Karnataka Rain: ಮುಂದಿನ ನಾಲ್ಕು ದಿನಗಳವರೆಗೆ ಈ 9 ಜಿಲ್ಲೆಗಳಲ್ಲಿ ಭಾರಿ ಮಳೆ ನಿಮ್ಮ ಜಿಲ್ಲೆಯಲ್ಲಿ ಮಳೆ..! ಇದೆಯಾ ಇಲ್ವಾ ಇಲ್ಲಿದೆ ಮಾಹಿತಿ

Karnataka Rain:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ಯೆ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಬೆಂಗಳೂರು ಸೇರಿ ಮುಂದಿನ ನಾಲ್ಕು ದಿನಗಳಲ್ಲಿ ಈ ಒಂಬತ್ತು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಹಾಗಾಗಿ ಈ ಒಂದು ಲೇಖನಿಯಲ್ಲಿ ನಮ್ಮ ಕರ್ನಾಟಕದಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಹವಾಮಾನ ಇಲಾಖೆ ಯಾವ ವರದಿ ನೀಡಿದೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಇನ್ನು ಮುಂದೆ ಅಕ್ಕಿಯ ಜೊತೆಗೆ ಈ ಎಲ್ಲಾ ವಸ್ತುಗಳು ಉಚಿತವಾಗಿ ಸಿಗಲಿದೆ

ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಮತ್ತು ಸರ್ಕಾರದ ಯೋಜನೆಗಳು ಹಾಗೂ ರೈತರ ಯೋಜನೆಗಳು ಮತ್ತು ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಬ್ಯಾಂಕಿಂಗ್ ಸಂಬಂಧಿಸಿದ ಸುದ್ದಿಗಳು ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಪಡೆಯಬೇಕು ಹಾಗಾದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಫೋನ್ ಪೇ ಮೂಲಕ 5,000 ದಿಂದ 5 ಲಕ್ಷ ವರೆಗೆ ಹಣ ತುಂಬಾ ಸುಲಭವಾಗಿ ಪಡೆದುಕೊಳ್ಳಿ ಇವತ್ತೇ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಕರ್ನಾಟಕ ಮಳೆ ಅಪ್ಡೇಟ್ಸ್ (Karnataka Rain)..?

ಹೌದು ಸ್ನೇಹಿತರೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಮ್ಮ ರಾಜ್ಯದಲ್ಲಿ ಸಾಕಷ್ಟು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಮತ್ತು ಕರಾವಳಿ ತೀರದಲ್ಲಿ ಹಾಗೂ ಕರಾವಳಿ ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ನೇ ತಾರೀಖಿನಿಂದ 31ನೇ ತಾರೀಖಿನವರೆಗೆ ವ್ಯಾಪಕ ಮಳೆ ಆಗಲಿದೆ ಇಂದು ಅಂದರೆ ಆಗಸ್ಟ್ 31ನೇ ತಾರೀಖಿನಂದು 9 ಜಿಲ್ಲೆಗಳಲ್ಲಿ ಬರಿ ಮಳೆ ಹಾಗೂ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಲಾಗಿದೆ ಇವತ್ತು ಮತ್ತು ನಾಳೆ ಭರ್ಜರಿ ಮಳೆ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ

Karnataka Rain
Karnataka Rain

 

ಹೌದು ಸ್ನೇಹಿತರೆ ಹವಾಮಾನ ಇಲಾಖೆ ವರದಿಯ ಪ್ರಕಾರ ಸೆಪ್ಟೆಂಬರ್ 3 ತಾರೀಖಿನವರೆಗೆ ನಮ್ಮ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಮಾಡಲಾಗಿದ್ದು ಈ ಒಂದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ

WhatsApp Group Join Now
Telegram Group Join Now       

 

ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ (Karnataka Rain)..?

ಹೌದು ಸ್ನೇಹಿತರೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಮ್ಮ ಕರ್ನಾಟಕದ ಕೆಲ ಜಿಲ್ಲೆಗಳು ಅಂದರೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಂಗಳೂರು, ಬೀದರ್, ಕಲಬುರ್ಗಿ, ರಾಯಚೂರು, ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಮಾನ ಇಲಾಖೆ ವರದಿ ನೀಡಿದೆ

ಇಷ್ಟೇ ಅಲ್ಲದೆ ನಮ್ಮ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ಆಗಸ್ಟ್ 30 ಮತ್ತು 31ನೇ ತಾರೀಖಿನಂದು ಹಲವು ಭಾಗಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ

 

ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಮಳೆ (Karnataka Rain)..?

ಹೌದು ಸ್ನೇಹಿತರೆ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ವ್ಯಾಪಕ ಮಳೆ ಆಗಲಿದೆ ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡುಗಳಲ್ಲಿ ಕೆಲವು ಕಡೆ ಮಳೆ ಮಾತ್ರ ಆಗಲಿದ್ದು ಮತ್ತು ಧರ್ಮಸ್ಥಳ ಹಾಗೂ ಆಗುಂಬೆ ಸೇರಿ ಕ್ರಮವಾಗಿ 6, & 5 ಸೆಂ.ಮೀ, ಹಾಗೂ ಭಾಗಮಂಡಲದಲ್ಲಿ 4 ಸೆಂ.ಮೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ

ದಕ್ಷಿಣ ಗುಜರಾತ್ ನಿಂದ ಕರ್ನಾಟಕ ಹಾಗೂ ಕೇರಳದವರೆಗೆ ಅತಿ ಹೆಚ್ಚು ಮಳೆ ಆಗಲು ಕಾರಣ ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತವಾಗಿದೆ ಇದರಿಂದ ರಾಜ್ಯದಲ್ಲಿ ಹೆಚ್ಚು ಮಳೆ ಆಗುತ್ತದೆ ಎಂದು ಹವಾಮಾನ ವಿಜ್ಞಾನಿ CS ಪಾಟೀಲ್ ಅವರು ತಿಳಿಸಿದ್ದಾರೆ ,

ಬೆಂಗಳೂರಿನಲ್ಲಿ ಗುರುವಾರ ಸುರಿದ ಮಳೆಗೆ ಸಾಕಷ್ಟು ಜನರ ಜೀವನ ಅಸ್ತವ್ಯಸ್ತವಾಗಿದ್ದು ಹಾಗೂ ವಾಹನ ಸವಾರರು ಪರದಾಡುವಂಥ ಪರಿಸ್ಥಿತಿ ಎದುರಾಗಿದೆ ಮತ್ತು ಈ ಮಳೆಯು ಆಗಸ್ಟ್ 30ನೇ ತಾರೀಖಿನಿಂದ ಸೆಪ್ಟೆಂಬರ್ ಮೂರನೇ ತಾರೀಕಿನವರೆಗೆ ಮಳೆ ಆಗಲಿದೆ ಎಂದು ಅವಮಾನ ಇಲಾಖೆ ವರದಿ ನೀಡಿದೆ

 

ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ನಿಮ್ಮ ಊರಿನ ಜನರಲ್ಲಿ ಮತ್ತು ನಿಮ್ಮ ಆತ್ಮೀಯರಲ್ಲಿ ಈ ಒಂದು ಲೇಖನಿಯನ್ನು ಶೇರ್ ಮಾಡಿಕೊಳ್ಳಿ ಮತ್ತು ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment