ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ಬೇಗ ಅರ್ಜಿ ಸಲ್ಲಿಸಿ, ಈ ದಾಖಲಾತಿಗಳು ಬೇಕು | New Ration card apply online Karnataka

New Ration card apply online Karnataka:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಯಸಿದ್ದೀರಾ ಹಾಗೂ ನಿಮ್ಮ ರೇಷನ್ ಕಾರ್ಡ್ ನಲ್ಲಿ ಹೊಸ ಸದಸ್ಯರ ಸೇರ್ಪಡೆ ಹಾಗೂ ವಿಳಾಸದ ಬದಲಾವಣೆ ಮತ್ತು ಮರಣ ಹೊಂದಿದವರನ್ನು ತೆಗೆಯುವುದು ಇತರ ಅನೇಕ ಕೆಲಸಗಳನ್ನು ಮಾಡಲು ಬಯಸಿದ್ದೀರಾ ಹಾಗಾದ್ರೆ ನಿಮಗೆ ಗುಡ್ ನ್ಯೂಸ್ ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದೆ ಯಾವ ದಿನಾಂಕದಂದು ಅವಕಾಶ ಇದೆ ಹಾಗೂ ಯಾವಾಗ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ

ಅನ್ನಭಾಗ್ಯ ಯೋಜನೆಯ ಮೂರು ತಿಂಗಳ ಅಕ್ಕಿ ಹಣ ಒಟ್ಟಿಗೆ ಪಡೆಯಬೇಕಾದರ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಈ ಹೊಸ ರೂಲ್ಸ್ ಅನ್ನು ಪಾಲಿಸಿ ತಕ್ಷಣ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಕಳೆದ ತಿಂಗಳಿನಲ್ಲಿ ಅಂದರೆ ಜುಲೈನಲ್ಲಿ 6ನೇ ತಾರೀಖಿನಿಂದ 31ನೇ (New Ration card apply online Karnataka) ತಾರೀಖಿನವರೆಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಕಡೆಯಿಂದ ಅವಕಾಶ ಕೊಟ್ಟಿದ್ದು ಮತ್ತು ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿದ್ದು ಆದರೆ ಇಲ್ಲಿ ಗಮನಿಸಬೇಕಾದಂತಹ ಅಂಶವೇನೆಂದರೆ ಚಿಕಿತ್ಸೆಗಾಗಿ ಅಂದರೆ ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗಾಗಿ ಬೇಕಾಗುವಂತ ಬಿಪಿಎಲ್ ರೇಷನ್ ಕಾರ್ಡ್ ಗಳಿಗೆ ಅರ್ಜಿ ಹಾಕಲು ಸರ್ಕಾರ ಕಡೆಯಿಂದ ಅವಕಾಶ ಕೊಟ್ಟಿತ್ತು ಆದರೆ ತುಂಬಾ ಜನರಿಗೆ ಇದು ಗೊತ್ತೇ ಇಲ್ಲ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟಾಗ ಮತ್ತು ಯಾವ ಕ್ಷಣದಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಡುತ್ತಾರೆ ಎಂಬ ಮಾಹಿತಿ ಗೊತ್ತೇ ಆಗುವುದಿಲ್ಲ ಹಾಗಾಗಿ ನೀವು ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಿ

ಗೃಹಲಕ್ಷ್ಮಿ ಯೋಜನೆಯ ಜೂನ್ ಮತ್ತು ಜುಲೈ ತಿಂಗಳ ಬಿಡುಗಡೆ ಮಾಡಲು ಸರ್ಕಾರ ಕಡೆಯಿಂದ ಆರು ಹೊಸ ರೂಲ್ಸ್ ಜಾರಿ ಮಾಡಲಾಗಿದೆ ಈ ರೂಲ್ಸ್ ಪಾಲಿಸಿದರೆ ಮಾತ್ರ ಹಣ ಬರುತ್ತೆ

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಸರಕಾರ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಯಾವಾಗ ಅವಕಾಶ ಕೊಡುತ್ತೆ ಎಂದು ಹೇಳಕ್ಕಾಗುತ್ತಿಲ್ಲ ಯಾವುದೇ ರೀತಿ (New Ration card apply online Karnataka) ಮುನ್ಸೂಚನೆ ಇರಲಾರದೆ ಈಗಾಗಲೇ ಸಾಕಷ್ಟು ಸಲ ಅವಕಾಶ ಕೊಟ್ಟಿದೆ ಅದು ಹೇಗೆ ಕೊಟ್ಟಿದೆ ಎಂದರೆ ಒಂದು ದಿನದಲ್ಲಿ ಕೇವಲ ಒಂದು ತಾಸು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಮತ್ತು ಕೆಲವೊಂದು ಸಂದರ್ಭಗಳಲ್ಲಿ ಎರಡು ಗಂಟೆಗಳ ಕಾಲ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಆದ್ದರಿಂದ ಸರಕಾರ ಹೊಸ ರೇಷನ್ ಕಾರ್ಡ್ ಯಾವಾಗ ಅವಕಾಶ ಕೊಡುತ್ತೆ ಎಂದು ಹೇಳಕ್ಕೂ ಸಾಧ್ಯವಾಗುತ್ತಿಲ್ಲ

ಮಹಿಳೆಯರಿಗೆ ಸಿಗಲಿದೆ 3 ಲಕ್ಷ ರೂಪಾಯಿ ಸಾಲ ಯಾವುದೇ ಬಡ್ಡಿದರ ಇರುವುದಿಲ್ಲ ಜೊತೆಗೆ 1,50,000 ಸಾಲವನ್ನು ರಾಜ್ಯ ಸರ್ಕಾರ ಕಡೆಯಿಂದ ಮನ್ನ ಮಾಡಲಾಗುತ್ತದೆ ಬೇಗ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಅಂದರೆ ನಮ್ಮ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವಂತ ಸರಕಾರಿ ಹುದ್ದೆಗಳು ಹಾಗೂ ಈ ಹುದ್ದೆಗಳಿಗೆ ಯಾವಗ ನೇಮಕಾತಿ ಪ್ರಾರಂಭವಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಹಾಗೂ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಂಬ (New Ration card apply online Karnataka) ಮಾಹಿತಿಯನ್ನು ಪ್ರಕಟಣೆ ಮಾಡುತ್ತೇವೆ. ಜೊತೆಗೆ ಕೇಂದ್ರ ಸರ್ಕಾರದ ಹುದ್ದೆಗಳ ಬಗ್ಗೆ ಮಾಹಿತಿ ಕೂಡ ಸಿಗುತ್ತದೆ

ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಹಾಗೂ ಈ ಗ್ಯಾರೆಂಟಿ ಯೋಜನೆಗಳ ಪ್ರತಿ ದಿನದ ಅಪ್ಡೇಟ್ ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ದಾಖಲಾತಿಗಳನ್ನು ಹಾಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿದ ನಂತರ ಯಾವ ರೀತಿ ಸ್ಟೇಟಸ್ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಪ್ರಚಲಿತ ಘಟನೆಗಳು ಈ ಮಾಹಿತಿಗಳನ್ನು ನೀವು ಪ್ರದಿತಿನ ತಿಳಿಯಬೇಕೆ

WhatsApp Group Join Now
Telegram Group Join Now       

 

ಇಷ್ಟೇ ಅಲ್ಲದೆ ಹೊಸ ರೇಷನ್ (Ration Card apply) ಕಾರ್ಡಿಗೆ ಅರ್ಜಿ ಯಾವಾಗ ಬಿಡುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಮಾಹಿತಿಗಳನ್ನು ನೀವು ಬೇಗ ಪಡೆದುಕೊಳ್ಳಬೇಕು ಅಂದರೆ ನೀವು ಒಂದು ಕೆಲಸ ಮಾಡಬೇಕಾಗುತ್ತದೆ ಅದು ಏನೆಂದರೆ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಪ್ರತಿಯೊಂದು ಮಾಹಿತಿಯ ಬಗ್ಗೆ ಬೇಗ ಅಪ್ಡೇಟ್ ಸಿಗುತ್ತದೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು (New Ration card apply online Karnataka) ಅವಕಾಶ..?

ಹೌದು ಸ್ನೇಹಿತರೆ ಇವತ್ತಿನ ದಿನದಲ್ಲಿ ರೇಷನ್ ಕಾರ್ಡ್ ಎಂಬುದು ಎಷ್ಟು ಮುಖ್ಯವಾಗಿದೆ ಎಂದರೆ ನಿಮ್ಮ ಹತ್ತಿರ ಒಂದು ರೇಷನ್ ಕಾರ್ಡ್ ಇದ್ದರೆ ನಮ್ಮ ಸರಕಾರದ ವಿವಿಧ ರೀತಿ ಯೋಜನೆಗಳ ಲಾಭ ಪಡೆಯಬಹುದು ಇದರ ಜೊತೆಗೆ ಒಂದು ರೇಷನ್ ಕಾರ್ಡ್ ಇದ್ದರೆ ಒಂದು ಕುಟುಂಬ ಏನೆಲ್ಲಾ ಅಂದರು ಪ್ರತಿ ತಿಂಗಳು ಐದರಿಂದ ಆರು ಸಾವಿರ ಹಣವನ್ನು ತುಂಬಾ ಸುಲಭವಾಗಿ ಪಡೆದುಕೊಳ್ಳಬಹುದು.

New Ration card apply online Karnataka
New Ration card apply online Karnataka

 

ಅದು ಹೇಗೆ ಎಂದರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣ ಬರುತ್ತೆ ಜೊತೆಗೆ ಅನ್ನ ಭಾಗ್ಯ ಯೋಜನೆ ಮೂಲಕ ಒಂದು ಕುಟುಂಬದಲ್ಲಿ ನಾಲ್ಕು ಸದಸ್ಯರಿದ್ದಾರೆ 680 ರುಪಾಯಿ ಹಣ ಬರುತ್ತೆ ಹಾಗೂ ಗೃಹ ಜ್ಯೋತಿ ಯೋಜನೆಯ ಮೂಲಕ ಕನಿಷ್ಠ ಅಂದರು ತಿಂಗಳಿಗೆ 500 ಇಂದ 800 ವರೆಗೆ ಯುದ್ಧ ಬಿಲ್ಲನ್ನು ಉಳಿಸಬಹುದು ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಶಕ್ತಿ ಯೋಜನೆಯ ಮೂಲಕ ಏನಿಲ್ಲ ಅಂದರೂ ತಿಂಗಳಿಗೆ ಒಂದು ರೂ.600 ಒಟ್ಟು ಹಣ ಸೇರಿದ್ರೆ ಸುಮಾರು 5000 ತನಕ ಅತ್ತೆ ಹತ್ತಿರ ಆಗುತ್ತದೆ ಹಾಗಾಗಿ ರೇಷನ್ ಕಾರ್ಡ್ ಗೆ ಈಗ ತುಂಬಾ ಡಿಮಾಂಡ್ ಬಂದಿದೆ ಎಂದು ಹೇಳಬಹುದು

ಆದರಿಂದ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಕಾಯುತ್ತಿದ್ದಾರೆ ಹಾಗೂ ಈಗಾಗಲೇ ಸುಮಾರು 2.30 ಲಕ್ಷಕ್ಕಿಂತ ಹೆಚ್ಚು ಜನರು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದಾರೆ ಆದ್ದರಿಂದ ಸರ್ಕಾರ ಯಾವಾಗ ಹೊಸ ರೇಷನ್ ಕಾರ್ಡ್ ವಿತರಣೆ ಮಾಡುತ್ತದೆ ಎಂಬ ಆದೇಶಕ್ಕಾಗಿ (New Ration card apply online Karnataka) ಕಾಯುತ್ತಿದ್ದಾರೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಅವಕಾಶ ಬಿಡುತ್ತಾರೆ ಎಂಬ ಮಾಹಿತಿಗಾಗಿಯೂ ಕೂಡ ಕಾಯುತ್ತಿದ್ದಾರೆ ಎಂದು ಹೇಳಬಹುದು

New Ration card apply online Karnataka
New Ration card apply online Karnataka

 

ಆದರಿಂದ ನಮ್ಮ ರಾಜ್ಯ ಸರ್ಕಾರ ಈಗಾಗಲೇ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿದೆ ಆದರೆ ಇಲ್ಲಿ ಗಮನಿಸಬೇಕಾದಂತ ಅಂಶವೇನೆಂದರೆ ಉಚಿತ ಚಿಕಿತ್ಸೆ ಅಥವಾ ತುರ್ತು ಸಂದರ್ಭಗಳಲ್ಲಿ ಬೇಕಾಗುವಂತಹ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಮಾತ್ರ ಅವಕಾಶ ಕೊಟ್ಟಿದೆ ಎಂದು ಆಹಾರ ಇಲಾಖೆ ಮಾಹಿತಿ ಕೊಂಡಿದೆ ಈ ಅವಕಾಶ ಒಂದು ದಿನದಲ್ಲಿ ಕೇವಲ ಒಂದು ಗಂಟೆ ಅಥವಾ ಎರಡು ಗಂಟೆ ಮಾತ್ರ ಕೊಡುತ್ತಿದೆ

ಆದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ದಿನ ನಿಮಗೆ ಪ್ರತಿದಿನ ಮಾಹಿತಿ ಬೇಕಾದರೆ ಹಾಗೂ ತಕ್ಷಣ ಮಾಹಿತಿ ಬೇಕಾದರೆ ನೀವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ ಜಾಯಿನ್ ಆಗಿ. ಇಲ್ಲಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಬಿಟ್ಟ ತಕ್ಷಣ ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ವಾಟ್ಸಪ್ ಮೆಸೇಜ್ ಮೂಲಕ ಸಿಗುತ್ತದೆ

 

ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (New Ration card apply online Karnataka) ಯಾವಾಗ ಪ್ರಾರಂಭ..?

ಹೌದು ಸ್ನೇಹಿತರೆ ಸದ್ಯದ ಮಟ್ಟಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸರ್ಕಾರ ಅವಕಾಶ ಕೊಟ್ಟಿಲ್ಲ ಆದರೆ ರೇಷನ್ ಕಾರ್ಡ್ ತಿದ್ದುಪಡಿಗೆ ಮಾತ್ರ ಸರಕಾರ ಕಡೆಯಿಂದ ಈಗಾಗಲೇ ಅವಕಾಶ ಕೊಟ್ಟಿದೆ ಹೌದು ಸ್ನೇಹಿತರೆ ಜುಲೈ 6ನೇ ತಾರೀಖಿನಿಂದ 31 ದಿನಾಂಕದವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿತ್ತು

ಮತ್ತೆ ರಾಜ್ಯ ಸರ್ಕಾರ ಕಡೆಯಿಂದ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಆಗಸ್ಟ್ 1ನೇ ತಾರೀಖಿನಿಂದ ಅಗಸ್ಟ್ 10 ದಿನಾಂಕದವರೆಗೆ ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 7:00 ವರೆಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಸದಸ್ಯರ ಸೇರ್ಪಡೆಗೆ ಅವಕಾಶ ಕೊಟ್ಟಿದೆ ಹಾಗಾಗಿ ಪ್ರತಿಯೊಬ್ಬರೂ ಈ ಅವಕಾಶವನ್ನು ತಪ್ಪದೆ ಬಳಸಿಕೊಳ್ಳಿ (New Ration card apply online Karnataka)

New Ration card apply online Karnataka
New Ration card apply online Karnataka

 

 

ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ (New Ration card apply online Karnataka) ಏನು ಮಾಡಬಹುದು..?

ವಿಳಾಸದ ಬದಲಾವಣೆ:- ಹೌದು ಸ್ನೇಹಿತರೆ ತುಂಬಾ ಜನರು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಕೆಲಸದ ಸಂದರ್ಭದಲ್ಲಿ ಬೇರೆ ಬೇರೆ ಊರುಗಳಿಗೆ ವಲಸೆ ಹೋಗಿರುತ್ತಾರೆ. ಜೊತೆಗೆ ಆ ಊರಿನಲ್ಲಿ ಇರುವಂತಹ ವಿಳಾಸವನ್ನು ತಮ್ಮ ರೇಷನ್ ಕಾರ್ಡ್ ನಲ್ಲಿ ಹೊಂದಿರುತ್ತಾರೆ ಹಾಗೂ ಮತ್ತೆ ಕೆಲಸದ ನಿಮಿತ್ಯ ಬೇರೆ ಪ್ರದೇಶಗಳಿಗೆ ವಲಸೆ ಹೋದಂತಹ ಸಂದರ್ಭದಲ್ಲಿ ರೇಷನ್ ಕಾರ್ಡ್ ವಿಳಾಸ ಮಾಡಬೇಕಾಗುತ್ತದೆ ಹಾಗಾಗಿ ಇದೊಂದು ಸುವರ್ಣ ಅವಕಾಶ ಏಕೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವಂತ ವಿಳಾಸದ ಬದಲಿ ಅಥವಾ ನೀವು ಇರುವ ಸ್ಥಳದ ಹೆಸರನ್ನು ಸೇರ್ಪಡೆ ಮಾಡಬಹುದು

ಮಕ್ಕಳ ಸೇರ್ಪಡೆ:- ಹೌದು ಸ್ನೇಹಿತರೆ ತುಂಬಾ ಜನರು ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿದ್ದಾರೆ ಮತ್ತು ಸರಕಾರ ಮೂರು ವರ್ಷಗಳ ಕಾಲ ಯಾವುದೇ ರೀತಿ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ಅರ್ಜಿ ಅವಕಾಶ ಕೊಟ್ಟಿಲ್ಲ ಆದ್ದರಿಂದ ಸಾಕಷ್ಟು ಜನರು ಈಗಾಗಲೇ ತಮ್ಮ ಮಕ್ಕಳನ್ನು ರೇಷನ್ ಕಾರ್ಡ್ ನಲ್ಲಿ ಸೇರ್ಪಡೆ ಮಾಡಲು ಬಯಸುತ್ತಿದ್ದಾರೆ ಅಂತವರಿಗೂ ಕೂಡ ಇದು ಸುವರ್ಣ ಅವಕಾಶ ಏಕೆಂದರೆ ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಮಕ್ಕಳ ಸೇರ್ಪಡೆಗೆ ಅವಕಾಶವಿದೆ ಹಾಗಾಗಿ ಆರು ವರ್ಷದ ಒಳಗಿನ ಮಕ್ಕಳಿದ್ದರೆ ರೇಷನ್ ಕಾರ್ಡ್ ನಲ್ಲಿ ಸೇರ್ಪಡೆ ಮಾಡಿಸಬಹುದು ಸೇರ್ಪಡೆ ಮಾಡಿಸಲು ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ ಬೇಕಾಗುತ್ತದೆ ಜೊತೆಗೆ ಆಧಾರ್ ಕಾರ್ಡ್ ಇದ್ದರೆ ಇನ್ನು ಒಳ್ಳೆಯದು

ಸೊಸೆಯ ಸೇರ್ಪಡೆ:- ಹೌದು ಸ್ನೇಹಿತರೆ ತುಂಬಾ ಜನರು ರೇಷನ್ ಕಾರ್ಡ್ ಅಪ್ಡೇಟ್ ಮಾಡಿಸಿ ಬಹಳ ವರ್ಷಗಳ ಕಾಲ ಆಗಿರುತ್ತದೆ ಹಾಗೂ ರೇಷನ್ ಕಾರ್ಡ್ ನಲ್ಲಿ ಕುಟುಂಬದಲ್ಲಿ ಇರುವಂತ ಕೆಲ ಸದಸ್ಯರ ಮದುವೆ ಕೂಡ ಮಾಡಲಾಗಿರುತ್ತದೆ ಅಂತ ಸಂದರ್ಭದಲ್ಲಿ ತಮ್ಮಲ್ಲಿರುವಂತ ರೇಷನ್ ಕಾರ್ಡಿಗೆ ತಮ್ಮ ಮನೆಯ ಸೊಸೆಯಂದಿರು ಹಾಗೂ ಮಕ್ಕಳು ಇತರ ಯಾವುದೇ ಸದಸ್ಯರನ್ನು ಸೇರ್ಪಡೆ ಮಾಡಿಸಿಕೊಳ್ಳಬಹುದು (New Ration card apply online Karnataka)

ಕುಟುಂಬದ ಮುಖ್ಯಸ್ಥರ ಬದಲಾವಣೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಬಿಪಿಎಲ್ ರೇಷನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥ ಪುರುಷನಾಗಿರುತ್ತಾನೆ. ಅಂತ ಸಂದರ್ಭದಲ್ಲಿ ಕುಟುಂಬದ ಮುಖ್ಯಸ್ಥರ ಬದಲಾವಣೆ ಮಾಡಿಕೊಳ್ಳಬೇಕು. ಹಾಗಾಗಿ ಇದು ಒಂದು ಸುವರ್ಣ ಅವಕಾಶ ಮತ್ತು ಯಾವುದೇ ಸಂದರ್ಭಗಳಲ್ಲಿ ಅಥವಾ ಅನಿರೀಕ್ಷಿತ ಘಟನೆ ಯಿಂದ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅಂತವರ ಬದಲಿಗೆ ಕುಟುಂಬದ ಮುಖ್ಯಸ್ಥರನ್ನು ಬದಲಿ ಮಾಡಿಕೊಳ್ಳಲು ಅವಕಾಶವಿದೆ (New Ration card apply online Karnataka)

ಮರಣ ಹೊಂದಿದವರನ್ನು ತೆಗೆದುಹಾಕುವುದು:- ಹೌದು ಸ್ನೇಹಿತರೆ ರೇಷನ್ ಕಾರ್ಡ್ ನಲ್ಲಿ ಇರುವ ಯಾವುದಾದರೂ ಕುಟುಂಬದ ಸದಸ್ಯರು ಅಥವಾ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೆ ಅಂತ ಸಂದರ್ಭದಲ್ಲಿ ಅವರನ್ನು ರೇಷನ್ ಕಾರ್ಡ್ ನಿಂದ ತೆಗೆದು ಹಾಕಬಹುದು ಇದನ್ನು ಮಾಡಲು ಕೂಡ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಅವಕಾಶವಿದೆ ಒಂದು ಅಂದಾಜಿನ ಪ್ರಕಾರ ನಮ್ಮ ರಾಜ್ಯದಲ್ಲಿ ಇರುವ ರೇಷನ್ ಕಾರ್ಡ್ ನಲ್ಲಿ ಸುಮಾರು ನಾಲ್ಕು ಲಕ್ಷಕ್ಕಿಂತ ಹೆಚ್ಚು ಜನರು ಮರಣ ಹೊಂದಿದ್ದಾರೆ ಎಂದು ವರದಿ ಇದೆ ಹಾಗಾಗಿ ಮರಣ ಹೊಂದಿದವರನ್ನು ಕೂಡ ತೆಗೆದು ಹಾಕಬಹುದು

 

APL TO BPL ರೇಷನ್ ಕಾರ್ಡ್:- ಹೌದು ಸ್ನೇಹಿತರೆ ತುಂಬಾ ಜನರು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಹೊಂದಿದ್ದರೂ ಕೂಡ ಕೆಲವೊಂದು ಸಂದರ್ಭಗಳಲ್ಲಿ ಎಪಿಎಲ್ ಕಾರ್ಡ್ ಆಗಿ ಬದಲಾವಣೆ ಆಗಿದೆ ಅಂತ ಕಾರ್ಡ್ದಾರರು ಬಿಪಿಎಲ್ ಕಾರ್ಡ್ ಆಗಿ ಮತ್ತೆ ಪರಿವರ್ತನೆ ಮಾಡಿಕೊಳ್ಳಬಹುದು ಇದನ್ನು ಮಾಡಲು ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ (New Ration card apply online Karnataka)

New Ration card apply online Karnataka
New Ration card apply online Karnataka

 

ಬೇಕಾಗುವಂತ ದಾಖಲಾತಿಗಳು (New Ration card apply online Karnataka)..?

  • ಆಧಾರ್ ಕಾರ್ಡ್
  • ರೇಷನ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ (ಸ್ನೇಹಿತರೆ ಇದು ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ ಜನ್ಮ ಪ್ರಮಾಣ ಪತ್ರ ಕೇಳಲಾಗುತ್ತದೆ)
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ
  • ವಾಸಸ್ಥಳ ಪ್ರಮಾಣ ಪತ್ರ

 

ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ (New Ration card apply online Karnataka) ದಾಖಲಾತಿಗಳು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುವಂಥವರು ಈ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಬಹುದು (New Ration card apply online Karnataka)

 

ಅರ್ಜಿ ಸಲ್ಲಿಸುವುದು ಹೇಗೆ (New Ration card apply online Karnataka)..?

ಹೌದು ಸ್ನೇಹಿತರೆ ತುಂಬಾ ಜನರಲ್ ಒಂದು ಪ್ರಶ್ನೆ ಕಾಡುತ್ತಿದೆ ಏನಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನಾವೇ ಮೊಬೈಲ್ ಮೂಲಕ (New Ration card apply online Karnataka) ಮಾಡಿಕೊಳ್ಳಬಹುದು ಎಂಬ ಪ್ರಶ್ನೆ ಆದರೆ ಇಲ್ಲಿ ನಿಮಗೆ ಉತ್ತರ ಸಿಗುತ್ತದೆ ನೀವು ಮೊಬೈಲ್ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಈ ಹಿಂದೆ ಅವಕಾಶ ಕೊಟ್ಟಿತ್ತು ಅದರ ಲಿಂಕ್ ಅನ್ನು ನಾವು ಕೆಳಗಡೆ ಹಾಕಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೌದು ಸ್ನೇಹಿತರೆ ಪಬ್ಲಿಕ್ ಲಾಗಿನ್ ಮೂಲಕ ನೀವು ನಿಮ್ಮ ಮೊಬೈಲ್ ನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಈ ಹಿಂದೆ ಅವಕಾಶ ಕೊಟ್ಟಿತ್ತು ಆದರೆ ಸದ್ಯ ಸರ್ಕಾರ ಈಗ ಅವಕಾಶ ಕೊಟ್ಟಿಲ್ಲ ಹಾಗಾಗಿ ನೀವು ಈ ಕೆಳಗಡೆ ನೀಡಿದಂತಹ ಆನ್ಲೈನ್ ಸೆಂಟರ್ ಗಳ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಬಹುದು ಜೊತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಬಿಟ್ಟಿದ್ದಾರೆ ಇಲ್ಲವೋ ಎಂಬ ಮಾಹಿತಿಯನ್ನು ಈ ಆನ್ಲೈನ್ ಸೆಂಟರ್ ಗಳ ಮೂಲಕ ತಿಳಿದುಕೊಳ್ಳಬಹುದು

  • ಗ್ರಾಮ್ ಒನ್
  • ಕರ್ನಾಟಕ ಒನ್
  • ಬೆಂಗಳೂರು ಒನ್

 

ಈ ಮೇಲೆ ನೀಡಿದಂತ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಕೆಲವೊಂದು ಸಂದರ್ಭಗಳಲ್ಲಿ ಹೊಸ ರೇಷನ್ ಕಾರ್ಡಿಗೆ ಅರ್ಜಿ ಹಾಕಲು ಅವಕಾಶ ಕೊಟ್ಟಿರುತ್ತಾರೆ. ಹಾಗಾಗಿ ನೀವು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬೇಕೆಂದರೆ ಈ ಮೇಲೆ ಕೊಟ್ಟಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಖಂಡಿತ ನೀಡಿ ಮತ್ತೆ ಹೊರಗಡೆ ಎಲ್ಲೂ ರೇಷನ್ ಕಾರ್ಡ್ ಅರ್ಜಿ ಹಾಕಲು ಅವಕಾಶ ಇಲ್ಲ

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಅಂದುಕೊಳ್ಳುತ್ತಿದ್ದೇನೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಯಾವಾಗ ಸರಕಾರ ಅವಕಾಶ ಕೊಡುತ್ತೆ ಎಂದು ಯಾರಿಗೂ ಹೇಳಲು ಸಾಧ್ಯವಾಗುತ್ತಿಲ್ಲ ಹಾಗಾಗಿ ನಿಮಗೆ ಅವಕಾಶ ಬಿಟ್ಟಾಗ ತಕ್ಷಣ ನಿಮಗೆ ಮಾಹಿತಿ ಬೇಕು ಮತ್ತು ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನಾವು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಆದ್ದರಿಂದ ಪ್ರತಿಯೊಬ್ಬರೂ ಜಾಯಿನ್ ಆಗಲು ಪ್ರಯತ್ನ ಮಾಡಿ ಜೊತೆಗೆ ಸರಕಾರಿ ಹುದ್ದೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಕೂಡ ಸಿಗುತ್ತದೆ

Leave a Comment