pm awas yojana online apply: ಬಡ ಮಹಿಳೆಯರಿಗೆ ಸಿಗಲಿದೆ ಉಚಿತ ಮನೆ ಕೇಂದ್ರ ಸರಕಾರ ವಸತಿ ಯೋಜನೆಗೆ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ

pm awas yojana online apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಬಡವರಿಗೆ ಹಾಗೂ ಮನೆ ಇಲ್ಲದವರಿಗೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದ್ದು ಈ ಯೋಜನೆ ಮೂಲಕ ಮನೆ ಇಲ್ಲದಂತವರಿಗೆ ಉಚಿತ ಮನೆ ನೀಡಲಾಗುತ್ತದೆ ಹಾಗಾಗಿ ಯಾವುದು ಯೋಜನೆ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಎಂಬ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೆಕ್ಕ ನೀನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ..

ಆಕ್ಸಿಸ್ ಬ್ಯಾಂಕ್ ಮೂಲಕ 10,000 ರಿಂದ 1,00,000 ಪರ್ಸನಲ್ ಲೋನ್ ತೆಗೆದುಕೊಳ್ಳಿ ಈ ದಾಖಲಾತಿಗಳು ಬೇಕು ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ಬಡವರಿಗೆ ಹಾಗೂ ಮಹಿಳೆಯರಿಗೆ ಮತ್ತು ಹಿಂದುಳಿದ ವರ್ಗಗಳಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಯೋಜನೆಗಳು ಜಾರಿಗೆ ತಂದಿವೆ. ಅಂತ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಯೋಜನೆ ಮೂಲಕ ಬಡವರು ಹಾಗೂ ಹಿಂದುಳಿದ ವರ್ಗದವರು ಮತ್ತು ಮಹಿಳೆಯರು ಈ ಯೋಜನೆ ಮೂಲಕ ತುಂಬಾ ಸುಲಭವಾಗಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು ಹಾಗಾಗಿ ಇದು ಯಾವ ಯೋಜನೆ ಎಂದರೆ ಪ್ರಧಾನ ಮಂತ್ರಿ ವಸತಿ ಯೋಜನೆ ಈ ಯೋಜನೆ ಮೂಲಕ ಮನೆ ಇಲ್ಲದವರಿಗೆ ಉಚಿತ ಮನೆ ಕಟ್ಟಿಸಿಕೊಡಲಾಗುತ್ತದೆ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಜಿಯೋ ಗ್ರಾಹಕರಿಗೆ ಅಂಬಾನಿ ಕಡೆಯಿಂದ ಭರ್ಜರಿ ಗಿಫ್ಟ್ ಹೊಸ ರೀಚಾರ್ಜ್ ಪ್ಲಾನ್ ಪರಿಚಯ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

 

ಪ್ರಧಾನ ಮಂತ್ರಿ ವಸತಿ ಯೋಜನೆ (pm awas yojana online apply)…?

ಹೌದು ಸ್ನೇಹಿತರೆ ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಮನೆ ಇಲ್ಲದವರಿಗೆ ಹಾಗೂ ಬಡ ಕುಟುಂಬಗಳಿಗೆ ಮತ್ತು ರೈತರಿಗೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಕಾಯುತ್ತಿರುವ ಜನರಿಗೆ ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಹಾಗೂ ಉಚಿತ ಮನೆ ಕಟ್ಟಿಸುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ವಸತಿ ಯೋಜನೆಯನ್ನು ಜಾರಿಗೆ ತರಲಾಯಿತು

pm awas yojana online apply
pm awas yojana online apply

 

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ವಸತಿ ಯೋಜನೆ ಅಥವಾ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿ ಮನೆ ಇಲ್ಲದವರು ಉಚಿತ ಮನೆ ಪಡೆದುಕೊಳ್ಳಬಹುದು ಜೊತೆಗೆ ನೀವೇನಾದರೂ ಮನೆ ಕಟ್ಟಿಸಿ ಕೊಳ್ಳಬೇಕು ಎಂಬ ಬಯಕೆ ಇದೆಯಾ ಹಾಗಾದರೆ ಮನೆ ಕಟ್ಟಿಸಿಕೊಳ್ಳಲು ಸಬ್ಸಿಡಿ ದರದಲ್ಲಿ ಹಣ ಸಹಾಯವನ್ನು ಈ ಯೋಜನೆ ಮೂಲಕ ಪಡೆಯಬಹುದು ಜೊತೆಗೆ ಕಡಿಮೆ ಬಡ್ಡಿ ದರದಲ್ಲಿ ಮನೆ ಕಟ್ಟಿಸಿಕೊಳ್ಳಲು ಬ್ಯಾಂಕ್ಗಳ ಮೂಲಕ ಈ ಯೋಜನೆ ಅಡಿಯಲ್ಲಿ ಸಾಲ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ತಿಳಿದುಕೊಳ್ಳುವುದು

WhatsApp Group Join Now
Telegram Group Join Now       

 

ಪ್ರಧಾನ ಮಂತ್ರಿ ವಸತಿ ಯೋಜನೆ ಮನೆ ಕಟ್ಟಿಸಿಕೊಳ್ಳಲು ಎಷ್ಟು ಹಣ ಸಹಾಯ ಸಿಗುತ್ತದೆ (pm awas yojana online apply)…?

ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಒಂದು ಗ್ರಾಮೀಣ ಪಟ್ಟಿ ಹಾಗೂ ಇನ್ನೊಂದು ನಗರ ಪಟ್ಟಿ, ಈ ಎರಡು ಪಟ್ಟಿಯಲ್ಲಿ ಇವಾಗ ಉಚಿತ ಮನೆ ಕಟ್ಟಿಸಿಕೊಳ್ಳಲು ಅರ್ಜಿ ಪ್ರಾರಂಭವಾಗಿದ್ದು ಆಸಕ್ತಿ ಉಳ್ಳವರು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದರೆ ನಿಮಗೆ ಮನೆ ಕಟ್ಟಿಸಿಕೊಳ್ಳಲು ಎಷ್ಟು ಹಣ ಸಾಯ ಸಿಗುತ್ತದೆ ಎಂಬ ಮಾಹಿತಿಯನ್ನು ಈಗ ನೋಡೋಣ

ಗ್ರಾಮೀಣ ಪಟ್ಟಿ:- ಸ್ನೇಹಿತರೆ ಈ ಗ್ರಾಮೀಣ ಪಟ್ಟಿಯಲ್ಲಿ ಗ್ರಾಮೀಣ ಭಾಗದಲ್ಲಿ ಅಥವಾ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಜೊತೆಗೆ ಅರ್ಜಿ ಸಲ್ಲಿಸಿದ ನಂತರ ಮನೆ ಕಟ್ಟಿಸಿಕೊಳ್ಳಲು ನಿಮಗೆ ಈ ಯೋಜನೆ ಮೂಲಕ 1,50,000 ರಿಂದ 1,70,000 ವರೆಗೆ ನಿಮಗೆ ಆರ್ಥಿಕ ಸಾಹಯ ಸಿಗುತ್ತದೆ ಹಾಗಾಗಿ ಗ್ರಾಮೀಣ ಭಾಗದಲ್ಲಿ ವಾಸ ಮಾಡುವ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ನಗರ ಪಟ್ಟಿ:- ಸ್ನೇಹಿತರೆ ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಮನೆ ಕಟ್ಟಿಸಿಕೊಳ್ಳಲು ಆಸೆ ಇದ್ದರೆ ಹಾಗೂ ಸರ್ಕಾರ ಕಡೆಯಿಂದ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಪಡೆಯಬೇಕು ಅಂದರೆ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕು ನಂತರ ನಿಮಗೆ ಈ ಯೋಜನೆ ಅಡಿಯಲ್ಲಿ ಮನೆ ಕಟ್ಟಿಸಿಕೊಳ್ಳಲು 2,50,000 ದಿಂದ 2,70,000 ವರೆಗೆ ಹಾಗಾಗಿ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm awas yojana online apply)…?

  • ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ರೇಷನ್ ಕಾರ್ಡ್
  • ಮೊಬೈಲ್ ನಂಬರ್
  • ಇತ್ತೀಚಿನ ಭಾವಚಿತ್ರ

 

ಯಾರು ಅರ್ಜಿ ಸಲ್ಲಿಸಬಹುದು (pm awas yojana online apply)..?

  • ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದವರಲ್ಲಿ ಮೊದಲ ಆದ್ಯತೆ ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಮತ್ತು ವಿಧವೆ ಮಹಿಳೆಯರಿಗೆ ಹಾಗೂ ವಯಸ್ಸಾದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
  • ನಗರ ಪ್ರದೇಶದಲ್ಲಿ ವಸತಿ ಇಲ್ಲದವರು ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವವರು ಮತ್ತು ಸಣ್ಣ ಪುಟ್ಟ ಕೆಲಸ ಮಾಡುವಂಥವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
  • ಹಳ್ಳಿಗಳಲ್ಲಿ ಅಥವಾ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ರೈತರು ಹಾಗೂ ಬಡ ಕಾರ್ಮಿಕರು, ಬಡವರು ಮತ್ತು ಮಹಿಳೆಯರು ಸಣ್ಣಪುಟ್ಟ ಕೂಲಿ ಕೆಲಸ ಮಾಡುವವರು ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
  • ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ವಾರ್ಷಿಕ ಆದಾಯ 2,50,000 ಗಿಂತ ಕೆಳಗಡೆ ಇರಬೇಕು
  • ಈ ಯೋಜನೆ ಅಡಿಯಲ್ಲಿ ಉಚಿತ ಮನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 18 ವರ್ಷ ಮೇಲ್ಪಟ್ಟು 59 ವರ್ಷದ ಒಳಗಿನವರ ಆಗಿರಬೇಕು
  • ಈ ಯೋಜನೆ ಮೂಲಕ ಉಚಿತ ಮನೆ ಪಡೆದುಕೊಳ್ಳಬೇಕು ಎಂದರೆ ಅರ್ಜಿದಾರರ ಕುಟುಂಬದಲ್ಲಿ ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು

 

 

ಹೇಗೆ ಅರ್ಜಿ ಸಲ್ಲಿಸುವುದು (pm awas yojana online apply)..?

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮ್ಮ ಹತ್ತಿರದ CSC ಕೇಂದ್ರ ಗಳಿಗೆ, ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಯೋಜನೆ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ

ಪಿಎಂ ಆವಾಸ್ ಯೋಜನೆ ಇಲ್ಲಿ ಕ್ಲಿಕ್ ಮಾಡಿ

ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ಮನೆ ಇಲ್ಲದಂತ ಬಡವರಿಗೆ ಹಾಗೂ ಮನೆ ಕಟ್ಟಿಸಿಕೊಳ್ಳಲು ಆಸೆ ಇರುವಂತ ಜನರಿಗೆ ಹಾಗೂ ಸರಕಾರಿ ಯೋಜನೆಯ ಲಾಭ ಪಡೆದುಕೊಳ್ಳಲು ಬಯಸುವಂತಹ ಜನರಿಗೆ ಈ ಯೋಜನೆ ಬಗ್ಗೆ ಮಾಹಿತಿ ನೀಡಲು ಈ ಲೇಖನವನ್ನು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ (information) ಮಾಹಿತಿಯನ್ನು ಬೇಗ ಪಡೆದುಕೊಳ್ಳಲು WhatsApp Telegram (Group) ಗ್ರೂಪಿಗೆ ಜಾಯಿನ್ (jion) ಆಗಬಹುದು

Leave a Comment