆ ಮೊದಲು ಹಣ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಇದಕ್ಕಾಗಿ ಸುಮಾರು 553 ಕೋಟಿ ಹಣ ಪಾವತಿ ಮಾಡಲಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ
ಹಾಗೂ ಉಳಿದ ಜಿಲ್ಲೆಯಲ್ಲಿರುವಂತವರಿಗೆ ಎರಡನೇ ಹಂತದಲ್ಲಿ ಹಾಗೂ ಮೂರನೇ ಹಂತದಲ್ಲಿ ಇನ್ನು ಎರಡರಿಂದ ಮೂರು ದಿನಗಳ ಒಳಗಡೆ ಆಗಿ ಅಂದರೆ ಅಗಸ್ಟ್ ಹತ್ತನೇ ತಾರೀಕು ಅಥವಾ 15ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ಹಣ ಜಮಾ ಮಾಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಹಣ ಬಂದಿಲ್ಲ ಅಂದರೆ ನೀವು ಏನು ಮಾಡುವಂತ ಅವಶ್ಯಕತೆ ಇಲ್ಲ ನಿಮ್ಮ ಖಾತೆಗೆ ಹಣ ಬರುವವರಿಗಾಗಿ ನೀವು ಕಾಯಬೇಕು ಈಗ ನಿಮ್ಮ ಖಾತೆಗೆ ಹಣ ಜಮಾ ಆಗಿದೆ ಎಂದು ನೀವು ಈ ರೀತಿ ಚೆಕ್ ಮಾಡಿ
ಹಣ ಚೆಕ್ ಮಾಡುವುದು ಹೇಗೆ (gruhaLakshmi Yojana)..?
ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಚೆಕ್ ಮಾಡಲು ಬಯಸಿದರೆ ನೀವು ಮೊದಲು ಪ್ಲೇ ಸ್ಟೋರ್ ನಲ್ಲಿ ಸಿಗುವಂತ Karnataka DBT ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ಅದರಲ್ಲಿ ರಿಜಿಸ್ಟ್ರೇಷನ್ ಮಾಡಿಕೊಳ್ಳಿ
ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ ನೀವು ಅಪ್ಲಿಕೇಶನ್ ರಿಜಿಸ್ಟರ್ ಆದ ನಂತರ ನಿಮಗೆ ನಾಲ್ಕು ರೀತಿಯ ಆಯ್ಕೆಗಳು ಕಾಣುತ್ತವೆ ಅಲ್ಲಿ ನಿಮಗೆ ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ನೀವು ಅಲ್ಲಿ ಗೃಹಲಕ್ಷ್ಮಿ ಯೋಜನೆ ಎಂದು ಇನ್ನೊಂದು ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ಇಲ್ಲಿವರೆಗೂ ಗೃಹಲಕ್ಷ್ಮೀ ಯೋಜನೆ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ನೀವು ಸುಲಭವಾಗಿ ತಿಳಿದುಕೊಳ್ಳಬಹುದು ಮತ್ತು ಇದೇ ರೀತಿ ಹೊಸ ಹೊಸ ಸುದ್ದಿಗಳಿಗಾಗಿ ಹಾಗೂ ಕರ್ನಾಟಕದ ಐದು ಗ್ಯಾರಂಟಿಗಳ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು WhatsApp ಹಾಗೂ Telegram group ಜಾಯಿನ್ ಆಗಬಹುದು