LPG Subsidy in Karnataka | ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಪ್ರತಿ ತಿಂಗಳು 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಿಗುತ್ತದೆ..! ಇಲ್ಲಿದೆ ಮಾಹಿತಿ

LPG Subsidy in Karnataka- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ಸ್ವಾಗತ ಮಾಡಿಕೊಳ್ಳುತ್ತಿದ್ದೇನೆ ಈ ಒಂದು ಲೇಖನಿಯಲ್ಲಿ ನಾವು ಯಾವ ರೀತಿ ಪ್ರತಿ ತಿಂಗಳು 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ (LPG Subsidy in Karnataka) ಸಿಲಿಂಡರ್ ಪಡೆದುಕೊಳ್ಳಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಜೊತೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು..? ಮತ್ತು ಯಾವ ಯೋಜನೆ..? ಹಾಗೂ ಅರ್ಜಿ ಸಲ್ಲಿಸುವುದರಿಂದ ಆಗುವಂತ ಲಾಭ ಏನು..? ಹಾಗೂ ಈ ಯೋಜನೆಯ ಮೂಲಕ ಯಾವ ರೀತಿ ಪ್ರತಿ ತಿಂಗಳು 300 ಸಬ್ಸಿಡಿ ಹಣ ಪಡೆದುಕೊಳ್ಳುವುದು ಎಂಬ ಕಂಪ್ಲೀಟ್ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಇತ್ತೀಚಿನ ದಿನದಲ್ಲಿ ಅಡುಗೆ ಮಾಡಲು ನಗರ ಪ್ರದೇಶದಲ್ಲಿ ಆಗಲಿ ಅಥವಾ ಹಳ್ಳಿಗಳಲ್ಲಾಗಲಿ ಪ್ರತಿಯೊಬ್ಬರು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬಳಸುವುದು ಸರ್ವೇ ಸಾಮಾನ್ಯವಾಗಿದೆ.. ಒಂದು ದಿನ ಅಥವಾ ಎರಡು ದಿನಗಳ ಕಾಲ ಮನೆಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕಾಲಿಯಾದರೆ ಮಹಿಳೆಯರು ಅಡಿಗೆ ಮಾಡಲು ತುಂಬಾ ಕಷ್ಟಪಡಬೇಕಾಗುತ್ತದೆ ಹಾಗಾಗಿ ತುಂಬಾ ಮಹಿಳೆಯರು ಅಡಿಗೆ ಮಾಡಲು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಬಳಕೆ ಮಾಡುತ್ತಿದ್ದಾರೆ.

ಈಗಂತೂ ನಿಮಗೆ ಗೊತ್ತೇ ಇರುವಂತ ವಿಷಯ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಯಾವುದೇ ಸಬ್ಸಿಡಿ ಇಲ್ಲದೆ ಖರೀದಿ ಮಾಡಬೇಕು ಅಂದರೆ ಮಾರ್ಕೆಟ್ ನಲ್ಲಿ ದರ ಹೆಚ್ಚಿದೆ ಹೌದು ಸ್ನೇಹಿತರೆ ಒಂದಾನೊಂದು ಕಾಲದಲ್ಲಿ ಅಂದರೆ 2022 ಮತ್ತು 23ನೇ ವರ್ಷದಲ್ಲಿ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬೇಕೆಂದರೆ ₹1000 ರಿಂದ ಒಂದು ಸಾವಿರದ ಎರಡು ನೂರು ರೂಪಾಯಿವರೆಗೆ ಖರ್ಚು ಮಾಡಬೇಕಾಗುತ್ತದೆ ಇದರಿಂದ ತುಂಬಾ ಜನರಿಗೆ ಕಷ್ಟ ಆಗುತ್ತಿದ್ದು ಹಾಗೂ ತುಂಬಾ ಜನರು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬಳಕೆ ಮಾಡುವುದನ್ನೇ ಬಿಟ್ಟುಬಿಟ್ಟಿದ್ದರು. ಇದರಿಂದ ಸರಕಾರದ ವಿರುದ್ಧ ಜನರು ಆಕ್ರೋಶ ಹೇಳಲು ಪ್ರಾರಂಭ ಮಾಡಿದರು ಇದನ್ನು ಮನಗಂಡ ಸರಕಾರ ಗೃಹ ಬಳಕೆಗೆ ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಸಬ್ಸಿಡಿ ದರ ನಿಗದಿ ಮಾಡಲಾಗಿದೆ.

ಹೌದು ಸ್ನೇಹಿತರೆ ನೀವು ಅಡಿಗೆ ಮಾಡಲು ಬಳಸುವಂತಹ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಮೇಲೆ ಖರೀದಿ ಮಾಡಿದಾಗ ಸಬ್ಸಿಡಿ ಹಣ ಪಡೆಯಬೇಕು ಅಂದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಆಗಿರಬೇಕು ಅಥವಾ ಹೊಸದಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದರು ಕೂಡ ನಿಮಗೆ ಸಬ್ಸಿಡಿ ಹಣ ಸಿಗುತ್ತದೆ ಹಾಗಾಗಿ ಈ ಲೇಖನೆಯಲ್ಲಿ ನಾವು ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ಸಬ್ಸಿಡಿ ಹಣ ಎಷ್ಟು ನೀಡಲಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

WhatsApp Group Join Now
Telegram Group Join Now       

ಇದೇ ರೀತಿ ನೀವು ಪ್ರತಿದಿನ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಮಾಹಿತಿ ಬೇಕೆಂದರೆ ಮತ್ತು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ (LPG Subsidy in Karnataka) ದಾಖಲಾತಿಗಳು ಏನು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿದಿನ ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ ಜೊತೆಗೆ ಇತರ ಖಾಸಗಿ ಸಂಸ್ಥೆಗಳಲ್ಲಿ ಕಾಲಿರುವ ಹುದ್ದೆಗಳ ಕುರಿತು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮತ್ತು ನಮ್ಮ ರಾಜ್ಯದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ನಾವು ಪ್ರತಿದಿನ ಲೇಖನೆಯ ಮೂಲಕ ಅಪ್ಡೇಟ್ ಮಾಡುತ್ತೇವೆ ಈ ಮಾಹಿತಿಯನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp & telegram ಗ್ರೂಪುಗಳಿಗೆ ಜಾಯಿನ್ ಆಗಬಹುದು

 

ಎಲ್ಪಿಜಿ ಗ್ಯಾಸ್ ಸಿಲೆಂಡರ್ (LPG Subsidy in Karnataka)..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಗರ ಪ್ರದೇಶಗಳಲ್ಲಾಗಲಿ ಅಥವಾ ಹಳ್ಳಿಗಳಲ್ಲಾಗಲಿ ಈಗಂತೂ ಅಡುಗೆ ಮಾಡಲು ಎಲ್ಪಿಜಿ ಗ್ಯಾಸ್ ಇಲ್ಲದೆ ಸಾಧ್ಯವಿಲ್ಲ ಎಂಬುವಂತೆ ಮಹಿಳೆಯರು (LPG Subsidy in Karnataka) ತಯಾರಾಗಿದ್ದಾರೆ ಮತ್ತು ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಲು ಸಬ್ಸಿಡಿ ಹಣ ಪಡೆದುಕೊಳ್ಳಬೇಕು ಅಂದರೆ & ನೀವು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಪಡೆದುಕೊಳ್ಳಬೇಕು ಅಂದರೆ ಹಾಗೂ ಜೊತೆಗೆ ಒಂದು ಸ್ಟೌವ್ ಉಚಿತವಾಗಿ ಪಡೆದುಕೊಳ್ಳಲು ಪ್ರದಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಹೌದು ಸ್ನೇಹಿತರೆ, ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದು ಒಂದು ಯೋಜನೆಯನ್ನು ಜಾರಿಗೆ ತಂದಿದ್ದು ಯೋಜನೆಯ ಮೂಲಕ ಪ್ರತಿ ಮನೆಗಳಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ನೀಡುವುದು ಹಾಗೂ ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮಹಿಳೆಯರಿಗೆ (LPG Subsidy in Karnataka) ಉಡುಗೊರೆಯಾಗಿ ನೀಡುವುದು ಹಾಗೂ ಮಹಿಳೆಯರನ್ನು ಸೌದೆ ಒಲೆಯಿಂದ ಆಗುವಂತೆ ಆರೋಗ್ಯ ತೊಂದರೆಗಳಿಂದ ದೂರ ತರಲು ಕೇಂದ್ರ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂಬ ಆಶಯ ನಮ್ಮದು.

WhatsApp Group Join Now
Telegram Group Join Now       

 

ಪ್ರಧಾನ ಮಂತ್ರಿ ಉಜ್ವಲ ಯೋಜನೆ (LPG Subsidy in Karnataka)..?

ಹೌದು ಸ್ನೇಹಿತರೆ ನಮ್ಮ ಭಾರತದಲ್ಲಿ ಕೇಂದ್ರ ಸರ್ಕಾರ ಈ ಯೋಜನೆಯನ್ನು 2019 ವರ್ಷದಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಯಿತು. ಹೌದು ಸ್ನೇಹಿತರೆ 2019 ರಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ನರೇಂದ್ರ ಮೋದಿಯವರು ಮಹಿಳೆಯರಿಗಾಗಿ ಈ ಯೋಜನೆ ಜಾರಿಗೆ ತಂದಿದ್ದಾರೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ (LPG Subsidy in Karnataka) ಪಡೆದುಕೊಳ್ಳಬಹುದು ಜೊತೆಗೆ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಪ್ರತಿ ತಿಂಗಳು ಅಥವಾ ನಿರ್ದಿಷ್ಟ ಗ್ಯಾಸ್ ಸಿಲಿಂಡರ್ ಖರೀದಿಗಳಿಗೆ ಸಬ್ಸಿಡಿ ಹಣ ನೀಡಲಾಗುತ್ತದೆ.

LPG Subsidy in Karnataka
LPG Subsidy in Karnataka

 

ಹೌದು ಸ್ನೇಹಿತರೆ ಈ ಪ್ರಥಮ ಮಂತ್ರಿ ಉಜ್ವಲ ಯೋಜನೆಯ ಮೂಲಕ ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಮಹಿಳೆಯರಿಗೆ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಕೊಡುವುದು ಜೊತೆಗೆ ಸಬ್ಸಿಡಿ ದರದಲ್ಲಿ ಅಡಿಗೆ ಮಾಡಲು ಬೇಕಾಗುವಂತಹ ಗ್ಯಾಸ್ ಸಿಲಿಂಡರ್ ಖರೀದಿಗೆ ಸಬ್ಸಿಡಿ ನೀಡಲಾಗುತ್ತದೆ ಹಾಗೂ ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವುದು ಮತ್ತು ಮಹಿಳೆಯರಿಗೆ ಸೌದೆ ಒಲೆಯಿಂದ ಆಗುವಂತೆ ಆರೋಗ್ಯ ಪರಿಣಾಮ ಅಂದರೆ ಶ್ವಾಸಕೋಶ ತೊಂದರೆ ಮುಂತಾದ ರೋಗಗಳಿಂದ ಮಹಿಳೆಯರನ್ನು ಕಾಪಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು ಮತ್ತು ಈ ಯೋಜನೆ ಪ್ರಮುಖ ಉದ್ದೇಶ ಇದೇ ಎಂದು ಹೇಳಬಹುದು

ಹಾಗಾಗಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ

 

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು (LPG Subsidy in Karnataka)..?

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ಇರುತ್ತದೆ
  • ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ (LPG Subsidy in Karnataka) ಮಹಿಳೆಯ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟು ಇರಬೇಕು ಹಾಗೂ ಗರಿಷ್ಠ 59 ವರ್ಷದ ಒಳಗಿನ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
  • ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ (apply ) ಸಲ್ಲಿಸಲು ಬಯಸುವಂತಹ ಮಹಿಳೆಯರು ಕಡ್ಡಾಯವಾಗಿ (LPG Subsidy in Karnataka) ಯಾವುದಾದರೂ ಒಂದು ರೇಷನ್ ಕಾರ್ಡ್ (Ration card)  ಹೊಂದಿರಬೇಕಾಗುತ್ತದೆ
  • ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಅಥವಾ ಕುಟುಂಬದವರು ಈ ಹಿಂದೆ ಯಾವುದೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಹೊಂದಿರಬಾರದು
  • ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಮೂಲಕ ಒಂದು ಕುಟುಂಬದಲ್ಲಿ ಒಬ್ಬ ಮಹಿಳೆಯರಿಗೆ ಮಾತ್ರ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಮತ್ತು ಸ್ಟವ್ ನೀಡಲಾಗುತ್ತದೆ

ಈ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆದುಕೊಳ್ಳಬಹುದು ಜೊತೆಗೆ ಈ ಯೋಜನೆಯಲ್ಲಿ ನೀಡುವಂತಹ 300 ಸಬ್ಸಿಡಿ ಹಣವನ್ನು ಕೂಡ ಪಡೆದುಕೊಳ್ಳಬಹುದು

 

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (LPG Subsidy in Karnataka)…?

ಆಧಾರ್ ಕಾರ್ಡ್:- ಈ ಪ್ರಥಮ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯು ತನ್ನ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ ಏಕೆಂದರೆ ಈ ಆಧಾರ್ ಕಾರ್ಡ್ ಒಂದು ಗುರುತಿನ ಚೀಟಿಯಾಗಿ ನಮ್ಮ ಭಾರತ ದೇಶದಲ್ಲಿ ಬಳಸಲಾಗುತ್ತದೆ

ರೇಷನ್ ಕಾರ್ಡ್:- ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಕಡ್ಡಾಯವಾಗಿ ಯಾವುದಾದರೂ ಒಂದು ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಬ್ಯಾಂಕ್ ಪಾಸ್ ಬುಕ್:- ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯ ಬ್ಯಾಂಕ್ ಪಾಸ್ ಬುಕ್ ಬೇಕಾಗುತ್ತದೆ ಏಕೆಂದರೆ ಈ ಯೋಜನೆಯಲ್ಲಿ ಸಿಗುವಂತ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ಅಥವಾ ಅರ್ಜಿ ಹಾಕಿದ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಕಡ್ಡಾಯವಾಗಿ ಅರ್ಜಿದಾರರು ಬ್ಯಾಂಕ್ ಪಾಸ್ ಬುಕ್ ನೀಡಬೇಕು

ಮೊಬೈಲ್ ನಂಬರ್:- ಹೌದು ಸ್ನೇಹಿತರೇ, ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆ ಕಡ್ಡಾಯವಾಗಿ ಯಾವುದಾದರೂ ಒಂದು ಮೊಬೈಲ್ ನಂಬರ್ ಅಥವಾ ಮೊಬೈಲ್ ಸಂಖ್ಯೆಯನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಈ ಯೋಜನೆಯ ಎಲ್ಲಾ ಅಪ್ಡೇಟ್ಸ್ ಅಥವಾ ಮಾಹಿತಿ ಮೊಬೈಲ್ ಗೆ ಎಸ್ಎಂಎಸ್ ಮೂಲಕ ನೀಡಲಾಗುತ್ತದೆ

ಇತ್ತೀಚಿನ ಭಾವಚಿತ್ರ:- ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಇತ್ತೀಚಿಗೆ ತೆಗೆಸಲಾದ ಪಾಸ್ ಪೋರ್ಟ್ ಸೈಜ್ ಫೋಟೋವನ್ನು ಎರಡು ಅಥವಾ ಮೂರು ನೀಡಬೇಕಾಗುತ್ತದೆ

 

ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ (LPG Subsidy in Karnataka) ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆದುಕೊಳ್ಳಬೇಕು ಅಂದರೆ ಮೊದಲು ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ

LPG Subsidy in Karnataka
LPG Subsidy in Karnataka

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ನಾವು ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ನಂತರ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ ನಂತರ ನಿಮಗೆ ಅಲ್ಲಿ ಈ ಯೋಜನೆಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಅಪ್ಲೈ ನೌ ಎಂಬ ಅಥವಾ ನ್ಯೂ ಕಲೆಕ್ಷನ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

LPG Subsidy in Karnataka
LPG Subsidy in Karnataka

 

ನಂತರ ನಿಮಗೆ ಅಲ್ಲಿ ಕೇಳಲಾದ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾಗಿ ನೋಡಿಕೊಂಡು ಅಪ್ಲೋಡ್ ಮಾಡಿ ಈ ರೀತಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಅಥವಾ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಗ್ಯಾಸ್ ಏಜೆನ್ಸಿ ಕಂಪನಿಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

500 ರೂಪಾಯಿಗೆ ಹೇಗೆ ಜಾಸ್ತಿ ಲ್ಯಾಂಡರ್ ಪಡೆದುಕೊಳ್ಳಬಹುದು (LPG Subsidy in Karnataka)..?

ಹೌದು ಸ್ನೇಹಿತರೆ, ನೀವು ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದ್ದು ಅಥವಾ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದರೆ ನಿಮಗೆ ಗುಡ್ ನ್ಯೂಸ್ ಏಕೆಂದರೆ ಕೇವಲ ಐದು ನೂರು ರೂಪಾಯಿಗೆ ನೀವು ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಅದು ಹೇಗೆ ಎಂದು ನಾವು ನಿಮಗೆ ತಿಳಿಸುತ್ತೇವೆ.

ಹೌದು ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಪ್ರತಿ ತಿಂಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗೆ ಅಥವಾ ನಿರ್ದಿಷ್ಟ ಗ್ಯಾಸ್ ಸಿಲೆಂಡರ್ ಖರೀದಿಗೆ ಈ ಯೋಜನೆಯ ಫಲಾನುಭವಿಗಳಿಗೆ ರೂ.300 ಸಬ್ಸಿಡಿ ಹಣವನ್ನು ನೀಡಲಾಗುತ್ತದೆ ಇದರಿಂದ ನೀವು ಕೇವಲ 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಅದು ಹೇಗೆ ಎಂದು ತಿಳಿಯಲು ಈ ಲೇಖನವನ್ನು ಮುಂದೆ ಓದಿ

ಸ್ನೇಹಿತರೆ ಪ್ರಸ್ತುತ ದಿನದಲ್ಲಿ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ₹805 ರೂಪಾಯಿ ಆಗಿದೆ ಅದನ್ನು ನಾವು ಮೇಲೆ ಒಂದು ಸ್ಕ್ರೀನ್ಶಾಟ್ ರೀತಿಯಲ್ಲಿ ಹಾಕಿದ್ದೇವೆ ಅಥವಾ ನೀವು ಕೂಡ ಚೆಕ್ ಮಾಡಬಹುದು. ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಾಗಿದ್ದರೆ ನಿಮಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿ ಮೇಲೆ ₹300 ಸಬ್ಸಿಡಿ ನೀಡಲಾಗುತ್ತದೆ ಮತ್ತು ಪ್ರಸ್ತುತ ದಿನದಲ್ಲಿ ₹805 ಒಂದು ಗ್ಯಾಸ್ ಸಿಲಿಂಡರ್ ನ ಬೆಲೆ ಆಗಿದೆ ಇದರಲ್ಲಿ ಕೇಂದ್ರ ಸರಕಾರ ನೀಡುವ ₹300 ಹಣ ತೆಗೆದರೆ ನಿಮಗೆ ಕೇವಲ ಐದುನೂರುಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ದೊರತಂತೆ ಆಗುತ್ತದೆ.

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರದಿಂದ ಸಬ್ಸಿಡಿ ಹಣ ಯಾವಾಗ ಸಿಗುತ್ತದೆ ಅಂದರೆ ನೀವು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಬುಕ್ ಮಾಡುವ ಮುನ್ನ ಅಥವಾ ಬುಕ್ ಮಾಡಿದ ನಂತರ ನೀವು ಪೂರ್ತಿ ಪ್ರಮಾಣದ ಹಣವನ್ನು ನೀಡಬೇಕಾಗುತ್ತದೆ ನಂತರ ನೀವು ನಿಮ್ಮ ಗ್ಯಾಸ್ ಏಜೆನ್ಸಿ ಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನಾವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದಿದ್ದೇವೆ ಹಾಗಾಗಿ ಸಬ್ಸಿಡಿ ಹಣ ನಮ್ಮ ಖಾತೆಗೆ ಜಮಾ ಆಗುವಂತೆ ಮಾಡಬೇಕು ಎಂದು ಅವರಿಗೆ ತಿಳಿಸಬೇಕು ನಂತರ ನಿಮಗೆ ಎರಡು ತಿಂಗಳಲ್ಲಿ ಅಥವಾ ಒಂದು ತಿಂಗಳಲ್ಲಿ ನಿಮ್ಮ ಖಾತೆಗೆ ಕೇಂದ್ರ ಸರ್ಕಾರ ನೀಡುವಂತ 300 ಸಬ್ಸಿಡಿ ಹಣ ಜಮಾ ಆಗುತ್ತೆ.

ಇದೇ ರೀತಿ ಹೆಚ್ಚಿನ ಮಾಹಿತಿ ಪಡೆಯಲು:- ಇಲ್ಲಿ ಕ್ಲಿಕ್ ಮಾಡಿ

ಈ ಮಾಹಿತಿ ನಿಮಗೆ ಇಷ್ಟವಾದರೆ ನೀವು ಈ ಲೇಖನವನ್ನು ಆದಷ್ಟು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದುಕೊಳ್ಳಬೇಕು ಅಂದುಕೊಳ್ಳುತ್ತಾರೋ ಅಂತ ಮಹಿಳೆಯರಿಗೆ ಮತ್ತು ಅಂತ ಕುಟುಂಬಗಳಿಗೆ ಈ ಲೇಖನೆಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನದ ಹೊಸ ಸುದ್ದಿಗಳನ್ನು ತಿಳಿದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು

Leave a Comment