PM Kisan List 2024: ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಾಗಿದ್ದೀರಾ ಹಾಗಾದರೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಪಡೆದುಕೊಳ್ಳುವ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ 18ನೇ ಕಂತಿನ ಹಣ ಬರುತ್ತೆ ಹಾಗಾಗಿ ಈ ಒಂದು ಲೇಖನಿಯಲ್ಲಿ ನಿಮ್ಮ ಹೆಸರು ಯಾವ ರೀತಿ ಚೆಕ್ ಮಾಡಬೇಕು ಹಾಗೂ 18ನೇ ಕಂತಿನ ಹಣ ಪಡೆಯಲು ಏನು ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರ್ಕಾರಿ ನೌಕರಿ ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳು ಮತ್ತು ಬ್ಯಾಂಕಿಂಗ್ ಗೆ ಸಂಬಂಧಿಸಿದ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ನೀವು ಪ್ರತಿದಿನ ಪಡೆಯಬೇಕೆ ಹಾಗಾದರೆ ನೀವು ಈ ಒಂದು ಸಣ್ಣ ಕೆಲಸ ಮಾಡಿ ಅದು ಏನೆಂದರೆ ನಮ್ಮ Telegram WhatsApp ಗ್ರೂಪ್ ಗೆ ಸೇರಿಕೊಳ್ಳಿ ಅಥವಾ ಜೈನ್ ಆಗಿ
ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ (PM Kisan List 2024)..?
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಈ ಪಿಎಂ ಕಿಸಾನ್ ಸನ್ಮಾನ್ಯಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ಜಮೀನು ಹೊಂದಿದಂತ ರೈತರಿಗೆ ವರ್ಷಕ್ಕೆ 6000 ರೂಪಾಯಿ ಹಣವನ್ನು ಮೂರು ಕಂತುಗಳ ರೂಪದಲ್ಲಿ ನೀಡಲಾಗುತ್ತದೆ ಹಾಗಾಗಿ ಇಲ್ಲಿವರೆಗೂ ಸಾಕಷ್ಟು ರೈತರು ಈ ಯೋಜನೆಯ ಲಾಭ ಪಡೆದಿದ್ದು ಈ ಯೋಜನೆಯ 18ನೇ ಕಂತಿನ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಆದ್ದರಿಂದ ರೈತರ ಪಟ್ಟಿ ಬಿಡುಗಡೆ ಮಾಡಿದ್ದು ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
ಹೌದು ಸ್ನೇಹಿತರೆ ಇಲ್ಲಿವರೆಗೂ ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರು 17 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು 18ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಎಂದು ಹೇಳಬಹುದು ಹಾಗಾಗಿ ಈಗ 18ನೇ ಕಂತಿನ ಹಣ ಬಿಡುಗಡೆಗಾಗಿ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬರುತ್ತದೆ ಇದನ್ನು ಯಾವ ರೀತಿ ಚೆಕ್ ಮಾಡುವುದು ಎಂಬ ಮಾಹಿತಿಯನ್ನು ಈ ಲೇಖನಿಯ ಮುಂದಿನ ಭಾಗದಲ್ಲಿ ತಿಳಿಸಲಾಗಿದೆ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬರಲು ಏನು ಮಾಡಬೇಕು (PM Kisan List 2024)..?
ಹೌದು ಸ್ನೇಹಿತರೆ, ನೀವು ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಪಡೆಯಬೇಕು ಅಂದರೆ ರೈತರು ಕಡ್ಡಾಯವಾಗಿ ತಮ್ಮ ಜಮೀನಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗೂ ಪಿಎಂ ಕಿಸಾನ್ ಯೋಜನೆ ಅರ್ಜಿಗೆ E-KYC ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಬರುತ್ತೆ ಹಾಗಾಗಿ ನೀವು ಈ ಎರಡು ಕೆಲಸ ಮಾಡಿದ್ದೀರಾ ಇಲ್ಲವೋ ಎಂದು ಮೊದಲು ತಿಳಿದುಕೊಳ್ಳಿ ಒಂದು ವೇಳೆ ಮಾಡಿಲ್ಲ ಅಂದರೆ ನಿಮ್ಮ ಹತ್ತಿರದ ಕೃಷಿ ಕೇಂದ್ರಗಳಿಗೆ ಭೇಟಿ ನೀಡಿ ಪಿಎಂ ಕಿಸಾನ್ ಯೋಜನೆಯ ಈ ಕೆ ವೈ ಸಿ ಯನ್ನು ಮಾಡಿಸಿ
ರೈತರ ಪಟ್ಟಿ ಚೆಕ್ ಮಾಡುವುದು ಹೇಗೆ (PM Kisan List 2024)..?
ಹೌದು ಸ್ನೇಹಿತರೇ, ನೀವು ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಪಡೆಯಲು ನಿಮ್ಮ ಹೆಸರು ಇದೆಯಾ ಇಲ್ಲವ ಎಂಬ ಮಾಹಿತಿಯನ್ನು ಚೆಕ್ ಮಾಡಲು ನೀವು ಮೊದಲು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು ಅದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಹೆಸರು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಸ್ನೇಹಿತರೆ ಮೊದಲಿಗೆ ನೀವು ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ಅಥವಾ ನಾವು ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ
- ನಂತರ ಅಲ್ಲಿ ನಿಮಗೆ ಮುಖ್ಯ ಪುಟ ಕಾಣುತ್ತದೆ ಹಾಗೂ ಬಲ ಭಾಗದಲ್ಲಿ ಬೆನಿಫಿಷಿಯಲ್ ಲಿಸ್ಟ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ರಾಜ್ಯ ಹಾಗೂ ಜಿಲ್ಲೆ ಮತ್ತು ತಾಲೂಕು ಹಾಗೂ ಹೋಬಳಿ ಮತ್ತು ನಿಮ್ಮ ಗ್ರಾಮ ಅಥವಾ ಹಳ್ಳಿಗೆ ಸಂಬಂಧಿಸಿದ ಹೆಸರನ್ನು ಆಯ್ಕೆ ಮಾಡಿಕೊಳ್ಳಿ
- ನಂತರ ಗೆಟ್ ರಿಪೋರ್ಟ್ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನಿಮ್ಮ ಊರಿಗೆ ಸಂಬಂಧಿಸಿದಂತ ಎಲ್ಲಾ ಫಲಾನುಭವಿಗಳ ಹೆಸರು ಹಾಗೂ ರೈತರ ಹೆಸರು ಕಾಣುತ್ತದೆ ಅದರಲ್ಲಿ ನಿಮ್ಮ ಹೆಸರನ್ನು ಇದ್ದರೆ ನಿಮಗೆ ಹಣ ಬರುತ್ತೆ ಈ ರೀತಿ ಹೆಸರು ಚೆಕ್ ಮಾಡಬಹುದು
ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಸ್ನೇಹಿತರು ಹಾಗೂ ಕುಟುಂಬದ ಸದಸ್ಯರೊಂದಿಗೆ ಮತ್ತು ಪಿಎಂ ಕಿಸಾನ್ ಯೋಜನೆಯ ರೈತರಿಗೆ ಹಾಗೂ ಹಣ ಬರದಂತ ರೈತರಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಮಾಹಿತಿ ಪಡೆಯಲು ಪ್ರತಿದಿನ ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ ಇಲ್ಲಿವರೆಗೂ ಮಾಹಿತಿ ಓದಿದ್ದಕ್ಕೆ ಧನ್ಯವಾದಗಳು