Zilla panchayat Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ (Zilla panchayat Recruitment)
ಫೋನ್ ಪೇ ಮೂಲಕ ಕೇವಲ 2 ನಿಮಿಷದಲ್ಲಿ 5 ಲಕ್ಷ ರೂಪಾಯಿ ಸಾಲ ಪಡೆದುಕೊಳ್ಳಬಹುದು ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವಂತ ಹುದ್ದೆಗಳು ಹಾಗೂ ವಿವಿಧ ರೀತಿ ಖಾಲಿ ಹುದ್ದೆಗಳ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ರೈತರಿಗೆ ಸಂಬಂಧಿಸಿದ ಮಾಹಿತಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಗಳು ನೀವು ಬೇಗ ಪಡೆಯಬೇಕು WhatsApp Telegram ಗ್ರೂಪಿಗೆ ನೀವು ಸೇರಿಕೊಳ್ಳಬಹುದು ಇದರಿಂದ ಮಾಹಿತಿ ಸಿಗುತ್ತದೆ
ಗೃಹಲಕ್ಷ್ಮಿ ಪೆಂಡಿಂಗ್ 2000 ಹಣ ಜಮಾ ಆಗಿದೆ ಬೇಗ ಈ ರೀತಿ ನಿಮ್ಮ ಮೊಬೈಲ್ ಮೂಲಕ ಹಣ ಚೆಕ್ ಮಾಡಿ.! ಇಲ್ಲಿದೆ ಮಾಹಿತಿ
ಜಿಲ್ಲಾ ಪಂಚಾಯತಿ ನೇಮಕಾತಿ (Zilla panchayat Recruitment)..?
ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯದ ಗದಗ ಜಿಲ್ಲೆಗಳಲ್ಲಿ ಖಾಲಿ ಇರುವ ಜಿಲ್ಲಾ ಪಂಚಾಯಿತಿ ಹುದ್ದೆಗಳು ಅಂದರೆ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಾರಂಭವಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು (Zilla panchayat Recruitment)
ಹೌದು ಸ್ನೇಹಿತರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಜಿಲ್ಲಾ ಪಂಚಾಯತಿಯಲ್ಲಿ ಪ್ರಾರಂಭವಾಗಿದ್ದು ಬೇಗ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ವಿವರವನ್ನು ಕೆಳಗಡೆ ವಿವರಿಸಲಾಗಿದೆ (Zilla panchayat Recruitment)
ಜಿಲ್ಲಾ ಪಂಚಾಯಿತಿ ಖಾಲಿ ಹುದ್ದೆಗಳ ವಿವರ (Zilla panchayat Recruitment)..?
- ತಾಂತ್ರಿಕ ಸಹಾಯಕರು (ಕೃಷಿ):- 6 ಖಾಲಿ ಹುದ್ದೆಗಳು
- ತಾಂತ್ರಿಕ ಸಹಾಯಕರು (ತೋಟಗಾರಿಕೆ):- 5 ಖಾಲಿ ಹುದ್ದೆಗಳು
- ತಾಂತ್ರಿಕ ಸಹಾಯಕರು (ಅರಣ್ಯ):- 5 ಖಾಲಿ ಹುದ್ದೆಗಳು
ಹೌದು ಸ್ನೇಹಿತರೆ ಒಟ್ಟು 16 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಆಗಸ್ಟ್ 31ನೇ ತಾರೀಕು ಒಳಗಡೆ ಅರ್ಜಿ ಸಲ್ಲಿಸಿ
ಈ ಹುದ್ದೆಗಳ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮತ್ತು ಶೈಕ್ಷಣಿಕ ವಿವರಗಳು..?
- ಈ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರ 21 ವರ್ಷದಿಂದ 40 ವರ್ಷದ ಒಳಗಿನವರ ಆಗಿರಬೇಕು
- ಈ ಜಿಲ್ಲಾ ಪಂಚಾಯಿತಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಈ ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಪದವಿ ಮುಗಿಸಿರಬೇಕು
- ಈ ಹುದ್ದೆಗಳಿಗೆ ಆಯ್ಕೆಯಾದಂತ ಅರ್ಜಿದಾರರಿಗೆ ತಿಂಗಳಿಗೆ 24,000 ರೂಪಾಯಿ ಸಂಬಳ ಹಾಗೂ ರೂ. 2000 ಪ್ರಮಾಣಬತ್ತಿ ನೀಡಲಾಗುತ್ತದೆ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿ ದಾರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 2024, ಕೊನೆಯ ದಿನಾಂಕವಾಗಿದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (Zilla panchayat Recruitment)..?
ಅರ್ಜಿ ಪ್ರಾರಂಭ ದಿನಾಂಕ:- 20/08/2024
ಅರ್ಜಿ ಕೊನೆಯ ದಿನಾಂಕ:- 31/08/2024
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಇದೇ ತಿಂಗಳು ಆಗಸ್ಟ್ 31ನೇ ತಾರೀಖಿನ ಒಳಗಡೆಯಾಗಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವುದು ಹೇಗೆ (Zilla panchayat Recruitment)..?
ಸ್ನೇಹಿತರೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ಈ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ಕೇಳಿದಂತ ಎಲ್ಲಾ ದಾಖಲಾತಿಗಳನ್ನು ಸರಿಯಾಗಿ ಅಪ್ಲೋಡ್ ಮಾಡಿ ಈ ಉದ್ದಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದಂತ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಲು ಕೆಳಗಡೆ ಕ್ಲಿಕ್ ಮಾಡಿ
FDF ಡೌನ್ಲೋಡ್:- ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಬೇಕಾಗುವಂತ ದಾಖಲಾತಿಗಳು (Zilla panchayat Recruitment)..?
- ಆಧಾರ್ ಕಾರ್ಡ್
- ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್
- ಎಲ್ಲಾ ತರಗತಿಗಳ ಮಾರ್ಕ್ಸ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಫೋಟೋ
ಸ್ನೇಹಿತರೆ ಈ ಒಂದು ಮಾಹಿತಿ ನಿಮಗೆ ಇಷ್ಟವಾದರೆ ಹಾಗೂ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ನಿರುದ್ಯೋಗಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು