pm Awas Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತವಾಗಿ ಮನೆ ಕಟ್ಟಿಸಿ ಕೊಳ್ಳಬೇಕು ಅಂದುಕೊಂಡಿದ್ದೀರಾ ಮತ್ತು ನೀವು ಮನೆ ಕಟ್ಟಿಸಿಕೊಳ್ಳಬೇಕು ಎಂಬ ಆಸೆ ಇದೆಯಾ ಹಾಗೂ ನೀವು ಮನೆ ಕಟ್ಟಿಸಿಕೊಳ್ಳಲು ಸರಕಾರ ಕಡೆಯಿಂದ ಸಹಾಯಧನ ಪಡೆಯಬೇಕಾ ಹಾಗಾದ್ರೆ ನಿಮಗೆ ಒಂದು ಸುವರ್ಣ ಅವಕಾಶ (pm Awas Yojana) ಏನೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅರ್ಜಿ ಪ್ರಾರಂಭವಾಯಿತು ಈ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಪಡೆಯಬಹುದು ಜೊತೆಗೆ ಆರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು.
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ನೀವು ಸರಕಾರ ಕಡೆಯಿಂದ ಹಣ ಸಹಾಯ ಪಡೆದುಕೊಳ್ಳಬಹುದು ಹಾಗಾಗಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಸಾಯ ಸಿಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ನಿಮಗೆ ಕೊಟ್ಟಿದ್ದೇವೆ. ಹಾಗಾಗಿ ಈ ಲೇಖನೆಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ.
ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ತುಂಬಾ ಜನರು ಬಡವರಿದ್ದಾರೆ ಹಾಗೂ ಸರಿಯಾಗಿ ಮಲಗಿಕೊಳ್ಳಲು ಮನೆ ಇಲ್ಲದಂತ ತುಂಬಾ ಜನರು ಈಗಲೂ ಕೂಡ ಇದ್ದಾರೆ ಅಂತವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬಡವರಿಗೆ ಹಾಗೂ ಮನೆ ಇಲ್ಲದಂತ ಕುಟುಂಬಗಳಿಗೆ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ಸರ್ಕಾರ ಕಡೆಯಿಂದ ಹಣ ಸಹಾಯ ಸಿಗುತ್ತದೆ ಹಾಗೂ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ಕೂಡ ನೀಡಲಾಗುತ್ತದೆ.
ಸ್ನೇಹಿತರೆ ನೀವು ಇದೇ ರೀತಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ದಿನಾಂಕಗಳು ಯಾವುವು ಎಂಬ ಪ್ರತಿಯೊಂದು ಮಾಹಿತಿಯನ್ನು ನಾವು ಪ್ರತಿದಿನ ಒಂದೊಂದು ಲೇಖನೆಯ ಮೂಲಕ ಪ್ರಕಟಣೆ ಮಾಡುತ್ತೇವೆ ಹಾಗಾಗಿ ಪ್ರತಿದಿನ ನಮ್ಮ ವೆಬ್ ಸೈಟಿಗೆ ಭೇಟಿ ನೀಡಲು ಪ್ರಯತ್ನ ಮಾಡಿ
ಇಷ್ಟೇ ಅಲ್ಲದೆ ಈ ನಮ್ಮ ವೆಬ್ಸೈಟ್ನಲ್ಲಿ ಪ್ರತಿದಿನ ಸರ್ಕಾರಿ ನೌಕರಿಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವಂತ ವಿವಿಧ ರೀತಿ ಹುದ್ದೆಗಳ ಬಗ್ಗೆ ಮಾಹಿತಿಯನ್ನು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಜೊತೆಗೆ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವಂತಹ ಅರ್ಹತೆಗಳೇನು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು ಹಾಗೂ ಪ್ರಮುಖ ದಿನಾಂಕಗಳು ಯಾವುವು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿದಿನ ಲೇಖನಿಯಲ್ಲಿ ಪ್ರಕಟಣೆ (pm Awas Yojana) ಮಾಡುತ್ತೇವೆ ಹಾಗಾಗಿ ನೀವು ಪ್ರತಿದಿನ ಮಾಹಿತಿಯನ್ನು ಬೇಗ ಪಡೆದುಕೊಳ್ಳಬೇಕು ಅಂದರೆ WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಪ್ರಧಾನ ಮಂತ್ರಿ ಆವಾಸ್ ಯೋಜನೆ (pm Awas Yojana)…?
ಹೌದು ಸ್ನೇಹಿತರೆ ಪ್ರಧಾನಮಂತ್ರಿ ಆವಾಸ್ ಯೋಜನೆ ಇದನ್ನು ಪಿಎಂ ಆವಾಸ್ ಯೋಜನೆ ಎಂದು ಕರೆಯುತ್ತಾರೆ ಈ ಯೋಜನೆಯನ್ನು ನಮ್ಮ ದೇಶದ ಪ್ರಧಾನ ಮಂತ್ರಿಗಳಾದಂತಹ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಈ ಯೋಜನೆ ಮೂಲಕ ಆರ್ಥಿಕವಾಗಿ ಹಿಂದುಳಿದಂತ ಹಾಗೂ ಆರ್ಥಿಕವಾಗಿ ದುರ್ಬಲವಾಗಿರುವಂತ ಬಡ ಕುಟುಂಬಗಳಿಗೆ ಮತ್ತು ಅಲ್ಪಸಂಖ್ಯಾತರಿಗೆ ಹಾಗೂ ರೈತ ಕುಟುಂಬಗಳಿಗೆ ಉಚಿತವಾಗಿ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತರಲಾಯಿತು
ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಈ ಮೊದಲು ಅಂದರೆ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬರುವ ಕಿಂತ ಮುಂಚಿತವಾಗಿ ಈ ಯೋಜನೆಗೆ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು ಮತ್ತು ಈ ಯೋಜನೆಯನ್ನು ಅಂದಿನ ಸಂದರ್ಭದಲ್ಲಿ ಅಧಿಕಾರದಲ್ಲಿದ್ದಂತ ಕಾಂಗ್ರೆಸ್ ಪಕ್ಷ 1985ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿತು ನಂತರ ಈ ಯೋಜನೆಗೆ ಬಿಜೆಪಿ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದ ನಂತರ 2015 ರಲ್ಲಿ ಈ ಯೋಜನೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು ಎಂದು ಹೇಳಬಹುದು
ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪಿಎಂ ಆವಾಸ್ ಯೋಜನೆಯನ್ನು 2015 ಜೂನ್ 25ರಂದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು ಮತ್ತು ಈ ಯೋಜನೆಯ ಮೂಲಕ ಬಡವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದಂತ ವರ್ಗದವರಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ದಲಿತರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಉಚಿತವಾಗಿ ಮನೆ ಕಟ್ಟಿಸಿಕೊಳ್ಳುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಯಿತು
ಪಿಎಂ ಆವಾಸ್ ಯೋಜನೆಯ ಉದ್ದೇಶವೇನು (pm Awas Yojana)..?
ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತರಲು ಪ್ರಮುಖ ಉದ್ದೇಶವೇನೆಂದರೆ, ಮನೆ ಇಲ್ಲದಂತ ಕುಟುಂಬಗಳಿಗೆ ಅಥವಾ ಆರ್ಥಿಕವಾಗಿ ಹಿಂದುಳಿದ ಹಾಗೂ ದುರ್ಬಲವಾಗಿರುವಂತ ಕುಟುಂಬಗಳಿಗೆ ವಾಸ ಮಾಡಲು ಪಕ್ಕ ಮನೆ ಕಟ್ಟಿಸಿ ಕೊಡುವ ಉದ್ದೇಶದಿಂದ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು 2015ನೇ ವರ್ಷದಲ್ಲಿ ಜಾರಿಗೆ ತರಲಾಯಿತು ಮತ್ತು ಈ ಯೋಜನೆಯ ಮೂಲಕ 2024 ವರ್ಷಕ್ಕೆ ಸಂಬಂಧಿಸಿದಂತೆ ಸುಮಾರು ಎರಡು ಕೋಟಿ ಮನೆಗಳ ನಿರ್ಮಾಣವನ್ನು ಈ ಯೋಜನೆಯ ಮೂಲಕ ಮಾಡಲಾಗಿದೆ ಎಂದು ಕೆಲವು ಸಂಸ್ಥೆಗಳ ವರದಿ ಪ್ರಕಾರ ತಿಳಿದು ಬಂದಿದೆ
ನಿಮಗೆಲ್ಲರಿಗೂ ಗೊತ್ತಿರುವಂತೆ 2024 ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸರಕಾರ ಅಥವಾ ಏನ್ಎ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು ಇದರಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮತ್ತಷ್ಟು ಬಾಲ ಸಿಕ್ಕಂತಾಗಿದೆ ಏಕೆಂದರೆ ಈ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದ್ದು ನರೇಂದ್ರ ಮೋದಿಯವರು. ಹಾಗಾಗಿ ಸತತವಾಗಿ ಮೂರನೇ ಬಾರಿಗೆ ಪ್ರಧಾನಿ ಆದಕಾರಣ ಈ ಯೋಜನೆಗೆ ಒಂದಷ್ಟು ಬಲ ಬಂದಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ (pm Awas Yojana)
ಏಕೆಂದರೆ ಮುಂದೆ ಬರುವ ದಿನಗಳಲ್ಲಿ ಅಂದರೆ (pm Awas Yojana) 2024 ಮತ್ತು 25ನೇ ವರ್ಷಕ್ಕೆ ಸಂಬಂಧಿಸಿದಂತೆ ಈ ಯೋಜನೆಯ ಮೂಲಕ ಸುಮಾರು ಮೂರು ಕೋಟಿ ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ನಮ್ಮ ದೇಶದ ಆರ್ಥಿಕ ಸಚಿವರಾದಂತ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡನೆ ವೇಳೆ ತಿಳಿಸಿದ್ದಾರೆ ಹಾಗಾಗಿ ಮತ್ತೆ ಮೂರನೇ ಬಾರಿಗೆ ಕೂಡ ಏನ್ ಡಿ ಎ ನೇತೃತ್ವದ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಕಾರಣ ಈ ಯೋಜನೆಗೆ ಮತ್ತಷ್ಟು ಬಲ ಸಿಕ್ಕಿದೆ ಎಂದು ಹೇಳಬಹುದು ಹಾಗಾಗಿ ಈ ಯೋಜನೆಗೆ ಪ್ರತಿಯೊಬ್ಬರು ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಿ..! ಯಾವ ರೀತಿ ಪಡೆಯಬೇಕು ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಪಿಎಂ ಆವಾಸ್ ಯೋಜನೆ (pm Awas Yojana) ಅರ್ಜಿ ಸಲ್ಲಿಸಲು ಇರುವಂತ ಅರ್ಹತೆಗಳೇನು..?
- ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು
- ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮೊದಲು ಭಾರತದ ಪ್ರಜೆಯಾಗಿರಬೇಕು ಹಾಗೂ ಯಾವುದಾದರೂ ಒಂದು ರಾಜ್ಯದ ರೇಷನ್ ಕಾರ್ಡ್ ಅಥವಾ ಗುರುತಿನ ಚೀಟಿಯನ್ನು ಪಡೆದುಕೊಂಡಿರಬೇಕು
- ಪಿಎಂ ಆವಾಸ್ ಯೋಜನೆಗೆ (pm Awas Yojana) ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ (income) ಕುಟುಂಬದ ವಾರ್ಷಿಕ ಆದಾಯ 2,49,000 ಕ್ಕಿಂತ ಕಡಿಮೆ ಇರಬೇಕು
- ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಮಾಧ್ಯಮ ವರ್ಗದ ಕುಟುಂಬದವರಾಗಿದ್ದರೆ ಅಂತವರ ವಾರ್ಷಿಕ ಆದಾಯ 6 ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
- ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು (pm Awas Yojana) ಯಾವುದಾದರೂ ರಾಜ್ಯದಿಂದ ಮಾನ್ಯತೆ ಪಡೆದಂತ ಒಂದು ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕು
- ಈ ಯೋಜನೆಗೆ ಅರ್ಜಿ ಸಲ್ಲಿಸಲು (pm Awas Yojana) ಬಯಸುವಂತಹ ಅಭ್ಯರ್ಥಿಗಳಲ್ಲಿ ಅಥವಾ ಅರ್ಜಿದಾರರಲ್ಲಿ ಅಂಗವಿಕಲರು, ವಿಧಿವೆಯರು, & ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ
ನಾವು ಈ ಮೇಲೆ ತಿಳಿಸಿದಂತ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದೀರಾ ಹಾಗಾದರೆ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಿ ನೀವು ಉಚಿತವಾಗಿ ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಪಡೆದುಕೊಳ್ಳಬಹುದು
ಪಿಎಂ ಆವಾಸ್ ಯೋಜನೆಗೆ (pm Awas Yojana) ಅರ್ಜಿ ಸಲ್ಲಿಸಿದರೆ ಎಷ್ಟು ಹಣ ಸಿಗುತ್ತದೆ..?
ಹೌದು ಸ್ನೇಹಿತರೆ ತುಂಬಾ ಜನರಲ್ಲಿ ಒಂದು ಪ್ರಶ್ನೆ ಕಾಡುತ್ತಿರುತ್ತದೆ ಏನೆಂದರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಮಗೆ ಮನೆ ಕಟ್ಟಿಸಿಕೊಳ್ಳಲು ಎಷ್ಟು ಹಣ ಸಿಗುತ್ತೆ ಎಂಬ ಮಾಹಿತಿ ತುಂಬಾ ಜನರಿಗೆ ಗೊತ್ತೇ ಇರುವುದಿಲ್ಲ ಹಾಗಾಗಿ ಅಂತಹವರಿಗೆ ಈ ಲೇಖನಿಯಲ್ಲಿ ನಿಮಗೆ ಮಾಹಿತಿ ಸಿಗುತ್ತದೆ.
ಸ್ನೇಹಿತರೆ ಮೊದಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಎರಡು ಭಾಗಗಳಾಗಿ ವರ್ಗಿಕರಣ ಮಾಡಲಾಗಿದೆ ಅವುಗಳಲ್ಲಿ ಗ್ರಾಮೀಣ ಪಟ್ಟಿ ಹಾಗೂ ನಗರ ಪಟ್ಟಿ ಎಂದು ವರ್ಗೀಕರಣ ಮಾಡಲಾಗಿದ್ದು ಯಾವ ಪ್ರದೇಶದಲ್ಲಿ ವಾಸ ಮಾಡುವಂತ ಜನರು ಅರ್ಜಿ ಸಲ್ಲಿಸುತ್ತಾರೋ ಆ ಪ್ರದೇಶದಲ್ಲಿ ವಾಸ ಮಾಡುವಂತ ಜನರಿಗೆ ನೀಡುವಂತ ಹಣ ಸಹಾಯ ಬೇರೆ ರೀತಿ ಆಗಿರುತ್ತದೆ ಹಾಗಾಗಿ ಅದರ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಗ್ರಾಮೀಣ ಪಟ್ಟಿ:- ಸ್ನೇಹಿತರೆ ಗ್ರಾಮೀಣ ಪಟ್ಟಿ ಅಂದರೆ ಗ್ರಾಮೀಣ ಪ್ರದೇಶಗಳಲ್ಲಿ ಅಥವಾ ಹಳ್ಳಿಗಳಲ್ಲಿ ವಾಸ ಮಾಡುವಂತ ಜನರು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದರೆ ಅಂಥವರು ಈ ಗ್ರಾಮೀಣ ಪಟ್ಟಿಯಲ್ಲಿ ಬರುವಂತ ಜನರು ಎಂದು ಗುರುತಿಸಿ ಮತ್ತು ಈ ಗ್ರಾಮೀಣ ಪಟ್ಟಿಯಲ್ಲಿ ಎಷ್ಟು ಹಣಸಾಹಿಸಬಹುದು ನೀಡಬೇಕು ಎಂದು ಮೊದಲೇ ನಿರ್ಧಾರ ಮಾಡಲಾಗುತ್ತದೆ ಅದರ ವಿವರವನ್ನು ಕೆಳಗಡೆ ನೀಡಿದ್ದೇವೆ.
ಹೌದು ಸ್ನೇಹಿತರೆ ನೀವು ಹಳ್ಳಿಗಳಲ್ಲಿ ಅಥವಾ ಗ್ರಾಮೀಣ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ನೀವು ಪಿಎಂ ಆವಾಸ್ ಯೋಜನೆಗೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮನೆ ಕಟ್ಟಿಸಿಕೊಳ್ಳಲು 1,50,000 ರಿಂದ 1,70,000 ರೂಪಾಯಿವರೆಗೆ ಹಣ ಸಾಹಯ ನೀಡಲಾಗುತ್ತದೆ ಅಥವಾ ಸಬ್ಸಿಡಿ ಹಣ ಸಿಗುತ್ತದೆ ಎಂದು ಹೇಳಬಹುದು ಜೊತೆಗೆ ಇನ್ನಷ್ಟು ಹೆಚ್ಚಿನ ಹಣ ಬೇಕೆಂದರೆ ಬ್ಯಾಂಕ್ ಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸುಮಾರು 6 ಲಕ್ಷ ರೂಪಾಯಿವರೆಗೆ ಹಣ ಸಹಾಯ ನೀಡಲಾಗುತ್ತದೆ
ನಗರ ಪಟ್ಟಿ:- ಪಿಎಂ ಆವಾಸ್ ಯೋಜನೆಯಲ್ಲಿ ಎರಡನೇ ಭಾಗವಾಗಿ ವರ್ಗಿಕರಣ ಮಾಡಿದೆ ಎಂದರೆ ಅದು ನಗರ ಪಟ್ಟಿ, ಹೌದು ಸ್ನೇಹಿತರೆ ಈ ನಗರ ಪಟ್ಟಿಯಲ್ಲಿ ಯಾರೂ ಬರುತ್ತಾರೆ ಅಂದರೆ ನಗರ ಪ್ರದೇಶಗಳಲ್ಲಿ ವಾಸ ಮಾಡುವಂಥ ಜನರು ಈ ನಗರ ಪಟ್ಟಿಯಲ್ಲಿ ಬರುವಂತಹ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ನಂತರ ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಸುಮಾರು 1,70,000 ಇಂದ 2 ಲಕ್ಷ ರೂಪಾಯಿವರೆಗೆ ಆರ್ಥಿಕ ಸಹಾಯ ಧನ ನೀಡಲಾಗುತ್ತದೆ ಮತ್ತು ಇನ್ನಷ್ಟು ಮನೆ ಕಟ್ಟಿಸಿಕೊಳ್ಳಲು ಹಣ ಸಹಾಯ ಬೇಕಾದರೆ ಈ ಯೋಜನೆ ಮೂಲಕ ಸಬ್ಸಿಡಿ ದರದಲ್ಲಿ ಅಥವಾ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ಗಳ ಮೂಲಕ ಆರು ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು (pm Awas Yojana) ಬೇಕಾಗುವಂತ ದಾಖಲಾತಿಗಳು..?
ಹೌದು ಸ್ನೇಹಿತರೆ ನೀವೇನಾದರೂ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಕಟ್ಟಿಸಿ ಕೊಳ್ಳಬೇಕು ಅಂದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳನ್ನು ನೀಡಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ರೇಷನ್ ಕಾರ್ಡ್
- ಇತ್ತೀಚಿನ ಭಾವಚಿತ್ರ
- ಮೊಬೈಲ್ ನಂಬರ್
ಈ ಮೇಲೆ ಕೊಟ್ಟಿರುವಂತ ಎಲ್ಲಾ ದಾಖಲಾತಿಗಳನ್ನು ನೀವು ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ನೀಡಬೇಕಾಗುತ್ತದೆ ಹಾಗೂ ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸುವುದು ಎಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸುವುದು (pm Awas Yojana) ಹೇಗೆ…?
ಹೌದು ಸ್ನೇಹಿತರೇ, ನೀವೇನಾದ್ರೂ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ನೀವು ಮೊದಲು ಪಿಎಂ ಆವಾಸ್ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ ಅದರ ಲಿಂಕ್ ಅನ್ನು ನಾವು ಕೆಳಗಡೆ ನೀಡಿದ್ದೇವೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ಮೇಲೆ ಕೊಟ್ಟಿರುವಂತ ಲಿಂಕನ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಿ. ನಂತರ ನೀವು ಅಲ್ಲಿ ಅಪ್ಲೈ ನೋವು ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಕೇಳಲಾದಂತ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ತುಂಬಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅಥವಾ
ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ಗಳಾದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, CSC ಕೇಂದ್ರ, ಹಾಗೂ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಪಿಎಂ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ಹೇಳಿ ನಂತರ ಅವರು ಸುಲಭವಾಗಿ ನಿಮಗೆ ಈ ಯೋಜನೆಗೆ ಅರ್ಜಿ ಸಲ್ಲಿಸಿ ನೀಡುತ್ತಾರೆ. ನಂತರ ನಿಮಗೆ ಈ ಯೋಜನೆಯ ಸ್ಟೇಟಸ್ ಕಂಪ್ಲೀಟ್ ಮಾಹಿತಿಯನ್ನು ನಿಮ್ಮ ಮೊಬೈಲ್ ನಂಬರಿಗೆ ಎಸ್ಎಂಎಸ್ ಮೂಲಕ ಕಳಿಸಲಾಗುತ್ತದೆ ಅಥವಾ ಅರ್ಜಿ ಹಾಕಿದ ನಂಬರ್ ಮೂಲಕ ನೀವು ಎರಡು ತಿಂಗಳಿಗೊಮ್ಮೆ ಸ್ಟೇಟಸ್ ಚೆಕ್ ಮಾಡಿಕೊಳ್ಳುತ್ತಾ ಇರಬೇಕು ನಂತರ ಅಪ್ರೂವಲ್ ಆದ ನಂತರ ನಿಮಗೆ ಒಂದು ಎಸ್ಎಮ್ಎಸ್ ಬರುತ್ತದೆ.
ಈ ರೀತಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಹಾಕಿ ನೀವು ಉಚಿತವಾಗಿ ಮನೆ ಕಟ್ಟಿಸಿಕೊಳ್ಳಬಹುದು ಎಂಬ ಮಾಹಿತಿಯನ್ನು ತಿಳಿದುಕೊಂಡಿದ್ದೀರಾ ಹಾಗಾಗಿ ಪ್ರತಿದಿನ ಇದೇ ರೀತಿ ಹೊಸ ಹೊಸ ಮಾಹಿತಿಗಳನ್ನು ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು