gruhalakshmi Yojana update:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕಳೆದ ಎರಡು ಮೂರು ತಿಂಗಳಿಂದ ಕಾಂಗ್ರೆಸ್ ಸರಕಾರವು (gruhalakshmi Yojana update) ಗ್ಯಾರಂಟಿಗಳು ಬಂದಾಗುತ್ತವೆ ಎಂಬ ಹೇಳಿಕೆ ಹಾಗೂ ಪ್ರತಿಪಕ್ಷಗಳು ಕೂಡ ಮಾಧ್ಯಮದಲ್ಲಿ ಈ ಗ್ಯಾರಂಟಿಗಳು ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯೆ ನೀಡಿದ್ದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ(gruhalakshmi Yojana update)
ಹೌದು ಸ್ನೇಹಿತರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆ ಒಂದು ಪ್ರಮುಖ ಯೋಜನೆಯಾಗಿದ್ದು ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ರೂ.2000 ಹಣ ವರ್ಗಾವಣೆ ಮಾಡಲಾಗುತ್ತಿದೆ ಹಾಗಾಗಿ ಗೃಹಲಕ್ಷ್ಮಿ ಯೋಜನೆ ಮಹಿಳೆಯರ ಅಚ್ಚುಮೆಚ್ಚಿನ ಯೋಜನೆ ಎಂದು ಹೇಳಬಹುದು
ಎರಡೇ ನಿಮಿಷದಲ್ಲಿ ಬೈಕ್ ಇನ್ಸೂರೆನ್ಸ್ ಮಾಡಿಸಿ ಅದು ನಿಮ್ಮ ಮೊಬೈಲ್ ಮೂಲಕ ಇಲ್ಲಿದೆ ಮಾಹಿತಿ
ಗೃಹಲಕ್ಷ್ಮಿ ಯೋಜನೆ (gruhalakshmi Yojana update)..?
ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದು ಎರಡು ಮೂರು ತಿಂಗಳಿಂದ ಹಣ ಬಂದಿಲ್ಲ ಎಂಬ ಕೂಗಿನ ನಡುವೆ ಗೃಹಲಕ್ಷ್ಮಿ ಜೂನ್ ತಿಂಗಳ ಹಣವನ್ನು ಈಗಾಗಲೇ ಬಿಡುಗಡೆ ಮಾಡಿದ್ದಾರೆ ಹಾಗೂ ವಿಪಕ್ಷಗಳು ಅಂದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಕೆಲ ನಾಯಕರು ಈ ಐದು ಗ್ಯಾರಂಟಿಗಳನ್ನು ಸ್ಥಗಿತ ಮಾಡಲಾಗುತ್ತದೆ ಎಂದು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯೆ ನೀಡಿದ್ದಾರೆ
ಹೌದು ಸ್ನೇಹಿತರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲ ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದು ಈ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕಾರ್ಯಗಳು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ಸಿನ ಕೆಲ ಪ್ರಮುಖ ಮುಖಂಡರು ಕೂಡ ಹೇಳುತ್ತಿದ್ದಾರೆ ಹಾಗೂ ಇದರಿಂದ ಮುಂದೆ ಬರುವ ಚುನಾವಣೆಗಳಲ್ಲಿ ನಮಗೆ ಮತ ಸಿಗುವುದಿಲ್ಲ ಎಂದು ಮಾಧ್ಯಮಗಳು ಮುಂದೆ ಮಾಹಿತಿ ಕೊಡುತ್ತದೆ ಹಾಗೂ ಸಾಕಷ್ಟು ಜನರು ಶ್ರೀಮಂತರು ಇದ್ದರೂ ಕೂಡ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ ಹಾಗಾಗಿ ಈ ಗ್ಯಾರಂಟಿ ಯೋಜನೆಗಲ್ಲಿ ಕೆಲವೊಂದು ಮಾನದಂಡಗಳನ್ನು ತರಬೇಕು ಹಾಗೂ ಬಡವರಿಗೆ ಮಾತ್ರ ಈ ಯೋಜನೆಯ ಲಾಭ ದೊರೆಯಬೇಕು ಎಂದು ಕಾಂಗ್ರೆಸ್ನ ಮುಖಂಡರು ಹೇಳುತ್ತಿದ್ದಾರೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತದ ಬಗ್ಗೆ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯೆ (gruhalakshmi Yojana update)..?
ಹೌದು ಸ್ನೇಹಿತರೆ ಈ ಗ್ಯಾರೆಂಟಿ ಯೋಜನೆಗಳು ಸ್ಥಗಿತ ಮಾಡಲಾಗುತ್ತದೆ ಎಂದು ಮಾಧ್ಯಮದವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪ್ರಶ್ನಿಸಿದರು ಈ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಗ್ಯಾರೆಂಟಿ ಯೋಜನೆಗಳ ಬಗ್ಗೆ ನಾವು ಯಾವುದೇ ಚರ್ಚೆ ಮಾಡುವುದಿಲ್ಲ ಹಾಗೂ ಈ ಗ್ಯಾರೆಂಟಿ ಯೋಜನೆಗಳ ಬಗ್ಗೆ ಪುನರ್ ಪರಿಶೀಲನೆ ಮಾಡುವುದಿಲ್ಲ ಈ ಐದು ಯೋಜನೆಗಳು ಹೇಗೆ ನಡೆಯುತ್ತಿವೆ ಅದೇ ರೀತಿ ಇನ್ನು ಮುಂದೆ ಕೂಡ ಈ ಐದು ಯೋಜನೆಗಳು ಜಾರಿಯಲ್ಲಿ ಇರುತ್ತವೆ ಎಂದು ತಿಳಿಸಿದ್ದಾರೆ (gruhalakshmi Yojana update)
ಜೊತೆಗೆ ಈ ಗ್ಯಾರೆಂಟಿ ಯೋಜನೆಗಳು ಸ್ಥಗಿತದ ಬಗ್ಗೆ ಅಥವಾ ನಿಲ್ಲಿಸುವುದರ ಬಗ್ಗೆ ಯಾರು ಮಾತನಾಡಬಾರದು ನಾವು ಈ ಗ್ಯಾರಂಟಿ ಯೋಜನೆಗಳನ್ನು ಚುನಾವಣೆಗೊಸ್ಕರ ಜಾರಿಗೆ ತಂದಿಲ್ಲ ನಾವು ಚುನಾವಣೆಯ ಮುಂಚೆ ಈ ಐದು ಗ್ಯಾರಂಟಿಗಳನ್ನು ಜನರಿಗೆ ನೀಡುತ್ತವೆ ಎಂದು ಭರವಸೆ ನೀಡಿದ್ದೇವೆ ಜೊತೆಗೆ ಇದರ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿಯೂ ಕೂಡ ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು ಕೂಡ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಬೇಕು ಎಂದು ಒಮ್ಮತದಿಂದ ಹೇಳಿದ್ದಾರೆ
ಹಾಗಾಗಿ ಗ್ಯಾರೆಂಟಿ ಯೋಜನೆಗಳು ನಾವು ಚುನಾವಣೆಗೋಸ್ಕರ ಮಾತ್ರ ಜಾರಿಗೆ ಅಂದಿಲ್ಲ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಸಬಲೀಕರಣ ಹಾಗೂ ಬಡತನ ನಿರ್ಮೂಲನೆ ಮತ್ತು ಮಹಿಳೆಯರಿಗೆ ಸ್ವಂತ ಉದ್ಯೋಗ ಮಾಡಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಹಾಗಾಗಿ ಈ ಯೋಜನೆಗಳು ಯಾವುದೇ ಕಾರಣಕ್ಕೂ ನಾವು ನಿಲ್ಲಿಸುವುದಿಲ್ಲ ಎಂದು ಮಾಧ್ಯಮಗಳ ಮುಂದೆ ಜನರಿಗೆ ಭರವಸೆ ನೀಡಿದ್ದಾರೆ
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಮತ್ತು ಈ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುತ್ತಿರುವ ಜನರಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆಸೇರಿಕೊಳ್ಳಬಹುದು