pm vishwakarma yojana:- ನಮಸ್ಕಾರ ಸ್ನೇಹಿತರೇ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು (pm vishwakarma yojana) ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತವಾಗಿ 15000 ಹಣ ಸಿಗುತ್ತೆ ಜೊತೆಗೆ ನಿಮಗೆ ಉದ್ಯೋಗ ಮಾಡಲು ಅಥವಾ ನೀವು ಮಾಡುತ್ತಿರುವ ಉದ್ಯೋಗವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ (pm vishwakarma yojana) ಪಡೆದುಕೊಳ್ಳಬಹುದು ಈ ಲೇಖನೆಯಲ್ಲಿ ನಾವು ಯಾವುದು ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ.
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಉಚಿತವಾಗಿ 15000 ಹಣ ನೀಡುತ್ತಾರೆ. ಈ ಹಣದಿಂದ ನೀವು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತ ಯಾವುದೇ ರೀತಿ ವಸ್ತುವನ್ನು ಖರೀದಿ ಮಾಡಬಹುದು ಜೊತೆಗೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಐದರಿಂದ ಏಳು ದಿನಗಳ ಕಾಲ ತರಬೇತಿ ನೀಡಲಾಗುತ್ತದೆ ಹಾಗೂ ಇತರಬೇತಿಗೆ ಹಾಜರಿದ್ದ ಕಾರಣ ನಿಮಗೆ ಪ್ರತಿದಿನ 500 ಹಣ ನೀಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂಬ ಆಸೆಯ ನಮ್ಮದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಈ ಯೋಜನೆಯ ಕುರಿತು ಪ್ರತಿಯೊಂದು ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಗೃಹಲಕ್ಷ್ಮಿ 11 ಮತ್ತು 12ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್ ಜಾರಿ..! ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳನ್ನು ತಿಳಿಯಲು ಹಾಗೂ ನಮ್ಮ ರಾಜ್ಯ ಸರ್ಕಾರ ಬಿಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳ ಮಾಹಿತಿ ಹಾಗೂ ಕೇಂದ್ರ ಸರಕಾರ ಬಿಡುವಂತ ವಿವಿಧ ರೀತಿ ಕಾಲಿ ಇರುವ ಸರಕಾರಿ ಹುದ್ದೆಗಳ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವಂತ ಪ್ರಮುಖ ದಿನಾಂಕಗಳು ಯಾವುವು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು ಏನು ಮತ್ತು ಅರ್ಜಿ ಸಲ್ಲಿಸಲು ಇರುವಂತ ವಿದ್ಯಾರ್ಥಿಗಳೆನು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಪ್ರತಿದಿನ ಒಂದೊಂದು ಲೇಖನ ಮೂಲಕ ಪ್ರಕಟಣೆ ಮಾಡುತ್ತೇವೆ ಹಾಗಾಗಿ ಪ್ರತಿದಿನ ಮಾಹಿತಿ ಪಡೆಯಬೇಕೆಂದರೆ ನೀವು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ.
ಮನೆ ಇಲ್ಲದವರಿಗೆ ಉಚಿತ ಮನೆ ಸಿಗುತ್ತೆ..! ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಕೊನೆಯ ದಿನಾಂಕ ಇದೆ
ಇಷ್ಟೇ ಅಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದಂತ ವಿವಿಧ ರೀತಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಜೊತೆಗೆ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಪ್ರತಿಯೊಂದು ವಿಷಯಗಳ ಬಗ್ಗೆ ಬೇಗ ಮಾಹಿತಿ ಪಡೆದುಕೊಳ್ಳಲು WhatsApp & Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರ ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗೆ ಹಾಗೂ ಉದ್ಯೋಗ ಮಾಡಲು ಬಯಸುವಂತಹ ಜನರಿಗೆ ಮತ್ತು ತಮ್ಮ ಉದ್ಯೋಗವನ್ನು ಇನ್ನಷ್ಟು (pm vishwakarma yojana) ಆಧುನಿಕರಣ ಗೊಳಿಸಲು ಸಹಾಯ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಥವಾ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಜೊತೆಗೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಕಡಿಮೆ ಬಡ್ಡಿ ದರದಲ್ಲಿ ಒದಗಿಸಿ ಕೊಡಲಾಗುತ್ತದೆ ಇನ್ನಷ್ಟು ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ
ಪಿಎಂ ವಿಶ್ವಕರ್ಮ ಯೋಜನೆಗೆ (pm vishwakarma yojana)..?
ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ನಮ್ಮ ಭಾರತ ಸರ್ಕಾರ ಅಥವಾ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಯಾಗಿದ್ದು ಈ ಯೋಜನೆಯ ಮೂಲಕ ವಂಶಪಾರಂಪರಿಕ ವೃತ್ತಿಯನ್ನು ಅವಲಂಬಿಸಿರುವ ಜನರಿಗೆ ಅಂದರೆ ಉದಾಹರಣೆ ಕಂಬಾರರು, ಟೈಲರಿಂಗ್ (pm vishwakarma yojana) ಮಾಡುವಂತವರು ಹಾಗೂ ಅಗಸರು ಮತ್ತು ಬಡಗಿತನ ಮಾಡುವಂಥವರು ಮುಂತಾದ ಜನರು ಹಾಗೂ ಸ್ವಂತ ಉದ್ಯೋಗ ಮಾಡಲು ಬಯಸುವಂಥ ಜನರಿಗೆ ಮತ್ತು ಗುಡಿ ಕೈಗಾರಿಕೆ ಮತ್ತು ಸಣ್ಣಪುಟ್ಟ ಕೈಗಾರಿಕೆಗಳು ಮಾಡುವಂತಹ ಜನರಿಗೆ ಈ ಯೋಜನೆಯ ಮೂಲಕ ತಮ್ಮ ಉದ್ಯೋಗವನ್ನು ಅಥವಾ ತಮ್ಮ ಸಣ್ಣ ಪುಟ್ಟ ಕೈಗಾರಿಕೆಗಳನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಹಾಗೂ ಆಧುನಿಕ ಕಾರಣಗೊಳಿಸಲು ಈ ಯೋಜನೆ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುತ್ತದೆ.
ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯ ಮುಖ್ಯ ಉದ್ದೇಶವೇನೆಂದರೆ ನಮ್ಮ ಭಾರತ ದೇಶದಲ್ಲಿರುವಂತ ಗುಡಿ ಕೈಗಾರಿಕೆಗಳು ಹಾಗೂ ಸಣ್ಣಪುಟ್ಟ ಕೈಗಾರಿಕೆಗಳು ಮತ್ತು ವಂಶ ಪಾರಂಪಾರಿಕವಾಗಿ ಮಾಡಿಕೊಂಡು ಬಂದಿರುವಂತಹ ವೃತ್ತಿಗಳನ್ನು ಕಾಪಾಡುವ ಉದ್ದೇಶದಿಂದ ಹಾಗೂ ಅಂತ ಜನರಿಗೆ ಹಾರ್ದಿಕವಾಗಿ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಹೇಳಬಹುದು
ಉಚಿತವಾಗಿ 15000 ಹಣ ಪಡೆಯುವುದು ಹೇಗೆ(pm vishwakarma yojana)..?
ಹೌದು ಸ್ನೇಹಿತರೆ ತುಂಬಾ ಜನರಿಗೆ ಒಂದು ಪ್ರಶ್ನೆ ಕಾಡುತ್ತಿರುತ್ತೆ ಉಚಿತವಾಗಿ 15000 ಹಣ ಏಕೆ ಕೊಡುತ್ತಾರೆ ಎಂಬ ಪ್ರಶ್ನೆ. ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಅಥವಾ ಅರ್ಜಿದಾರರಿಗೆ 15000 ಹಣ ಉಚಿತವಾಗಿ ನೀಡಲಾಗುತ್ತದೆ ಏಕೆಂದರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 5 ರಿಂದ ಏಳು ದಿನಗಳ ಕಾಲ ಟ್ರೈನಿಂಗ್ ಅಥವಾ ಕೌಶಲ್ಯ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ ಈ ತರಬೇತಿಗೆ ಹೋದಂತ ಪ್ರತಿಯೊಬ್ಬ ಅರ್ಜಿದಾರರಿಗೆ ಅಥವಾ ಫಲಾನುಭವಿಗಳಿಗೆ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ
ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ ವೃತ್ತಿಗೆ ಸಂಬಂಧಿಸಿದಂತ ಯಾವುದೇ ಟೂಲ್ ಕಿಟ್ ಅಥವಾ ತಮ್ಮ ವೃತ್ತಿಗೆ ಬೇಕಾಗುವಂತ ಸಣ್ಣಪುಟ್ಟ ಯಂತ್ರಗಳ ಖರೀದಿಗಾಗಿ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಈ ಹಣದಿಂದ ಟೈಲರಿಂಗ್ ಮಾಡುವವರು ಉಚಿತ ಹೊಲಿಗೆ ಯಂತ್ರವನ್ನು ಖರೀದಿ ಮಾಡಿಕೊಳ್ಳಬಹುದು ಅಥವಾ ತಮ್ಮ ಉದ್ಯೋಗಕ್ಕೆ ಬೇಕಾಗುವಂತ ಆಧುನಿಕ ಯಂತ್ರಗಳನ್ನು ಖರೀದಿ ಮಾಡಿಕೊಳ್ಳಬಹುದು
ಹಾಗಾಗಿ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅಂತವರು ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ಅದರ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪಿಎಂ ವಿಶ್ವಕರ್ಮ ಯೋಜನೆಗೆ (pm vishwakarma yojana) ಯಾರೆಲ್ಲ ಅರ್ಜಿ ಸಲ್ಲಿಸಬಹುದು…?
ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡಿದ್ದರೆ ನೀವು ಯಾವುದಾದರೂ ಒಂದು ಸ್ವಂತ ಉದ್ಯೋಗ ಮಾಡುತ್ತಿರಬೇಕು ಅಥವಾ ಈ ಕೆಳಗಡೆ ನೀಡಿದಂತಹ ವರ್ಗಗಳಿಗೆ ಸೇರಿದ ಜನರು ಅರ್ಜಿ ಸಲ್ಲಿಸಬಹುದು
- ಟೈಲರಿಂಗ್ ಮಾಡುವವರು
- ಬಟ್ಟೆ ತೊಳೆಯುವವರು (ಅಗಸರು/ಮಡಿವಾಳರು)
- ಅಕ್ಕಸಾಲಿಗರು
- ಮೀನುಗಾರರು
- ಕಂಬಾರರು (ಕುಲಿಮೆ ಕೆಲಸ ಮಾಡುವವರು)
- ಶಿಲ್ಪಿಗಳು
- ಕುಂಬಾರರು
- ದೋಣಿ ತಯಾರಿಕೆ ಮಾಡುವವರು
- ಬಡಿಗರು
- ಆಟಿಕೆ ವಸ್ತುಗಳ ತಯಾರಿಕೆ ಮಾಡುವವರು
- ಅಕ್ಕಸಾಲಿಗರು
- ಚೌರಿಕರು
- ಬುಟ್ಟಿ ಎಣಿಯುವವರು
- ಹೂ ಮಾರುವವರು
- ಪಾದ ರಕ್ಷೆ ಮಾಡುವವರು
- ಇತರರು
ನಾವು ಮೇಲೆ ಕೊಟ್ಟಿರುವಂತ ವರ್ಗದ ಜನರು ಅಥವಾ ಸ್ವಂತ ಉದ್ಯೋಗ ಮಾಡುತ್ತಿರುವವರು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿ ಉಚಿತವಾಗಿ 15000 ಹಣ ಹಾಗೂ 3 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬಹುದು
ಯಾವ ರೀತಿ ಮೂರು ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ (pm vishwakarma yojana) ಸಾಲ ಸಿಗುತ್ತದೆ..?
ಹೌದು ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲು ಮೂಲ ಉದ್ದೇಶವೇನೆಂದರೆ ಸಣ್ಣಪುಟ್ಟ ಕೈಗಾರಿಕೆ ಮಾಡುತ್ತಿರುವಂತಹ ಜನರು ಹಾಗೂ ವಂಶ ಪಾರಂಪಾರಿಕ ವೃತ್ತಿಗಳನ್ನು ಮಾಡಿಕೊಂಡಿರುವ ಅಂತಹ ಜನರು ಹಾಗೂ ಗುಡಿ ಕೈಗಾರಿಕೆ ಮಾಡುವವರು ಮತ್ತು ಇತರ ಯಾವುದೇ ಸಣ್ಣಪುಟ್ಟ ಕೆಲಸಗಳನ್ನು ಮಾಡುವಂತಹ ಜನರು ತಮ್ಮ ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಹಾಗೂ ಇವತ್ತಿನ ಕಾಲಕ್ಕೆ ಸಂಬಂಧಿಸಿದಂತೆ ತಮ್ಮ ಉದ್ಯೋಗದಲ್ಲಿ ಯಂತ್ರಗಳನ್ನು ಬಳಸಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಮತ್ತು ಈ ಯೋಜನೆ ಮೂಲಕ 3,00,000 ವರೆಗೆ ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಸಾಲ ಕಡಿಮೆ ಬಡ್ಡಿ ದರದಲ್ಲಿ ನೀಡಲಾಗುತ್ತದೆ
ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಿದಂತಹ ಅರ್ಜಿದಾರರಿಗೆ ಅಥವಾ ಫಲಾನುಭವಿಗಳು ಆಯ್ಕೆ ಆದ ನಂತರ ಮೊದಲು ಈ ಯೋಜನೆಯ ಮೂಲಕ ಒಂದು ಲಕ್ಷ ರೂಪಾಯಿ 5% ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ ಜೊತೆಗೆ ಈ ಹಣವನ್ನು ಅರ್ಜಿದಾರರು 18 ತಿಂಗಳಗಳಲ್ಲಿ ಮತ್ತೆ ಬ್ಯಾಂಕಿಗೆ ಹಿಂದಿರುಗಿಸಬೇಕಾಗುತ್ತದೆ ಅಥವಾ ಮರುಪಾವತಿ ಮಾಡಬೇಕಾಗುತ್ತದೆ
ನಂತರ ಅರ್ಜಿದಾರರು ಅಥವಾ ಫಲಾನುಭವಿಗಳು ಮತ್ತೆ ಎರಡು ಲಕ್ಷ ರೂಪಾಯಿವರೆಗೆ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಬಡ್ಡಿ 5% ದರದಲ್ಲಿ ಸಾಲ ನೀಡಲಾಗುತ್ತದೆ ಮತ್ತು ಈ ಹಣವನ್ನು ಅರ್ಜಿದಾರರು ಅಥವಾ ಫಲಾನುಭವಿಗಳು 30 ತಿಂಗಳಗಳಲ್ಲಿ ಬ್ಯಾಂಕುಗಳಿಗೆ ಹಿಂದುರುಗಿಸಬೇಕು
ಪಿಎಂ ವಿಶ್ವಕರ್ಮ ಯೋಜನೆಯ (pm vishwakarma yojana) ಲಾಭಗಳೇನು…?
ಕೌಶಲ್ಯ ಅಭಿವೃದ್ಧಿ ತರಬೇತಿ:- ಹೌದು ಸ್ನೇಹಿತರೆ, ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಅಥವಾ ಸ್ವಂತ ಉದ್ಯೋಗವನ್ನು ಯಾವ ರೀತಿ ಇನ್ನಷ್ಟು ಅಭಿವೃದ್ಧಿಪಡಿಸಬೇಕು ಹಾಗೂ ಆಧುನಿಕ ತಂತ್ರಜ್ಞಾನ ಯಾವ ರೀತಿ ಅಳವಡಿಕೆ ಮಾಡಿಕೊಳ್ಳಬೇಕು. ಎಂಬ ಸಂಪೂರ್ಣ ಮಾಹಿತಿಯನ್ನು ಐದರಿಂದ ಏಳು ದಿನಗಳ ಕಾಲ ಕೌಶಲ್ಯ ತರಬೇತಿ ಮೂಲಕ ನೀಡಲಾಗುತ್ತದೆ ಹಾಗೂ ಅರ್ಜಿದಾರರು ಈ ತರಬೇತಿಗೆ ಹಾಜರಿದ್ದ ಕಾರಣ ಪ್ರತಿದಿನ ಐದು ನೂರು ರೂಪಾಯಿ ದಿನಗೂಲಿಯನ್ನು ನೀಡಲಾಗುತ್ತದೆ ಈ ಹಣವನ್ನು ಅರ್ಜಿದಾರರ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳಬಹುದು:- ಹೌದು ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಅಥವಾ ಫಲಾನುಭವಿಗಳಿಗೆ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತ ಯಾವುದೇ ರೀತಿ ಟೂಲ್ ಕಿಟ್ ಖರೀದಿಗಾಗಿ ಸುಮಾರು ಹದಿನೈದು ಸಾವಿರ ರೂಪಾಯಿ ಹಣವನ್ನು ಉಚಿತವಾಗಿ ನೀಡಲಾಗುತ್ತದೆ ಈ ಹಣದಲ್ಲಿ ತುಂಬಾ ಜನರು ಹೊಲಿಗೆ ಯಂತ್ರವನ್ನು ಖರೀದಿ ಮಾಡಿಕೊಳ್ಳುತ್ತಾರೆ ಹಾಗೂ ತುಂಬಾ ಜನರು ತಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿ ಟೂಲ್ ಕಿಟ್ಟನ್ನು ಈ ಹಣದಲ್ಲಿ ಖರೀದಿ ಮಾಡಬಹುದು
ಮೂರು ಲಕ್ಷ ರೂಪಾಯಿ ಸಾಲ:- ಹೌದು ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಅಥವಾ ಅರ್ಜಿ ದಾರಿಗೆ ಇನ್ನೂ ಒಂದು ಪ್ರಮುಖ ಲಾಭವೆಂದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಕೇವಲ 5% ರಷ್ಟು ಬಡ್ಡಿ ದರದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಸಾಲ ನೀಡಲಾಗುತ್ತದೆ ಇದು ಇತರ ಪರ್ಸನಲ್ ಲೋನ್ ಹಾಗೂ ಇತರ ಬೇರೆ ಲೋನ್ಗಳಿಗೆ ಹೋಲಿಸಿದರೆ ಇದು ಅತ್ಯಂತ ಕಡಿಮೆ ಬಡ್ಡಿ ದರವಾಗಿದೆ ಎಂದು ಹೇಳಬಹುದು
ಹಾಗಾಗಿ ಪ್ರತಿಯೊಬ್ಬರೂ ಅರ್ಜಿ ಸಲ್ಲಿಸಿ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿ ಸಾಲ ಪಡೆದುಕೊಳ್ಳಬಹುದು ಹಾಗೂ ಉಚಿತವಾಗಿ 15000 ಹಣವನ್ನು ಈ ಯೋಜನೆ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಮತ್ತು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ಸರಕಾರ ಕಡೆಯಿಂದ ನಿಗದಿ ಮಾಡಲಾಗಿದ್ದು ಅವುಗಳ ಬಗ್ಗೆ ಕೆಳಗಡೆ ಮಾಹಿತಿ ನೀಡಿದೆ
ಪಿಎಂ ವಿಶ್ವಕರ್ಮ ಯೋಜನೆ (pm vishwakarma yojana) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು…?
- ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 2024 ವರ್ಷಕ್ಕೆ ಸಂಬಂಧಿಸಿದಂತೆ ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ 59 ವರ್ಷದ ಒಳಗಿನ ವಯಸ್ಸಿಕ್ಕರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಅಥವಾ ಅರ್ಜಿ ಹಾಕಲು ಬಯಸುವ ಕುಟುಂಬಗಳಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಹಿಂದೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವಂತ ಸ್ವಯಂ ಉದ್ಯೋಗಕ್ಕೆ ಸಂಬಂಧಿಸಿದಂತೆ ಅಥವಾ ಇತರ ಯಾವುದೇ ಉದ್ದೇಶಕ್ಕೆ ಸಂಬಂಧಿಸಿದಂತೆ ಲೋನ್ ಪಡೆದುಕೊಂಡಿರಬಾರದು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಥವಾ ಅರ್ಜಿದಾರರು ಕುಟುಂಬಗಳಲ್ಲಿ ಸರಕಾರಿ ನೌಕರಿ ಇದ್ದರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತ(pm vishwakarma yojana) ದಾಖಲಾತಿಗಳು ಏನು..?
ಆಧಾರ್ ಕಾರ್ಡ್:- ಸ್ನೇಹಿತರೆ ಪ್ರತಿಯೊಂದು ಯೋಜನೆಗೆ ಅರ್ಜಿ ಸಲ್ಲಿಸಬೇಕು ಅಂದುಕೊಂಡರೆ ಅಥವಾ ನಮ್ಮ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ಯಾವುದೇ ರೀತಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಪ್ರಮುಖವಾಗಿ ಆಧಾರ್ ಕಾರ್ಡನ್ನು ನೀಡಬೇಕಾಗುತ್ತದೆ ಏಕೆಂದರೆ ಆಧಾರ್ ಕಾರ್ಡನ್ನು ನಮ್ಮ ಭಾರತ ದೇಶದ ನಾಗರಿಕನೆಂದು ಗುರುತಿಸಲು ಹಾಗೂ ನಮ್ಮ ದೇಶದ ನಿವಾಸಿ ಎಂದು ಗುರುತಿಸಲು ಪ್ರಮುಖ ದಾಖಲೆಯಾಗಿ ಬಳಸಲಾಗುತ್ತದೆ
ಬ್ಯಾಂಕ್ ಪಾಸ್ ಬುಕ್:- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಥವಾ ಫಲಾನುಭವಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯ ವಿವರ ಅಥವಾ ಪಾಸ್ ಬುಕ್ ಜೆರಾಕ್ಸ್ ಅನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ನೀಡಲಾಗುವಂತಹ ಉಚಿತವಾಗಿ 15 ಸಾವಿರ ಹಾಗೂ ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬೇಕು ಅಂದರೆ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು
ಜಾತಿ ಮತ್ತು ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ
ರೇಷನ್ ಕಾರ್ಡ್:- ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಅಥವಾ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ವಿವರವನ್ನು ಅರ್ಜಿ ಸಲ್ಲಿಸಲು ನೀಡಬೇಕಾಗುತ್ತದೆ ಏಕೆಂದರೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ಅಥವಾ ಫಲಾನುಭವಿಗಳ ಕುಟುಂಬದ ಸಂಪೂರ್ಣ ದಾಖಲಾತಿಯನ್ನು ನೀಡಿರುತ್ತಾರೆ.
ವೃತ್ತಿಪಾರವಾನಿ ಪತ್ರ:- ಹೌದು ಸ್ನೇಹಿತರೆ, ನೀವು ಸಾಂಪ್ರದಾಯಿಕ ವೃತ್ತಿಯನ್ನು ಮಾಡುತ್ತಿದ್ದರೆ ಅಂದರೆ ಟೈಲರಿಂಗ್ ಆಗಲಿ, ಕುಂಬಾರರು ಹಾಗೂ ಬಡಿಗರು ಮುಂತಾದವರು ತಮ್ಮ ವೃತ್ತಿಗೆ ಸಂಬಂಧಿಸಿದಂತೆ ಒಂದು ವೃತ್ತಿಪಾರವಾನಿ ಪತ್ರವನ್ನು ತಮ್ಮ ಗ್ರಾಮ ಪಂಚಾಯಿತಿಗಳ ಮೂಲಕ ಪಡೆದುಕೊಳ್ಳಬಹುದು ನಂತರ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (pm vishwakarma yojana)…?
ಹೌದು ಸ್ನೇಹಿತರೆ ತುಂಬಾ ಜನರು ಪಿಎಂ ವಿಶ್ವಕರ್ಮ ಯೋಜನೆ ಬಗ್ಗೆ ಕೇಳಿರುತ್ತೀರಾ ಹಾಗೂ ನೀವು ಕೂಡ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಪಿಎಂ ವಿಶ್ವಕರ್ಮ ಯೋಜನೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದರ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಥವಾ ನಿಮ್ಮ ಹತ್ತಿರದ ಇತರ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಉಚಿತವಾಗಿ 15000 ಹಣ ಹಾಗೂ 3 ಲಕ್ಷ ರೂಪಾಯಿವರೆಗೆ ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಅಥವಾ ನಿಮ್ಮ ಉದ್ಯೋಗವನ್ನು ಇತರ ಆಧುನಿಕರಣ ಗೊಳಿಸಲು ಈ ಯೋಜನೆಗೆ ಅರ್ಜಿ ಸಲ್ಲಿಸಿ
ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀವು ಈ ಲೇಖನಿಯಲ್ಲಿ ತಿಳಿದುಕೊಂಡಿದ್ದೀರಾ ಅಂದುಕೊಂಡಿದ್ದೇನೆ ಹಾಗಾಗಿ ಈ ಲೇಖನಿಯನ್ನು ಆದಷ್ಟು ನಿಮ್ಮ ಸ್ನೇಹಿತರು ಮತ್ತು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಪ್ರತಿದಿನ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಮಾಹಿತಿ ತಿಳಿಯಲು WhatsApp telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು