gruhalakshmi Yojana News:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಗೃಹಲಕ್ಷ್ಮಿ ಯೋಜನೆಯ 11, 12, & 13ನೇ ಕಂತಿನ ಹಣ ನೀವು ಪಡೆಯಬೇಕಾದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕು ಹಾಗಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆಗೆ ಹೊಸ ರೂಲ್ಸ್ ಗಳನ್ನು ಜಾರಿಗೆ ಈ ರೂಲ್ಸ್ ಪಾಲಿಸಿದರೆ ಮಾತ್ರ ನಿಮಗೆ ಹಣ ಬರುತ್ತೆ ಹಾಗಾಗಿ ಈ ಒಂದು ಲೇಖನೆಯಲ್ಲಿ ಯಾವ ರೂಲ್ಸ್ ಎಂದು ತಿಳಿಯೋಣ ಆದ್ದರಿಂದ ಈ ಲೇಖನವನ್ನು ಪೂರ್ತಿಯಾಗಿ ಓದಿ
ಆಧಾರ್ ಕಾರ್ಡ್ ಮೂಲಕ 50,000 ವರೆಗೆ ಯಾವ ರೀತಿ ಲೋನ್ ತೆಗೆದುಕೊಳ್ಳುವುದು ನಿಮ್ಮ ಮೊಬೈಲ್ ಮೂಲಕ ಇಲ್ಲಿದೆ ಮಾಹಿತಿ
ಹೌದು ಸ್ನೇಹಿತರೆ ಈಗಾಗಲೇ ತುಂಬಾ ಜನರು ಜೂನ್ ಮತ್ತು ಜುಲೈ ತಿಂಗಳ ಅಂದರೆ 11 ಮತ್ತು 12ನೇ ಕಂತಿನ ಹಣವನ್ನು ಪಡೆದುಕೊಳ್ಳುತ್ತಿದ್ದು ಈಗಾಗಲೇ ಸಾಕಷ್ಟು ಮಹಿಳೆಯರಿಗೆ ಹಣ ಜಮಾ ಆಗಿದೆ ಮತ್ತು ನೀವು ಆಗಸ್ಟ್ ತಿಂಗಳ ಹಣವನ್ನು ಪಡೆದುಕೊಳ್ಳಲು ಅಂದರೆ 13ನೇ ಕಂತಿನ ಹಣವನ್ನು ಪಡೆದುಕೊಳ್ಳಲು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕು ಜೊತೆಗೆ ನಿಮಗೆ ಯಾವುದೇ ರೀತಿ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳಲು
ಗೃಹಲಕ್ಷ್ಮಿ ಯೋಜನೆ (gruhalakshmi Yojana News)..?
ಹೌದು ಸ್ನೇಹಿತರೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಒಂದು ಯೋಜನೆಯಾಗಿದ್ದು ಈ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಇದರಿಂದ ಮಹಿಳೆಯರಿಗೆ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬೆಂಬಲ ನೀಡುವ ಉದ್ದೇಶ ಜಾರಿಗೆ ತರಲಾಗಿದೆ ಎಂಬ ಮಾಹಿತಿಯನ್ನು ಕಾಂಗ್ರೆಸ್ಸಿನ ಅನೇಕ ಮುಖಂಡರು ಹೇಳಿಕೊಳ್ಳುತ್ತಾರೆ ಜೊತೆಗೆ ಇದು ಮಹಿಳೆಯರಿಗೆ ಆರ್ಥಿಕವಾಗಿ ಸದೃಢ ಮಾಡುವಂತಹ ಒಂದು ಯೋಜನೆ ಎಂದು ಹೇಳಲಾಗುತ್ತದೆ
ಹೌದು ಸ್ನೇಹಿತರೆ ಈ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 11 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಅಂದರೆ ಸುಮಾರು 22 ಸಾವಿರ ಹಣವನ್ನು ಈ ಯೋಜನೆ ಮೂಲಕ ಮಹಿಳೆಯರು ನೇರವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ತುಂಬಾ ಮಹಿಳೆಯರು ಇನ್ನೂ ಈ ಯೋಜನೆಯಿಂದ ಯಾವುದೇ ರೀತಿ ಹಣ ಪಡೆದುಕೊಂಡಿಲ್ಲ ಮಹಿಳೆಯರಿಗೆ 11 ಮತ್ತು 12ನೇ ಕಂತಿನ ಹಣ ಜಮಾ ಆಗಿಲ್ಲ ಇದಕ್ಕೆ ಕಾರಣ ಕೆಳಗಡೆ ವಿವರಿಸಲಾಗಿದೆ
11 & 12ನೇ ಕಂತಿನ ಹಣ ಯಾವಾಗ ಜಮಾ (gruhalakshmi Yojana News)..?
ಸ್ನೇಹಿತರೆ ಈಗಾಗಲೇ 11 ಮತ್ತು 12ನೇ ಕಂತಿನ ಹಣ ಜಮಾ ಮಾಡಲು ಪ್ರಾರಂಭ ಮಾಡಲಾಗಿದೆ ಈಗಾಗಲೇ ಸಾಕಷ್ಟು ಮಹಿಳೆಯರು ಅಂದರೆ ಸುಮಾರು 60 ಲಕ್ಷಕ್ಕಿಂತ ಹೆಚ್ಚು ಮಹಿಳೆಯರು 11 ಮತ್ತು 12ನೇ ಕಂತಿನ ಹಣ ಈಗಾಗಲೇ ಪಡೆದುಕೊಂಡಿದ್ದಾರೆ ಒಂದು ವೇಳೆ ನಿಮಗೆ ಹನ್ನೊಂದು ಮತ್ತು 12ನೇ ಕಂತಿನ ಹಣ ಜಮಾ ಆಗಿಲ್ಲ ಅಂದರೆ ಶೀಘ್ರದಲ್ಲೇ ನಿಮಗೆ ಹಣ ಜಮಾ ಆಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ
ಹೌದು ಸ್ನೇಹಿತರೆ ಅಗಸ್ಟ್ 15ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರಿಗೆ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಜಮಾ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದರು ಅದೇ ರೀತಿ ಈಗಾಗಲೇ ಎರಡರಿಂದ ಮೂರು ದಿನಗಳಿಂದ ಹಣ ಜಮೆ ಪ್ರಾರಂಭವಾಗಿದ್ದು ಶೀಘ್ರದಲ್ಲಿ ಎಲ್ಲಾ ಮಹಿಳೆಯರು ಹಣ ಪಡೆದುಕೊಳ್ಳಲಿದ್ದಾರೆ ಮತ್ತು ನಿಮಗೆ 11 & 12 ಹಾಗೂ ಇತರ ಯಾವುದೇ ರೀತಿ ಕಂತಿನ ಹಣ ಬಂದಿಲ್ಲವೇ ಮತ್ತು ಮುಂದಿನ 13ನೇ ಕಂತಿನ ಹಣ ನೀವು ಪಡೆದುಕೊಳ್ಳಬೇಕಾದರೆ ಈ ಕೆಳಗಡೆ ನೀಡಿದಂತ ರೂಲ್ಸ್ ಗಳನ್ನು ಪಾಲಿಸಬೇಕು
12 ಮತ್ತು 13ನೇ ಕಂತಿನ ಹಣ (gruhalakshmi Yojana News) ಪಡೆಯಲು ಇರುವ ರೂಲ್ಸ್ ಗಳು..?
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ನೀವು ಆಗಸ್ಟ್ ತಿಂಗಳ ಹಣ ಅಥವಾ 11, 12 ಹಾಗೂ 13ನೇ ಕಂತಿನ ಹಣವನ್ನು ಮತ್ತು ಮುಂದೆ ಬರುವಂತಹ ಗೃಹಲಕ್ಷ್ಮಿ ಯೋಜನೆ ಹಣವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ನಿಮ್ಮ ಆಧಾರ್ ಕಾರ್ಡ್ ಅನ್ನು ಅಪ್ಡೇಟ್ ಮಾಡಿಸಬೇಕು, ಹೌದು ಸ್ನೇಹಿತರೆ ಹತ್ತು ವರ್ಷಗಳ ಕಾಲ ಯಾವುದೇ ರೀತಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿದಂತ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಸಬೇಕು ಇದನ್ನು ಮಾಡಿಸಲು ಸೆಪ್ಟೆಂಬರ್ 14 ಕೊನೆಯ ದಿನಾಂಕವಾಗಿದ್ದು ಈ ದಿನಾಂಕದ ಒಳಗಡೆ ಉಚಿತವಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬಹುದು
ರೇಷನ್ ಕಾರ್ಡ್ ಈಕೆ ವೈ ಸಿ:– ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಆಗಸ್ಟ್ ಮತ್ತು ಮುಂದೆ ಬರುವಂತಹ ಯಾವುದೇ ರೀತಿ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕಾದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಈ ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ ಆದ್ದರಿಂದ ಪ್ರತಿಯೊಬ್ಬರೂ ನಿಮ್ಮ ರೇಷನ್ ಕಾರ್ಡ್ ಸದಸ್ಯರ ಕೆವೈಸಿ ಮಾಡಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿ ಇದನ್ನು ಮಾಡಿಸಲು ನಿಮಗೆ ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ಮಾಡಿಸಬಹುದು
ಬ್ಯಾಂಕ್ ಖಾತೆ:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ಹಾಗೂ ಆಗಸ್ಟ್ ತಿಂಗಳ ಹಣ ಬರಬೇಕಾದರೆ ನೀವು ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಬೇಕು ಈಗಾಗಲೇ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಿದವರು ಏನು ಮಾಡುವಂತ ಅವಶ್ಯಕತೆ ಇಲ್ಲ ಒಂದು ವೇಳೆ ನಿಮಗೆ 6 ರಿಂದ 8 ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಪಡೆದುಕೊಳ್ಳಬೇಕಾದರೆ ನಿಮ್ಮ ಬ್ಯಾಂಕ್ ಖಾತೆಗೆ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕೂಡ ಕಡ್ಡಾಯ
ಗೃಹಲಕ್ಷ್ಮಿ ಅರ್ಜಿ E-KYC:- ಹೌದು ಸ್ನೇಹಿತರೆ ನಿಮಗೆ ನಾಲ್ಕು, ಐದು ಕಂತಿನ ಹಣ ಬಾಕಿ ಇದೆಯಾ ಹಾಗಾದರೆ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಈ ಕೆ ವೈ ಸಿ ಯನ್ನು ಮಾಡಿಸಬೇಕು ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನಿಮ್ಮ ಅರ್ಜಿಯ ಈ ಕೆವೈಸಿ ಮಾಡಿಸಬಹುದು
ಈ ಎಲ್ಲಾ ಕೆಲಸವನ್ನು ಮಾಡಿದರೆ ನಿಮಗೆ ಪೆಂಡಿಂಗ್ ಇರುವಂತಹ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಹಾಗೂ ಮುಂದೆ ಬರುವಂತಹ 13ನೇ ಕಂತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮಾ ಆಗುತ್ತೆ
ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಆದಷ್ಟು ಈ ಲೇಖನಿಯನ್ನು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರಿಗೆ ಹಾಗೂ ಯಾರಿಗೆ ಹಣ ಜಮಾ ಆಗಿಲ್ಲ ಅಂತವರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸರಕಾರದ ಯೋಜನೆಗಳ ಬಗ್ಗೆ ಅಪ್ಡೇಟ್ ಪಡೆಯಲು WhatsApp & Telegram group ಜಾಯಿನ್ ಆಗಬಹುದು