pm vishwakarma: ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸಿಗಲಿದೆ ಉಚಿತ 15,000 ಹಣ ಮತ್ತು 3 ಲಕ್ಷ ರೂಪಾಯಿ ಸಾಲ ಈ ರೀತಿ ಅರ್ಜಿ ಸಲ್ಲಿಸಿ

pm vishwakarma:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಉಚಿತವಾಗಿ 15000 ಹಣ ಪಡೆದುಕೊಳ್ಳಬೇಕೆ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಪಡೆಯಬೇಕು ಅಂದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಈ ಲೇಖನಿಯಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

ಜಿಯೋ ಗ್ರಾಹಕರಿಗೆ ಧಮಾಕ ಆಫರ್ ಈ ರಿಚಾರ್ಜ್ ಮಾಡಿಸಿ ಭರ್ಜರಿ ಗಿಫ್ಟ್ ಪಡೆಯರಿ

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರ ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರು ಹಾಗೂ ಗುಡಿ ಕೈಗಾರಿಕೆಗಳನ್ನು ಮಾಡುತ್ತಿರುವ ಜನರಿಗೆ ಹಾರ್ದಿಕ ಬೆಂಬಲ ನೀಡುವ ಉದ್ದೇಶದಿಂದ ಈ ಒಂದು ಯೋಜನೆ ಜಾರಿಗೆ ತರಲಾಗಿದೆ ಈ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತವಾಗಿ 15 ಸಾವಿರ ಸಿಗುತ್ತೆ ಜೊತೆಗೆ ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಮಾಡಿಕೊಡಲಾಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

ಕರ್ನಾಟಕ ಸರ್ಕಾರ ಕಡೆಯಿಂದ ಮಹಿಳೆಯರಿಗಾಗಿ ಉಚಿತ ಹೂಲಿಗೆ ಯಂತ್ರ ವಿತರಣೆ ಮಾಡಲಾಗುತ್ತಿದ ಈ ರೀತಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಪಿಎಂ ವಿಶ್ವಕರ್ಮ ಯೋಜನೆ (pm vishwakarma)..?

ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ನರೇಂದ್ರ ಮೋದಿಯವರು ಪ್ರಧಾನ ಮಂತ್ರಿಗಳಾದ ನಂತರ ಗುಡಿ ಕೈಗಾರಿಕೆ ಹಾಗೂ ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗೆ ಆರ್ಥಿಕ ಬೆಂಬಲ ನೀಡುವ ಉದ್ದೇಶದಿಂದ ಹಾಗೂ ತಮ್ಮ ಉದ್ಯೋಗವನ್ನು ಆಧುನಿಕರಣ ಗೊಳಿಸಲು ಸಾಲ ಸೌಲಭ್ಯವನ್ನು ಈ ಒಂದು ಯೋಜನೆ ಮೂಲಕ ಒದಗಿಸಿ ಕೊಡುವ ಉದ್ದೇಶದಿಂದ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತರಲಾಯಿತು

pm vishwakarma
pm vishwakarma

 

ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ದಾಖಲಾತಿಗಳು ಹಾಗೂ ಈ ಯೋಜನೆಯ ಲಾಭ ಏನು ಹಾಗೂ ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

WhatsApp Group Join Now
Telegram Group Join Now       

 

ಪಿಎಂ ವಿಶ್ವಕರ್ಮ ಯೋಜನೆಯ ಲಾಭಗಳೇನು (pm vishwakarma)..?

ಉಚಿತ 15000 ಹಣ ಸಿಗುತ್ತೆ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ಉಚಿತವಾಗಿ 15000 ಹಣವನ್ನು ತಮ್ಮ ವೃತ್ತಿಗೆ ಸಂಬಂಧಿಸಿದ ಟೂಲ್ ಕಿಟ್ ಖರೀದಿಗಾಗಿ ನೀಡಲಾಗುತ್ತದೆ ಈ ಹಣವು ಸಂಪೂರ್ಣವಾಗಿ ಉಚಿತವಾಗಿದೆ ಮತ್ತು ಇದನ್ನು ಸರಕಾರಕ್ಕೆ ಹಿಂದಿರುಗಿಸುವಂತಿಲ್ಲ ಹಾಗಾಗಿ ನೀವು ಉಚಿತವಾಗಿ ಯೋಜನೆ ಅಡಿಯಲ್ಲಿ 15000 ಹಣವನ್ನು ನಿಮ್ಮ ವೃತ್ತಿಗೆ ಸಂಬಂಧಿಸಿದ ಟೂಲ್ ಕಿಟ್ ಖರೀದಿಗಾಗಿ ಅಥವಾ ಹೊಲಿಗೆ ಯಂತ್ರ ಖರೀದಿಗಾಗಿ ಬಳಸಬಹುದು

ಕೌಶಲ್ಯ ತರಬೇತಿ:– ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ 5 ರಿಂದ 7 ದಿನಗಳ ಕಾಲ ತಮ್ಮ ಗುತ್ತಿಗೆ ಸಂಬಂಧಿಸಿದಂತ ಕೌಶಲ್ಯ ತರಬೇತಿ ನೀಡಲಾಗುತ್ತಿದೆ ಹಾಗೂ ಈ ಕೌಶಲ್ಯ ತರಬೇತಿಗೆ ಹಾಜರಿದ್ದ ಕಾರಣ ಪ್ರತಿದಿನ ಐದು ನೂರು ರೂಪಾಯಿ ಕೂಲಿ ನೀಡಲಾಗುತ್ತದೆ ಅಂದರೆ 2100 ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಹಾಗೂ ಈ ಕೌಶಲ್ಯ ತರಬೇತಿಯಲ್ಲಿ ತಮ್ಮ ವೃತ್ತಿಯನ್ನು ಅಥವಾ ತಾವು ಮಾಡುತ್ತಿರುವ ಉದ್ಯೋಗವನ್ನು ಯಾವ ರೀತಿ ಆಧುನಿಕರಣ ಮಾಡಬೇಕು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಾರೆ.

ಸಾಲ ಸೌಲಭ್ಯ:- ಸ್ನೇಹಿತರೆ ಈ ಪಿಎಫ್ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದವರಿಗೆ ತಾವು ಮಾಡುತ್ತಿರುವ ವೃತ್ತಿ ಅಥವಾ ವಂಶ ಪಾರಂಪರಿಕ ವೃತ್ತಿಯನ್ನು ಆಧುನಿಕರಣ ಗೊಳಿಸಲು ಅಥವಾ ಇನ್ನಷ್ಟು ವಸ್ತುಗಳನ್ನು ಜಾಸ್ತಿ ಉತ್ಪಾದನೆ ಮಾಡಲು ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಈ ಯೋಜನೆ ಅಡಿಯಲ್ಲಿ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಿ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು (pm vishwakarma)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಉದ್ಯೋಗ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇತ್ತೀಚಿನ ಭಾವಚಿತ್ರ

 

ಹೇಗೆ ಅರ್ಜಿ ಸಲ್ಲಿಸುವುದು (pm vishwakarma)..?

ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಉಚಿತವಾಗಿ 15000 ಹಣ ಪಡೆದುಕೊಳ್ಳಲು ಬಯಸಿದರೆ ನೀವು ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ಈ ಯೋಜನೆಗೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಈ ಲೇಖನವನ್ನು ಆದಷ್ಟು ಸಾಲದ ಅವಶ್ಯಕತೆ ಇರುವಂತೆ ಜನರಿಗೆ ಮತ್ತು ಉಚಿತವಾಗಿ 15000 ಹಣ ಬೇಕು ಎನ್ನುವಂತ ಜನರಿಗೆ ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಅಪ್ಡೇಟ್ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment