RRB Recruitment 2024 : ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್ ! ಬರೋಬ್ಬರಿ 14,298 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

RRB Recruitment 2024 :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವ ವಿಷಯವೇನೆಂದರೆ ಡಿಪ್ಲೋಮೋ ಐಟಿಐ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ ? ಆದರೆ ಭಾರತೀಯ ರೈಲ್ವೆ ಇಲಾಖೆಯಲ್ಲಿ ಭರ್ಜರಿ ವಿದ್ಯೆಗಳಿಗೆ ಅವಕಾಶ ರೈಲ್ವೆ ರಿಕ್ರೂಟ್ಮೆಂಟ್ ಬೋರ್ಡ್ 14298 ಹುದ್ದೆಗಳ ಅರ್ಜಿ ಪ್ರಾರಂಭ ಮಾಡಲಾಗಿದೆ. ಟೆಕ್ನಿಷಿಯನ್ ಹುದ್ದೆ ಇದಾಗಿದ್ದು ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ನೋಡಿ.

ಗೃಹಲಕ್ಷ್ಮಿ ಹಣ ಬಿಡುಗಡೆಗೆ ಕಾಂಗ್ರೆಸ್ ಸರ್ಕಾರ ಕಡೆಯಿಂದ ಹೊಸ ರೂಲ್ಸ್ ಜಾರಿಗೆ ಇಲ್ಲಿದೆ ಮಾಹಿತಿ

ಸುಮಾರು 18 ಕೆಟಗರಿಗಳಲ್ಲಿ 9144 ಟೆಕ್ನಿಷಿಯನ್ ಗ್ರೇಡ್ 1,3 ಹುದ್ದೆಗಳನ್ನು ಭರ್ತಿ ಮಾಡಲು ಫೆಬ್ರವರಿಯಲ್ಲಿ ಅಧಿಸೂಚನೆ ಪ್ರಕಟಿಸಲಾಗಿತ್ತು ಆದರೆ ನಂತರದಲ್ಲಿ ಇನ್ನೂ ಹಲವು ವರ್ಷ ಡಿವಿಜನ್ಗಳಿಂದ ಹೆಚ್ಚುವರಿ 22 ಕೆಟಗರಿಗಳಲ್ಲಿ ಟೆಕ್ನಿಷಿಯನ್ ಹುದ್ದೆಗಳಿಗೆ ಬೇಡಿಕೆ ಸಲ್ಲಿಕೆಯಾದ ಕಾರಣವಾಗಿ 40 ಕೆಟಗರಿಗಳಲ್ಲಿ 14,298 ಹುದ್ದೆಗಳ ಬಗ್ಗೆ ರೈಲ್ವೆ ನೇಮಕಾತಿ ಅರ್ಜಿ ಆರಂಭ ಮಾಡಲಾಗಿದೆ.

 

WhatsApp Group Join Now
Telegram Group Join Now       

(RRB Recruitment 2024) ಹುದ್ದೆಯ ವಿವರ ಮತ್ತು ವಿದ್ಯಾರ್ಹತೆ. 

ಟೆಕ್ನಿಷಿಯನ್ ಗ್ರೇಡ್ 1 ಸಿಗ್ನಲ್ :- 1,092 ಹುದ್ದೆಗಳು. 

ವಿದ್ಯಾರ್ಹತೆ :- ಡಿಪ್ಲೋಮೋ, ಬಿಎಸ್ಸಿ, ಬಿ ಇ,/ ಬಿ ಟೆಕ್ 

ಟೆಕ್ನಿಷಿಯನ್ ಗ್ರೇಡ್:- 28,052 ಹುದ್ದೆಗಳು 

ವಿದ್ಯಾರ್ಹತೆ :- 10, 12ನೆ ತರಗತಿ ಐಟಿಐ

WhatsApp Group Join Now
Telegram Group Join Now       

ಟೆಕ್ನಿಷಿಯನ್ ಗ್ರೇಡ್ 3 ಸಿಗ್ನಲ್:- 5,154

ವಿದ್ಯಾರ್ಹತೆ :- 10,12ನೆ ತರಗತಿ ಐ ಟಿ ಐ

 

ವಯೋಮಿತಿ ಮತ್ತು ಅರ್ಜಿ ಶುಲ್ಕ (RRB Recruitment 2024)

ಸ್ನೇಹಿತರೆ ಟೆಕ್ನಿಷಿಯನ್ ಗ್ರೇಡ್ 1 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರಿಗೆ 18 ವರ್ಷ ಅಥವಾ 30 ವರ್ಷ ಮತ್ತು ಟೆಕ್ನಿಷಿಯನ್ ಗ್ರೇಟ್ 2 ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ವಯಸ್ಸು 18ರಿಂದ 33 ವರ್ಷದ ಒಳಗೆ ಇರಬೇಕು. ಮೀಸಲಾತಿಗಳಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕ್ಕೆ ಇರುತ್ತದೆ. ಓಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್ಸಿ ಎಸ್ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಲಿಕ್ಕೆ ಇರುತ್ತದೆ. ಅದೇ ರೀತಿ ಅರ್ಜಿ ಶುಲ್ಕವಾಗಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು, ಪಿಡಬ್ಲ್ಯೂಡಿ, ಮಾಜಿ ಯೋಧರು, ಮಹಿಳೆಯರಿಗೆ ಇಂತಹ ಅಭ್ಯರ್ಥಿಗಳಿಗೆ ₹250 ಮತ್ತು ಇತರ ಅಭ್ಯರ್ಥಿಗಳಿಗೆ ರೂ. 500 ರೂಪಾಯಿ ಅರ್ಜಿ ಶುಲ್ಕವಾಗಿ ಪಾವತಿಸಬೇಕಾಗುತ್ತದೆ.

RRB Recruitment 2024
RRB Recruitment 2024

 

(RRB Recruitment 2024) ಆಯ್ಕೆ ವಿಧಾನ ಮತ್ತು ಮಾಸಿಕ ವೇತನ. 

ಸ್ನೇಹಿತರೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ ಟೆಕ್ನಿಷಿಯನ್ ಗ್ರೇಡ್ 1 ಹುದ್ದೆಗಳಿಗೆ 29,200 ರೂಪಾಯಿ ಮತ್ತು ಟೆಕ್ನಿಷಿಯನ್ ಗ್ರೇಡ್ 3 ಹುದ್ದೆಗಳಿಗೆ 19,900 ರೂಪಾಯಿ ಮಾಸಿಕ ವೇತನ ನೀಡಲಾಗುತ್ತದೆ.

 

ಅರ್ಜಿ ಸಲ್ಲಿಸುವ ವಿಧಾನ (RRB Recruitment 2024)
  • ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ (ವೆಬ್ಸೈಟ್ನ ಲಿಂಕ್ ಕೆಳಗೆ ನೀಡಿರುತ್ತೇವೆ).
  • ನಂತರ ಹೆಸರು ನೋಂದಾಯಿಸಿ ಲಾಗಿನ್ ಮಾಡಿ
  • ಎಲ್ಲಿ ಕಂಡುಬರುವ ಅಪ್ಲಿಕೇಶನ್ ಫಾರಂ ಅನ್ನು ಎಚ್ಚರಿಕೆಯಿಂದ ಫುಲ್ ಮಾಡಿ
  • ಆಗುತ್ತೆ ದಾಖಲೆಗಳನ್ನು ಅಪ್ಲೋಡ್ ಮಾಡಿ
  • ಆಮೇಲೆ ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಿ
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ
  • ಬಹುಷ್ಯತ ಅಗತ್ಯಗಳಿಗಾಗಿ ಅಪ್ಲಿಕೇಶನ್ ಫಾರಂನ ಪ್ರಿಂಟ್ ಔಟ್ ತೆಗೆದುಕೊಳ್ಳಿ.

 

ಅರ್ಜಿ ಸಲ್ಲಿಸಲು ಇದರ ಮೇಲೆ ಒತ್ತಿ

 

ಸ್ನೇಹಿತರೆ ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಮೇಲೆ ಇಡಲಾದ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಸುದ್ದಿ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಹತ್ತಿರದ ಸ್ನೇಹಿತರೊಂದಿಗೆ ಹಾಗೂ ನಿಮ್ಮ ಕುಟುಂಬದ ಸದಸ್ಯರ ಎಂದಿಗೂ ಹಂಚಿಕೊಳ್ಳಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿಯ ಇನ್ನಷ್ಟು ಹೆಚ್ಚಿನ ಮಾಹಿತಿಗಳಿಗಾಗಿ ನಮ್ಮ WHATSAPP AND TELEGRAM ಗ್ರೂಪ್ಗಳಿಗೆ ಜಾಯಿನ್ ಆಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಳನ್ನು ತಿಳಿದುಕೊಳ್ಳಿ…

Leave a Comment