new ration Card: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಪ್ರಾರಂಭ ಇಲ್ಲಿದೆ ಮಾಹಿತಿ

new ration Card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಕಾಯುತ್ತಿದ್ದಾರೆ ಮತ್ತು ಸಾಕಷ್ಟು ಜನರು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಅಂದರೆ ಹೆಸರು ಸೇರ್ಪಡೆ ಹಾಗೂ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಇತರ ಯಾವುದೇ ಕೆಲಸ ಮಾಡಲು ತಿದ್ದುಪಡಿಗಾಗಿ ಕಾಯುತ್ತಿದ್ದಾರೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಬಿಡುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಮಹಿಳೆಯರಿಗೆ ಬಂತು ಹೊಸ ಯೋಜನೆ ಈ ಯೋಜನೆ ಅಡಿಯಲ್ಲಿ ಮೂರು ಲಕ್ಷ ರೂಪಾಯಿ ಸಾಲ ಸಿಗುತ್ತೆ ಹಾಗೂ 90,000 ಸಾಲ ಮನ್ನಾ ಆಗುತ್ತೆ ಬೇಗ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಎಂದು ಹೇಳಬಹುದು ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಆದರೆ ಸರ್ವರ್ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ತುಂಬಾ ಜನರಿಗೆ ಸಾಧ್ಯವಾಗಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಯಾವಾಗ ಅರ್ಜಿ ಪ್ರಾರಂಭವಾಗುತ್ತದೆ ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

ಗೃಹಲಕ್ಷ್ಮಿ 2000 ಪೆಂಡಿಂಗ್ ಹಣ ಇವತ್ತು ಈ ಜಿಲ್ಲೆಯ ಮಹಿಳೆಯರಿಗೆ ಜಮಾ ಆಗುತ್ತಿದೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ (new ration Card)..?

ಹೌದು ಸ್ನೇಹಿತರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಎಂದು ಹೇಳಬಹುದು ಏಕೆಂದರೆ ಒಂದು ರೇಷನ್ ಕಾರ್ಡ್ ಇದ್ದರೆ ಸರ್ಕಾರದ ಹಲವಾರು ಯೋಜನೆಗಳ ಲಾಭ ಪಡೆಯಬಹುದು ಉದಾಹರಣೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು (guarantee scheme)  ಅಂದರೆ ಕಡ್ಡಾಯವಾಗಿ ಯಾವುದಾದರೂ ಒಂದು (ration card) ರೇಷನ್ ಕಾರ್ಡ್ ಹೊಂದಿರಬೇಕು ಹಾಗಾಗಿ ಸಾಕಷ್ಟು ಜನರು (new ration card) ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು (apply online) ಕಾಯುತ್ತಿದ್ದಾರೆ ಎಂದು ಹೇಳಬಹುದು

new ration Card
new ration Card

 

ಅದರಿಂದ ರಾಜ್ಯ ಸರ್ಕಾರ ಈಗಾಗಲೇ ಆರೋಗ್ಯಕ್ಕೆ ಸಂಬಂಧಿಸಿದಂತ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಹೌದು ಸ್ನೇಹಿತರೆ ಜನವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ಅವಕಾಶ ಕೊಟ್ಟಿತ್ತು ಹಾಗೂ ಜೂನ್ ಮತ್ತು ಅಗಸ್ಟ್ ತಿಂಗಳಲ್ಲಿಯೂ ಕೂಡ ಅವಕಾಶ ಕೊಟ್ಟಿತ್ತು ಆದರೆ ಸಾಕಷ್ಟು ಜನರು ಸರ್ವರ್ ಸಮಸ್ಯೆಯನ್ನು ಅನುಭವಿಸಿದ್ದಾರೆ ಹಾಗಾಗಿ ಮತ್ತೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಎಂಬ ಮಾಹಿತಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು

WhatsApp Group Join Now
Telegram Group Join Now       

 

ಹೊಸ ರೇಷನ್ ಕಾರ್ಡ್ (new ration Card) ಅರ್ಜಿ ಹಾಕಲು ಯಾವಾಗ ಪ್ರಾರಂಭ ..?

ಸ್ನೇಹಿತರೆ ಕೆಲವು ಖಾಸಗಿ ಮಾಧ್ಯಮಗಳು ಹಾಗೂ ನಮಗೆ ತಿಳಿದಿರುವ ಮಾಹಿತಿಯ ಪ್ರಕಾರ ಈಗಾಗಲೇ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಗಸ್ಟ್ ಹತ್ತಿರ ತನಕ ಅವಕಾಶ ಮಾಡಿಕೊಡಲಾಯಿತು ನಂತರ ಈಗ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಯಾವಾಗ ಬಿಡುತ್ತಾರೆ ಎಂಬ ಮಾಹಿತಿ ಸಿಕ್ಕಿದೆ ಹೌದು ಸ್ನೇಹಿತರೆ ಈಗಾಗಲೇ ಸುಮಾರು 2,90,000 ಹೊಸ ರೇಷನ್ ಕಾರ್ಡ್ ಗಳ ಅರ್ಜಿ ಸಲ್ಲಿಕೆಯಾಗಿದೆಯಂತೆ ಮತ್ತು ಈ ಅರ್ಜಿಗಳ ಪರಿಶೀಲನೆ ಈಗಾಗಲೇ ಪ್ರಾರಂಭ ಮಾಡಲಾಗಿದ್ದು ಸೆಪ್ಟೆಂಬರ್ ತಿಂಗಳಲ್ಲಿ ಹೊಸ ರೇಷನ್ ಕಾರ್ಡ್ ಗಳ ವಿತರಣೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ

ಹೌದು ಸ್ನೇಹಿತರೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಈಗಾಗಲೇ ಅರ್ಜಿ ಸಲ್ಲಿಸಿದಂತ ಹೊಸ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅರ್ಹತೆ ಹೊಂದಿದಂತ ಜನರಿಗೆ ವಿತರಣೆ ಮಾಡಲಾಗುವುದು ಎಂದು ನಮ್ಮ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವರಾದಂತ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ ಹಾಗಾಗಿ ಈ ಹೊಸ ರೇಷನ್ ಕಾರ್ಡ್ ವಿತರಣೆಯಾದ ನಂತರ ಅಂದರೆ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಥವಾ ಸೆಪ್ಟೆಂಬರ್ 15ನೇ ತಾರೀಖಿನ ನಂತರ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ದೊರೆತಿದೆ

ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಬೇಕಾದರೆ ನೀವು WhatsApp ಗ್ರೂಪ್ ಗಳಿಗೆ & Telegram ಗ್ರೂಪಿಗೆ ಜೈನ್ ಆಗಬೇಕು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನೀವು ಕೆಲವೊಂದು ದಾಖಲಾತಿಗಳನ್ನು ಹೊಂದಿರಬೇಕಾಗುತ್ತದೆ ಆ ದಾಖಲಾತಿಗಳ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬೇಕಾಗುವ ದಾಖಲಾತಿಗಳು (new ration Card)..?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

 

ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕುವುದು ಹೇಗೆ (new ration Card)..?

ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಪಡೆಯಲು WhatsApp ಗ್ರೂಪ್ ಗೆ ಜಾಯಿನ್ ಆಗಿ ಇದರಿಂದ ನಿಮಗೆ ಪ್ರತಿಯೊಂದು ಮಾಹಿತಿ ಸಿಗುತ್ತದೆ ಮತ್ತು ಅರ್ಜಿ ಹಾಕುವುದು ಹೇಗೆ ಎಂಬ ಸಂದೇಹ ತುಂಬಾ ಜನರಲ್ಲಿ ಕಾಡುತ್ತಿರುತ್ತದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಬೇಕು ಅಂದುಕೊಂಡಿದ್ದರೆ ನೀವು ಅರ್ಜಿ ಹಾಕಲು ಅವಕಾಶ ಬಿಟ್ಟಾಗ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಮುಂತಾದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗುತ್ತದೆ

ವಿಶೇಷ ಸೂಚನೆ:- ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಇನ್ನು ಪ್ರಾರಂಭವಾಗಿಲ್ಲ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾಗಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ದಿನ ಮಾಹಿತಿ ಬೇಕಾದರೆ ನೀವು WhatsApp group ಜಾಯಿನ್ ಆಗಬಹುದು

ಈ ಮಾಹಿತಿ ಇಷ್ಟವಾದರೆ ಹಾಗೂ ಸರಕಾರದ ಅನೇಕ ಯೋಜನೆಗಳ ಬಗ್ಗೆ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ನಮ್ಮ Telegram ಗ್ರೂಪಿಗೆ ಜಾಯಿನ್ ಆಗಬಹುದು ಹಾಗೂ WhatsApp ಗ್ರೂಪ್ ಗೆ ಜಾಯಿನ್ ಆಗಬಹುದು

Leave a Comment